Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇದ್ದಕ್ಕಿದ್ದಂತೆ ಕಾನ್ವಾಯ್‌ ನಿಲ್ಲಿಸಿ ರಸ್ತೆಯ ಬದಿ ಅಂಗಡಿಗೆ ತೆರಳಿ ಝಲ್ಮುರಿ ಸವಿದ ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇದ್ದಕ್ಕಿದ್ದಂತೆ ಕಾನ್ವಾಯ್‌ ನಿಲ್ಲಿಸಿ ರಸ್ತೆಯ ಬದಿ ಅಂಗಡಿಗೆ ತೆರಳಿ ಝಲ್ಮುರಿ ಸವಿದ ಮೋದಿ

Latest

ಇದ್ದಕ್ಕಿದ್ದಂತೆ ಕಾನ್ವಾಯ್‌ ನಿಲ್ಲಿಸಿ ರಸ್ತೆಯ ಬದಿ ಅಂಗಡಿಗೆ ತೆರಳಿ ಝಲ್ಮುರಿ ಸವಿದ ಮೋದಿ

Public TV
Last updated: April 19, 2026 7:32 pm
Public TV
Share
2 Min Read
West Bengal Election PM Narendra Modi jhalmuri break in the middle of high octane Bengal campaign
SHARE

ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಸ್ತೆಬದಿಯ ಅಂಗಡಿಯೊಂದರಲ್ಲಿ ಝಲ್ಮುರಿ(Jhalmuri) ಸವಿದು ಸುದ್ದಿಯಾಗಿದ್ದಾರೆ.

ಬುಡಕಟ್ಟು ಜನಾಂಗದ ಪ್ರಾಬಲ್ಯ ಹೊಂದಿರುವ ಜಿಲ್ಲೆಯಾದ ಜಾರ್‌ಗ್ರಾಮ್‌ನಲ್ಲಿ(Jhargram) ಚುನಾವಣಾ ರ‍್ಯಾಲಿಯನ್ನು ಮುಗಿಸಿದ ಬಳಿಕ ಪ್ರಧಾನಿಯವರು ಹೆಲಿಪ್ಯಾಡಿಗೆ ಹೋಗುತ್ತಿದ್ದರು. ಮಾರ್ಗದಲ್ಲಿ ಸಾಗುತ್ತಿದ್ದಾಗ ಕಾಲೇಜ್ ಮೋರ್ (College Mor) ಎಂಬಲ್ಲಿ ಪ್ರಧಾನಿಯವರ ಕಾನ್ವಾಯ್ ಇದ್ದಕ್ಕಿದ್ದಂತೆ ನಿಂತಿತು.

ತಮ್ಮ ವಾಹನದಿಂದ ಕೆಳಗಿಳಿದ ಮೋದಿ ಅವರು ಅನಿರಿಕ್ಷಿತವಾಗಿ ರಸ್ತೆ ಬದಿಯಿದ್ದ ಅಂಗಡಿಗೆ ಭೇಟಿ ನೀಡಿ ಖಾರವಾಗಿರುವ (Spicy) ಝಲ್ಮುರಿ ತಯಾರಿಸಿಕೊಡುವಂತೆ ಕೇಳಿದರು. ಮಾತನಾಡುತ್ತಾ ಝಲ್ಮುರಿಗೆ ಎಷ್ಟಾಗುತ್ತದೆ ಎಂದು ಕೇಳಿದರು. ಇದಕ್ಕೆ ವ್ಯಾಪಾರಿ 10 ರೂ. ಆಗುತ್ತದೆ ಎಂದು ತಿಳಿಸಿದ್ದಾರೆ.

ಮೋದಿ ಅವರು ಹಣ ನೀಡಲು ಮುಂದಾದಾಗ ವ್ಯಾಪಾರಿ ಹಣವನ್ನು ಪಡೆಯಲು ನಿರಾಕರಿಸಿದ್ದಾರೆ. ಆದರೆ ಮೋದಿಯವರು ಹಣವನ್ನು ತೆಗೆದಕೊಳ್ಳಬೇಕು ಎಂದು ಒತ್ತಾಯಿಸಿ 10 ರೂ. ನೀಡಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್‌ ನರಮೇಧಕ್ಕೆ 1 ವರ್ಷ – ಪ್ರವಾಸಿಗರ ರಕ್ಷಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳೇನು?

प्रधानमंत्री @narendramodi ने रविवार को पश्चिम बंगाल में चार रैलियों के व्यस्त कार्यक्रम के बीच झाड़ग्राम में स्थानीय स्वादिष्ट झालमुरी का आनंद लिया l@PMOIndia | #WestBengal #NarendraModi #Jhalmuri #Jhargram #ElectionTour pic.twitter.com/0ZXkYe8d1v

— डीडी न्यूज़ (@DDNewsHindi) April 19, 2026

ಝಲ್ಮುರಿ ಸವಿದ ಬಳಿಕ ತುಂಬಾ ರುಚಿಯಾಗಿದೆ ಎಂದು ಮೆಚ್ಚುಗೆ ಸೂಚಿಸಿದರು. ಝಲ್ಮುರಿ ಸವಿಯುತ್ತಲೇ ಮೋದಿ ಅವರು ಅಲ್ಲಿ ನೆರೆದಿದ್ದ ಸ್ಥಳೀಯ ಮಹಿಳೆಯರು ಮತ್ತು ಮಕ್ಕಳೊಂದಿಗೆ ಮಾತನಾಡಿದರು. ಅಲ್ಲದೇ ತಾವು ಸವಿಯುತ್ತಿದ್ದ ಝಲ್ಮುರಿಯನ್ನು ಅಲ್ಲಿನ ಮಕ್ಕಳಿಗೆ ಹಂಚಿದರು.

