Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಹಲ್ಗಾಮ್‌ ನರಮೇಧಕ್ಕೆ 1 ವರ್ಷ – ಪ್ರವಾಸಿಗರ ರಕ್ಷಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪಹಲ್ಗಾಮ್‌ ನರಮೇಧಕ್ಕೆ 1 ವರ್ಷ – ಪ್ರವಾಸಿಗರ ರಕ್ಷಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳೇನು?

Latest

ಪಹಲ್ಗಾಮ್‌ ನರಮೇಧಕ್ಕೆ 1 ವರ್ಷ – ಪ್ರವಾಸಿಗರ ರಕ್ಷಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳೇನು?

Public TV
Last updated: April 19, 2026 3:25 pm
Public TV
Share
2 Min Read
Pahalgam QR Code IdentificationS
SHARE

ಶ್ರೀನಗರ: ಕಳೆದ ವರ್ಷ ಲಷ್ಕರ್-ಎ-ತೈಬಾ ಉಗ್ರರು ನಡೆಸಿದ ದಾಳಿಯಿಂದ ನಲುಗಿದ ಪಹಲ್ಗಾಮ್‌ನಲ್ಲಿ (Pahalgam) ಪ್ರವಾಸಿಗರ ಸುರಕ್ಷತೆಗಾಗಿ ಜಮ್ಮು ಮತ್ತು ಕಾಶ್ಮೀರ (Jammu and Kashmir) ಸರ್ಕಾರ ಎಲ್ಲಾ ಪ್ರವಾಸೋದ್ಯಮ ಸೇವಾ ಪೂರೈಕೆದಾರರಿಗೆ ವಿಶಿಷ್ಟವಾದ ಕ್ಯೂಆರ್ ಕೋಡ್ ಆಧಾರಿತ ಗುರುತಿನ ವ್ಯವಸ್ಥೆಯನ್ನು (QR Code Identification System) ಪರಿಚಯಿಸಿದೆ.

ಈ ವ್ಯವಸ್ಥೆಯಿಂದ ಕುದುರೆ ಸವಾರಿ ನಡೆಸುವವರು, ವ್ಯಾಪಾರಿಗಳು ಹಾಗೂ ನೋಂದಾಯಿತ ಸೇವೆ ಒದಗಿಸುವವರನ್ನು ಸುಲಭವಾಗಿ ಗುರುತಿಸಲು ಮತ್ತು ಪರಿಶೀಲಿಸಲು ಸುಲಭವಾಗಲಿದೆ. ಕಳೆದ ವರ್ಷ ಏಪ್ರಿಲ್ 22 ರಂದು ನಡೆದ ಭಯೋತ್ಪಾದಕ ದಾಳಿಯಿಂದ ನಲುಗಿದ ಪಹಲ್ಗಾಮ್‌ಗೆ ಭೇಟಿ ನೀಡುವವರ ವಿಶ್ವಾಸವನ್ನು ಮತ್ತೆ ಗಳಿಸಲು ಈ ವ್ಯವಸ್ಥೆ ಜಾರಿ ಮಾಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಪ್ರತಿಯೊಬ್ಬ ಸೇವಾ ಪೂರೈಕೆದಾರರನ್ನು ಪೊಲೀಸರು ಸರಿಯಾಗಿ ಪರಿಶೀಲಿಸಿ, ನಂತರ ಅಧಿಕಾರಿಗಳು ನೋಂದಾಯಿಸಿಕೊಂಡು QR ಕೋಡ್ ಒದಗಿಸಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್‌ ದಾಳಿಯಿಂದ ಪಾಕಿಸ್ತಾನಕ್ಕೆ ಯುದ್ಧದ ಮಧ್ಯಸ್ಥಿಕೆ ವಹಿಸುವ ಅವಕಾಶ ಸಿಕ್ಕಿದೆ – ಲಷ್ಕರ್ ಕಮಾಂಡರ್‌

