Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾರಿಶಕ್ತಿಗೆ ವಿಪಕ್ಷಗಳ ವಿರೋಧ – ಇದರ ಪರಿಣಾಮ ಪ.ಬಂಗಾಳ ಚುನಾವಣೆಯಲ್ಲೇ ಗೊತ್ತಾಗಲಿದೆ: ತೇಜಸ್ವಿ ಸೂರ್ಯ ಭವಿಷ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾರಿಶಕ್ತಿಗೆ ವಿಪಕ್ಷಗಳ ವಿರೋಧ – ಇದರ ಪರಿಣಾಮ ಪ.ಬಂಗಾಳ ಚುನಾವಣೆಯಲ್ಲೇ ಗೊತ್ತಾಗಲಿದೆ: ತೇಜಸ್ವಿ ಸೂರ್ಯ ಭವಿಷ್ಯ

Bengaluru City

ನಾರಿಶಕ್ತಿಗೆ ವಿಪಕ್ಷಗಳ ವಿರೋಧ – ಇದರ ಪರಿಣಾಮ ಪ.ಬಂಗಾಳ ಚುನಾವಣೆಯಲ್ಲೇ ಗೊತ್ತಾಗಲಿದೆ: ತೇಜಸ್ವಿ ಸೂರ್ಯ ಭವಿಷ್ಯ

Public TV
Last updated: April 19, 2026 5:08 pm
Public TV
Share
1 Min Read
Tejasvi Surya
SHARE

ಬೆಂಗಳೂರು: ನಾರಿಶಕ್ತಿ (Nari Shakti ) ಮಹಿಳಾ ಮೀಸಲಾತಿ ಬಿಲ್‌ಗೆ (Women’s Reservation Bill) ವಿಪಕ್ಷಗಳ ವಿರೋಧಿಸಿದ್ದರ ಪರಿಣಾಮ ಪಶ್ಚಿಮ ಬಂಗಾಳ ಚುನಾವಣೆಯಲ್ಲೇ ಗೊತ್ತಾಗಲಿದೆ ಎಂದು ಸಂಸದ ತೇಜಸ್ವಿ ಸೂರ್ಯ (Tejasvi Surya) ಹೇಳಿದ್ದಾರೆ. ಈ ಮೂಲಕ ಮಸೂದೆಗೆ ವಿರೋಧ ವ್ಯಕ್ತಪಡಿಸಿದವರಿಗೆ ಚುನಾವಣೆಯಲ್ಲಿ ಸೋಲಾಗಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.

ಬೆಂಗಳೂರಿನಲ್ಲಿ ಅವರು ʻಪಬ್ಲಿಕ್ ಟಿವಿʼ ಜೊತೆ ಮಾತನಾಡಿದರು. ಈ ವೇಳೆ, ಬಿಲ್ ಪಾಸ್ ಆಗದೇ ಇರೋದು ಬಹಳ ಬೇಸರ ತಂದಿದೆ. ಬಿಲ್ ಪಾಸ್ ಆದರೆ ಮೋದಿ ಅವರಿಗೆ ಕ್ರೆಡಿಟ್ ಸಲ್ಲುತ್ತೆ. ಮೋದಿ (Narendra Modi) ಅವರಿಗೆ ಹೆಸರು ಬರುತ್ತೆ ಎನ್ನುವ ಏಕೈಕ ಕಾರಣಕ್ಕೆ ವಿರೋಧಿಸಲಾಗಿದೆ ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ವಿಪಕ್ಷ ತಪ್ಪು ಮಾಡಿದೆ, ಅದರ ಪರಿಣಾಮ ಎದುರಿಸುತ್ತೆ: ಮಹಿಳಾ ಮೀಸಲಾತಿ ಮಸೂದೆ ಸೋಲಿಸಿದ್ದಕ್ಕೆ ಮೋದಿ ಕಿಡಿ