ಪ್ರಧಾನಿ ಮೋದಿ ಸ್ಥಳೀಯರೊಂದಿಗೆ ಸಂವಾದ ನಡೆಸುತ್ತಿದ್ದಾಗ ಅಲ್ಲಿದ್ದ ಜನ “ಜೈ ಶ್ರೀ ರಾಮ್”, “ನರೇಂದ್ರ ಮೋದಿ ಜಿಂದಾಬಾದ್” ಮತ್ತು “ಭಾರತ್ ಮಾತಾ ಕಿ ಜೈ” ಎಂಬ ಘೋಷಣೆಗಳು ಮೊಳಗುತ್ತಿದ್ದವು.

ಮೋದಿ ಅವರು ಇಂದು ಪುರುಲಿಯಾ, ಝಾರ್ಗ್ರಾಮ್, ಮೇದಿನಿಪುರ ಮತ್ತು ಬಿಷ್ಣುಪುರದಲ್ಲಿ ಸರಣಿ ರ‍್ಯಾಲಿಯಲ್ಲಿ ಪಾಲ್ಗೊಂಡು ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಫೋಟೋಗಳನ್ನು ಹಂಚಿಕೊಂಡ ಮೋದಿ, ಇಂದು ಬಂಗಾಳದಲ್ಲಿ ನಡೆದ ನಾಲ್ಕು ರ‍್ಯಾಲಿಗಳ ನಡುವೆ ಜಾರ್‌ಗ್ರಾಮ್‌ನಲ್ಲಿ ರುಚಿಕರವಾದ ಝಲ್ಮುರಿ ಸವಿದೆ” ಎಂದು ಬರೆದುಕೊಂಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ 23 ಮತ್ತು ಏಪ್ರಿಲ್ 29, 2026 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ.

West Bengal Election PM Narendra Modi jhalmuri break in the middle of high octane Bengal campaign 1

ಏನಿದು ಝಲ್ಮುರಿ?
ಇದು ಕೋಲ್ಕತ್ತಾದ ಅತ್ಯಂತ ಜನಪ್ರಿಯ ಬೀದಿಬದಿಯ ತಿಂಡಿ. ಮಂಡಕ್ಕಿ ಕತ್ತರಿಸಿದ ಈರುಳ್ಳಿ, ಟೊಮೆಟೊ, ಹಸಿಮೆಣಸಿನಕಾಯಿ, ಕಡಲೆಕಾಯಿ, ಮಸಾಲೆ ಪುಡಿಗಳು ಮತ್ತು ಮುಖ್ಯವಾಗಿ ಸಾಸಿವೆ ಎಣ್ಣೆಯನ್ನು ಬೆರೆಸಿ ಇದನ್ನು ತಯಾರಿಸಲಾಗುತ್ತದೆ. ಕರ್ನಾಟಕದ ‘ಮಸಾಲೆ ಮಂಡಕ್ಕಿ’ ಅಥವಾ ‘ಚುರುಮುರಿ’ಗೆ ಇದು ಹೋಲಿಕೆಯಾಗುತ್ತದೆ.

TAGGED:Jhalmurinarendra modiWest Bengalಝಲ್ಮುರಿನರೇಂದ್ರ ಮೋದಿಪಶ್ಚಿಮ ಬಂಗಾಳ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Cooper Connolly and Priyansh Arya of Punjab Kings scored 32 runs Aiden Markram single over
Cricket

ಒಂದೇ ಓವರ್‌ನಲ್ಲಿ 32 ರನ್‌ – ಕೊನೊಲಿ, ಪ್ರಿಯಾಂಶ್‌ ಆಟಕ್ಕೆ ಮಾರ್ಕ್ರಾಮ್ ಪಂಚರ್‌

Public TV
By Public TV
32 minutes ago
Tamil Nadu factory blast 20 killed several injured as massive blast rips through firecracker factory in Virudhunagar
Crime

ತಮಿಳುನಾಡಿನಲ್ಲಿ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ – 23 ಸಾವು, ಹಲವರ ಸ್ಥಿತಿ ಚಿಂತಾಜನಕ

Public TV
By Public TV
40 minutes ago
Kuvempu University
Districts

ಕುವೆಂಪು ವಿವಿ ಸ್ಮಾರ್ಟ್ ಕ್ಲಾಸ್ ಹಗರಣ – ತನಿಖೆಗೆ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ನೇಮಿಸಿ ರಾಜ್ಯಪಾಲರ ಆದೇಶ

Public TV
By Public TV
58 minutes ago
D.K Shivakumar Mukthi Mandira Mutt
Districts

ಗದಗದ ಮುಕ್ತಿಮಂದಿರ ಮಠಕ್ಕೆ ಡಿಕೆಶಿ ದಿಢೀರ್ ಭೇಟಿ

Public TV
By Public TV
1 hour ago
Water Board gears up to implement Indias largest biogas project bengaluru BWSSB Sewage Waste
Bengaluru City

ಭಾರತದ ಅತಿದೊಡ್ಡ ಬಯೋ-ಗ್ಯಾಸ್ ಯೋಜನೆ ಅನುಷ್ಠಾನಕ್ಕೆ ಬೆಂಗಳೂರು ಜಲಮಂಡಳಿ ಸಜ್ಜು

Public TV
By Public TV
2 hours ago
more than 40 electric poles have been broken due to wind and rain in athani
Belgaum

ಅಥಣಿಯಲ್ಲಿ ಗಾಳಿ ಮಳೆ ಅಬ್ಬರ – ಧರೆಗುರುಳಿದ 40ಕ್ಕೂ ಹೆಚ್ಚು ವಿದ್ಯುತ್‌ ಕಂಬಗಳು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?