QR ಕೋಡ್‌ನಲ್ಲಿ ಏನಿದೆ?
ಈ QR ಕೋಡ್‌ನ್ನು ಪ್ರವಾಸಿಗರು ತಮ್ಮ ಮೊಬೈಲ್ ಫೋನ್‌ನಿಂದ ಸ್ಕ್ಯಾನ್ ಮಾಡಿದಾಗ, ಅವರಿಗೆ ಸಂಬಂಧಪಟ್ಟ ಮಾಹಿತಿ ಲಭ್ಯವಾಗಲಿದೆ. ಈ ಕ್ರಮವು ಯಾವುದೇ ಅನಧಿಕೃತ ವ್ಯಕ್ತಿಗಳು ಪ್ರವಾಸಿ ತಾಣದಲ್ಲಿ ಕೆಲಸ ಮಾಡುತ್ತಿಲ್ಲ ಎಂದು ಖಚಿತಪಡಿಸುತ್ತದೆ. ಪ್ರತಿಯೊಬ್ಬರ ಹಿನ್ನೆಲೆಯನ್ನು ಪರಿಶೀಲಿಸಿ, ಯಾವುದಾದರೂ ಅಪರಾಧ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಯೇ ಎಂದು ಪರಿಶೀಲಿಸಿ ಅಧಿಕಾರಿಗಳು ಅವರಿಗೆ QR ಕೋಡ್‌ ಒದಗಿಸಿದ್ದಾರೆ.

QR ಕೋಡ್‌ ಸ್ಕ್ಯಾನ್‌ ಮಾಡಿದಾಗ ಸೇವಾ ಪೂರೈಕೆದಾರರ ಹೆಸರು, ಪೋಷಕರ ವಿವರ, ವಿಳಾಸ, ಮೊಬೈಲ್ ಸಂಖ್ಯೆ, ಆಧಾರ್ ಸಂಖ್ಯೆ, ನೋಂದಣಿ ಸಂಖ್ಯೆ, ಕಾರ್ಯಾಚರಣೆಯ ಮಾರ್ಗ ಮತ್ತು ಅವರು ಪೊಲೀಸ್ ಪರಿಶೀಲನೆಗೆ ಒಳಪಟ್ಟಿದ್ದಾರೆಯೇ ಎಂಬ ಮಾಹಿತಿ ದೊರೆಯಲಿದೆ. ಪ್ರವಾಸೋದ್ಯಮ ಪಾಲುದಾರರು ಈ ಕ್ರಮವನ್ನು ಸ್ವಾಗತಿಸಿದ್ದಾರೆ. ಇದು ಸೇವಾ ಪೂರೈಕೆದಾರರ ದೃಢೀಕರಣ ಮತ್ತು ಪ್ರವಾಸಿಗರ ಸುರಕ್ಷತೆಗೆ ಉತ್ತಮ ಮಾರ್ಗ ಎಂದು ಹೇಳಿಕೊಂಡಿದ್ದಾರೆ.

17-18 ಪ್ರವಾಸಿ ತಾಣಗಳಲ್ಲಿ ಕಟ್ಟುನಿಟ್ಟಾಗಿ ಜಾರಿ
ಪಹಲ್ಗಾಮ್ ಸುತ್ತಮುತ್ತಲಲಿನ 17–18 ದುರ್ಬಲ ಪ್ರವಾಸಿ ತಾಣಗಳನ್ನು ಅಧಿಕಾರಿಗಳು ಗುರುತಿಸಿದ್ದಾರೆ. ಅಲ್ಲಿ ಈ ವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ.