ಮಹಿಳಾ ಮೀಸಲಾತಿಯನ್ನು 2029ರ ಚುನಾವಣೆಗೆ ನೀಡೋ ಅವಕಾಶವನ್ನು ಕಾಂಗ್ರೆಸ್ ಪಾರ್ಟಿ ವಿರೋಧ ಮಾಡಿದೆ. ದಕ್ಷಿಣ ಭಾರತಕ್ಕೆ ಇದರಿಂದ ಬಹಳ ಉಪಯೋಗ ಆಗುತ್ತಿತ್ತು. ಕರ್ನಾಟಕದಲ್ಲಿ 42 ಕ್ಷೇತ್ರಗಳು ಆಗುತ್ತಿದ್ದವು. ಇದಕ್ಕೆ ಕೂಡ ಕಾಂಗ್ರೆಸ್ ಪಕ್ಷ ದಕ್ಷಿಣ ಭಾರತ ಮತ್ತು ಕರ್ನಾಟಕದ ವಿರೋಧಿ ನೀತಿಯನ್ನ ಮಾಡಿದೆ ಎಂದು ಕಿಡಿಕಾರಿದ್ದಾರೆ.

ದೇಶದಲ್ಲಿ ಮಹಿಳೆಯರು ವಿಪಕ್ಷಗಳ ನಿರ್ಧಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪಶ್ಚಿಮ ಬಂಗಾಳದ ಚುನಾವಣೆಯಲ್ಲೇ ಇದರ ಪರಿಣಾಮ ಏನು ಎಂಬುದು ತಿಳಿಯಲಿದೆ ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ ಮಿತ್ರ ಪಕ್ಷಗಳಿಂದ ಭ್ರೂಣ ಹತ್ಯೆ – ದೇಶದ ಮಹಿಳೆಯರಲ್ಲಿ ಕ್ಷಮೆ ಕೇಳಿದ ಮೋದಿ

TAGGED:narendra modiNari ShaktiTejasvi SuryaWomen's Reservation Billತೇಜಸ್ವಿ ಸೂರ್ಯನಾರಿಶಕ್ತಿ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Anurag Thakur
Bengaluru City

ಹಿಂದಿನಿಂದ ಬಂದು ಮಹಿಳೆಯರಿಗೆ ಕಾಂಗ್ರೆಸ್‌ ಚೂರಿ, ದೇಶದ ತಾಯಂದಿರು ಇವರನ್ನು ಕ್ಷಮಿಸಲ್ಲ: ಅನುರಾಗ್‌ ಠಾಕೂರ್‌

Public TV
By Public TV
8 minutes ago
Patahi Airport
Latest

ಬಿಹಾರದಲ್ಲಿ ಮತ್ತೊಂದು ಏರ್‌ಪೋರ್ಟ್‌ ನಿರ್ಮಾಣ – ಶೀಘ್ರದಲ್ಲೇ ವಿಮಾನ ಸೇವೆ ಆರಂಭ

Public TV
By Public TV
25 minutes ago
a man from Belthangady who was going to sabarimala temple fell from the train and died in kerala
Dakshina Kannada

ಶಬರಿಮಲೆ ಯಾತ್ರೆಗೆ ತೆರಳಿದ್ದ ಬೆಳ್ತಂಗಡಿಯ ವ್ಯಕ್ತಿ ರೈಲಿನಿಂದ ಬಿದ್ದು ದುರ್ಮರಣ

Public TV
By Public TV
32 minutes ago
Donald Trump Asim Munir Shehbaz Sharif
Latest

ಅಮೆರಿಕದ ವಿರುದ್ಧ ಮುನೀರ್‌ ಡಬಲ್‌ಗೇಮ್‌ – ಟ್ರಂಪ್‌ಗೆ ಗುಪ್ತಚರ ಸಂಸ್ಥೆಯಿಂದ ಎಚ್ಚರಿಕೆ

Public TV
By Public TV
48 minutes ago
Davanagere Kavya Murder Case
Crime

ಮಹಿಳೆ ಅನುಮಾನಾಸ್ಪದ ಸಾವು – ಪರಸ್ತ್ರೀ ಸಹವಾಸದಿಂದ ಹತ್ಯೆಗೈದ್ನಾ ಪತಿ?

Public TV
By Public TV
1 hour ago
Pahalgam QR Code IdentificationS
Latest

ಪಹಲ್ಗಾಮ್‌ ನರಮೇಧಕ್ಕೆ 1 ವರ್ಷ – ಪ್ರವಾಸಿಗರ ರಕ್ಷಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳೇನು?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?