Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ಮಾತ್ರೆ ಮಾರಾಟಕ್ಕೆ ಯತ್ನ – 6 ಮಂದಿ ಅರೆಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ಮಾತ್ರೆ ಮಾರಾಟಕ್ಕೆ ಯತ್ನ – 6 ಮಂದಿ ಅರೆಸ್ಟ್

Crime

ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ಮಾತ್ರೆ ಮಾರಾಟಕ್ಕೆ ಯತ್ನ – 6 ಮಂದಿ ಅರೆಸ್ಟ್

Public TV
Last updated: April 19, 2026 10:21 am
Public TV
Share
1 Min Read
Tumakuru Narcotic Pill Sale 6 Arrested
SHARE

ತುಮಕೂರು: ಕಾಲೇಜು ವಿದ್ಯಾರ್ಥಿಗಳಿಗೆ (College Students) ಮಾದಕ ಮಾತ್ರೆಗಳನ್ನು (Narcotic Pill) ಮಾರಾಟ ಮಾಡಲು ಯತ್ನಿಸುತ್ತಿದ್ದ 6 ಮಂದಿ ಆರೋಪಿಗಳನ್ನು ತುಮಕೂರಿನ (Tumakuru) ತಿಲಕ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಉಮರ್ (32), ನಜೀರ್ (35), ನವೀದ್(32) ಹಾಗೂ ತುಮಕೂರಿನ ಮರಳೂರುದಿಣ್ಣೆ ನಿವಾಸಿ ಶಾಹಬಾಜ್ (30), ಮಹಮ್ಮದ್ ಗೌಸ್ (32), ಮಹಮ್ಮದ್ ಇಕ್ಬಾಲ್ (28) ಬಂಧಿತ ಆರೋಪಿಗಳು. ತುಮಕೂರು ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕಾಲೇಜು ಬಳಿ ನಿಂತುಕೊಂಡು ಆರೋಪಿಗಳು ಮಾದಕ ಮಾತ್ರೆಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದರು. ಟಾಪೆಜೆಕ್ 100 ಎಂಜಿ, ಹಾಗೂ ಟೈಜೋಲ್-100 ಎಂಜಿ ಮಾತ್ರೆಗಳನ್ನ ಮಾರಾಟ ಮಾಡಲು ಯತ್ನಿಸಲಾಗಿತ್ತು. ಇದನ್ನೂ ಓದಿ: ಮುಂಜಾನೆ ಮನೆಯಿಂದ ಹೋಗಿದ್ದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆ – ಕೊಲೆ ಶಂಕೆ

ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ತಿಲಕ್ ಪಾರ್ಕ್ ಪೊಲೀಸರು (Tilak Park Police) ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೇ ಆರೋಪಿಗಳ ಬಳಿಯಿದ್ದ 100 ಮಾದಕ ಮಾತ್ರೆಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ವಿರುದ್ಧ ಎಂಡಿಎಂಎ ಆಕ್ಟ್ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಯೋಗೇಶ್ ಗೌಡ ಹತ್ಯೆ ಕೇಸ್; ಪರಸ್ಪರ 57 ಬಾರಿ ಮೊಬೈಲ್ ಕರೆ ಮಾಡಿ ಕುಲಕರ್ಣಿ-ಮುತ್ತಗಿ ಮಾತುಕತೆ

TAGGED:collegeNarcotic PillsstudentsTilak Park Policetumakuruಕಾಲೇಜುತಿಲಕ್ ಪಾರ್ಕ್ ಪೊಲೀಸರುತುಮಕೂರುಮಾದಕ ಮಾತ್ರೆವಿದ್ಯಾರ್ಥಿಗಳು
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

stop rape
Crime

ಕಾಡಿನಲ್ಲಿ ಅಪ್ರಾಪ್ತೆ ಮೇಲೆ ರೇಪ್‌ ಆರೋಪ – ಧರ್ಮಸ್ಥಳ ಪೊಲೀಸರಿಂದ ಇಬ್ಬರ ಬಂಧನ

Public TV
By Public TV
18 minutes ago
kalaburagi police
Kalaburagi

ಕಲಬುರಗಿ| ವಾಹನ ಡಿಕ್ಕಿ ಹೊಡೆದು ಪೊಲೀಸ್‌ ಕಾನ್‌ಸ್ಟೆಬಲ್‌ ಸಾವು

Public TV
By Public TV
20 minutes ago
Ajit Agarkar
Cricket

2027 ರ ಏಕದಿನ ವಿಶ್ವಕಪ್‌ ವರೆಗೆ ಅಜಿತ್‌ ಅಗರ್ಕರ್‌ ಟೀಂ ಇಂಡಿಯಾ ಆಯ್ಕೆ ಮುಖ್ಯಸ್ಥ?

Public TV
By Public TV
41 minutes ago
DK Shivakumar 1 1
Bengaluru City

ಮಹಿಳಾ ಮೀಸಲಾತಿ ಅವರೊಬ್ಬರ ಆಸ್ತಿ ಅಲ್ಲ: ಬಿಜೆಪಿಗೆ ಡಿಕೆಶಿ ತಿರುಗೇಟು

Public TV
By Public TV
1 hour ago
Mysuru 2 1
Crime

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಗೆ ಚಟ್ಟ ಕಟ್ಟಿದ ಪತ್ನಿ!

Public TV
By Public TV
2 hours ago
Vijayanagar Lorry Accident
Bellary

ಲಾರಿ ಚಾಲಕನ ಅಜಾಗರೂಕತೆಯಿಂದ ಸರಣಿ ಅಪಘಾತ – ನಾಲ್ವರು ದುರ್ಮರಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?