ಪಹಲ್ಗಾಮ್ ಹತ್ತಿರದ ಹಳ್ಳಿಗಳಲ್ಲಿ ಸುಮಾರು 3,500 ನೋಂದಾಯಿತ ಕುದುರೆ ಸವಾರಿ ಸೇವೆ ಒದಗಿಸುವವರು ಇದ್ದಾರೆ. ಜೊತೆಗೆ ಪ್ರವಾಸಿಗರನ್ನು ಅವಲಂಬಿಸಿರುವ ನೂರಾರು ವ್ಯಾಪಾರಿಗಳಿದ್ದಾರೆ. ಅಲ್ಲದೇ ಛಾಯಾಗ್ರಾಹಕರು ಮತ್ತು ಗೈಡ್‌ಗಳು ಇದ್ದಾರೆ. ಇದರಲ್ಲಿ ಹೆಚ್ಚಿನವರು ಪ್ರತಿದಿನ ಹಳ್ಳಿಗಳಿಂದ ಪಹಲ್ಗಾಮ್‌ಗೆ ಪ್ರಯಾಣಿಸುತ್ತಾರೆ. ಈ ಕ್ಯೂಆರ್‌ ಕೋಡ್‌ ವ್ಯವಸ್ಥೆಯಿಂದ ಅವರ ನೈಜ-ಸಮಯದ ಪರಿಶೀಲನೆ ಸಾಧ್ಯವಾಗಿದೆ.

2025ರ ಏಪ್ರಿಲ್ 22 ರಂದು ಪಹಲ್ಗಾಮ್‌ನ ಬೈಸರನ್ ಹುಲ್ಲುಗಾವಲಿನಲ್ಲಿ ನಡೆದ ಉಗ್ರರ ದಾಳಿಯಲ್ಲಿ 25 ಪ್ರವಾಸಿಗರು ಮತ್ತು ಸ್ಥಳೀಯ ಕುದುರೆ ನಿರ್ವಾಹಕರು ಸಾವನ್ನಪ್ಪಿದ್ದರು. ಇದನ್ನೂ ಓದಿ: TRF ಮುನ್ನಡೆಸುತ್ತಿದ್ದ ಪಾಕ್‌ ಉಗ್ರನೇ ಪಹಲ್ಗಾಮ್‌ ನರಮೇಧದ ಮಾಸ್ಟರ್‌ ಮೈಂಡ್‌: ಎನ್‌ಐಎ

TAGGED:Jammu and KashmirPahalgamQR Code Identification System
Share This Article
Facebook Whatsapp Whatsapp Telegram

Cinema news

Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories

You Might Also Like

Mohammed Nalapad
Bengaluru City

ನಲಪಾಡ್ ಮನೆ ಮೇಲೆ ಇಡಿ ದಾಳಿಗೆ ಆ 10 ಲಕ್ಷ ಕಾರಣಾನಾ?

Public TV
By Public TV
20 minutes ago
kea
Bengaluru City

ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಕೆಗೆ ಮೇ 10 ಕೊನೆಯ ದಿನ: KEA

Public TV
By Public TV
20 minutes ago
Retired RBI Officer Murder
Crime

ಕತ್ತು ಸೀಳಿ ನಿವೃತ್ತ ಆರ್‌ಬಿಐ ಅಧಿಕಾರಿಯ ಬರ್ಬರ ಹತ್ಯೆ

Public TV
By Public TV
36 minutes ago
japan earthquake
Latest

ಉತ್ತರ ಜಪಾನ್‌ನಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ – ಸುನಾಮಿ ಎಚ್ಚರಿಕೆ

Public TV
By Public TV
1 hour ago
ಸಾಂದರ್ಭಿಕ ಚಿತ್ರ
Latest

ನಿಲ್ಲದ ಮಧ್ಯಪ್ರಾಚ್ಯ ಸಂಘರ್ಷ – ಭಾರತದಲ್ಲಿ LPG ಬಳಕೆ 13% ಕುಸಿತ

Public TV
By Public TV
1 hour ago
Crude oil
Latest

ತೀವ್ರಗೊಂಡ ಇರಾನ್ ಸಂಘರ್ಷ – ತೈಲ ವ್ಯಾಪಾರಕ್ಕೆ ಡಾಲರ್ ಬದಲು ಯುವಾನ್ ಬಳಕೆಗೆ UAE ಚಿಂತನೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?