Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Latest

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Public TV
Last updated: April 18, 2026 11:33 pm
Public TV
Share
2 Min Read
Mallikarjun kharge
SHARE

ನವದೆಹಲಿ: ಪ್ರಸ್ತುತ ಇರುವ 543 ಲೋಕಸಭಾ ಸ್ಥಾನಗಳಲ್ಲೇ(Lok Sabha Seat) ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಸವಾಲು ಎಸೆದಿದ್ದಾರೆ.

ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಿದ ಬೆನ್ನಲ್ಲೇ ಎಕ್ಸ್‌ನಲ್ಲಿ ಖರ್ಗೆ ಅವರು ದೀರ್ಘ ಪೋಸ್ಟ್‌ ಮಾಡಿ ಮೋದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ

ದೇಶವನ್ನು ಉದ್ದೇಶಿಸಿ ಮಾಡುವ ಅಧಿಕೃತ ಭಾಷಣವನ್ನು ಮೋದಿ ಅವರು ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿದ್ದಾರೆ. ಸರ್ಕಾರವು ಮಹಿಳಾ ಮೀಸಲಾತಿ ಮಸೂತೆ ಮತ್ತು ಕ್ಷೇತ್ರ ಮರುವಿಂಗಡಣೆ ಮಸೂದೆಗಳನ್ನು ಒಟ್ಟಿಗೆ ಸೇರಿಸಿ ಜನರಲ್ಲಿ ಗೊಂದಲ ಮೂಡಿಸುತ್ತಿದೆ ಎಂದು ದೂರಿದರು. ಇದನ್ನೂ ಓದಿ: ಇವರಿಗೆ ಅಧಿಕಾರ ಒಂದೇ ಕುಟುಂಬದ ಕೈಯಲ್ಲಿರಬೇಕು, ಹೆಣ್ಣುಮಕ್ಕಳು ಅಳುತ್ತಿದ್ದರೆ ಕಾಂಗ್ರೆಸ್, ಮಿತ್ರಪಕ್ಷಗಳು ಹಬ್ಬ ಮಾಡುತ್ತಿವೆ: ಮೋದಿ ಆಕ್ರೋಶ

A desperate and frustrated PM @narendramodi with nothing meaningful to show for the last 12 years, turned an official address to the nation, into a political speech, full of mudslinging, and outright LIES. The Model Code of Conduct is already in place and it was very clear how PM…

— Mallikarjun Kharge (@kharge) April 18, 2026


ಕ್ಷೇತ್ರ ಮರುವಿಂಗಡಣೆಯ ಹೆಸರಿನಲ್ಲಿ ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರಲು ಮೋದಿ-ಶಾ ಜೋಡಿ ಯತ್ನಿಸುತ್ತಿದೆ. ಆದರೆ ಒಗ್ಗಟ್ಟಿನ ವಿರೋಧ ಪಕ್ಷಗಳ ಹೋರಾಟದಿಂದಾಗಿ ಸಂವಿಧಾನ ತಿದ್ದುಪಡಿ ವಿಧೇಯಕ ಬಿದ್ದುಹೋಗಿದೆ ಎಂದು INDIA ಒಕ್ಕೂಟದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ ಮಿತ್ರ ಪಕ್ಷಗಳಿಂದ ಭ್ರೂಣ ಹತ್ಯೆ – ದೇಶದ ಮಹಿಳೆಯರಲ್ಲಿ ಕ್ಷಮೆ ಕೇಳಿದ ಮೋದಿ

ಕಾಂಗ್ರೆಸ್ ಯಾವಾಗಲೂ ಸುಧಾರಣೆಯ ಪರವಾಗಿದೆ. ಹಸಿರು ಕ್ರಾಂತಿಯ ಮೂಲಕ ಕಾಂಗ್ರೆಸ್ ಭಾರತೀಯ ಕೃಷಿಯನ್ನು ಪರಿವರ್ತಿಸಿತು, ಶ್ವೇತ ಕ್ರಾಂತಿಯ ಮೂಲಕ ಡೈರಿ ಅಭಿವೃದ್ಧಿಯನ್ನು ಬಲಪಡಿಸಿತು, ನಮ್ಮ ಬಾಹ್ಯಾಕಾಶ ವಲಯವನ್ನು ಸೃಷ್ಟಿಸಿತು, ಭಾರತವನ್ನು ಪರಮಾಣು ಶಕ್ತಿಯಾಗಿ ಮಾಡಿತು, 1991 ರಲ್ಲಿ ಆರ್ಥಿಕತೆಯನ್ನು ಉದಾರೀಕರಣಗೊಳಿಸಿತು. ಮೋದಿ ಅವರು ಅಧಿಕಾರ ವಹಿಸಿಕೊಳ್ಳುವ ಮೊದಲು 60 ಕೋಟಿ ಆಧಾರ್ ಕಾರ್ಡ್‌ಗಳನ್ನು ವಿತರಿಸಲಾಯಿತು. ಕಾಂಗ್ರೆಸ್  ಆರ್‌ಟಿಇ, ಆಹಾರ ಭದ್ರತಾ ಕಾಯ್ದೆ, ನರೇಗಾವನ್ನು ತಂದಿದೆ. ಕಾಂಗ್ರೆಸ್‌ ವಿರುದ್ಧ ಸುಳ್ಳು ಆರೋಪ ಮಾಡಿದ್ದಕ್ಕೆ ಮೋದಿ ಅವರು 140 ಕೋಟಿ ಜನರಲ್ಲಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

TAGGED:congressmallikarjun khargenarendra modipoliticsಕಾಂಗ್ರೆಸ್ನರೇಂದ್ರ ಮೋದಿಮಲ್ಲಿಕಾರ್ಜುನ ಖರ್ಗೆ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Abhishek Sharma 2
Cricket

ಹೈದರಾಬಾದ್‌ನಲ್ಲಿ ಸನ್‌ ಶೈನ್‌ – ಸಿಎಸ್‌ಕೆ ವಿರುದ್ಧ 10 ರನ್‌ಗಳ ಸೂಪರ್‌ ಜಯ

Public TV
By Public TV
3 minutes ago
Iran Foreign Minister Abbas Araghchi
Latest

ಇರಾನ್‌ ವಿದೇಶಾಂಗ ಸಚಿವರನ್ನೇ ಮೂರ್ಖ ಎಂದ ಐಆರ್‌ಜಿಸಿ

Public TV
By Public TV
34 minutes ago
Abhishek Sharma 1
Cricket

ಸಿಎಸ್‌ಕೆ ವಿರುದ್ಧ 15 ಎಸೆತಗಳಲ್ಲಿ ಫಿಫ್ಟಿ – ತನ್ನದೇ ದಾಖಲೆ ಮುರಿದ ಅಭಿ

Public TV
By Public TV
47 minutes ago
Caste Census
Bengaluru City

ಜನಗಣತಿಗೆ ಗೈರಾದ್ರೆ ಕಠಿಣ ಕ್ರಮ – 1 ಸಾವಿರ ದಂಡದೊಂದಿಗೆ 3 ವರ್ಷ ಜೈಲು

Public TV
By Public TV
1 hour ago
Narendra Modi
Latest

ಇವರಿಗೆ ಅಧಿಕಾರ ಒಂದೇ ಕುಟುಂಬದ ಕೈಯಲ್ಲಿರಬೇಕು, ಹೆಣ್ಣುಮಕ್ಕಳು ಅಳುತ್ತಿದ್ದರೆ ಕಾಂಗ್ರೆಸ್, ಮಿತ್ರಪಕ್ಷಗಳು ಹಬ್ಬ ಮಾಡುತ್ತಿವೆ: ಮೋದಿ ಆಕ್ರೋಶ

Public TV
By Public TV
2 hours ago
Narendra Modi 1 2
Latest

ಕಾಂಗ್ರೆಸ್‌ ಮಿತ್ರ ಪಕ್ಷಗಳಿಂದ ಭ್ರೂಣ ಹತ್ಯೆ – ದೇಶದ ಮಹಿಳೆಯರಲ್ಲಿ ಕ್ಷಮೆ ಕೇಳಿದ ಮೋದಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?