Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಿಯಾಂಶ್, ಕೊನೊಲಿ ಅಬ್ಬರದ ಆಟಕ್ಕೆ ಲಕ್ನೋ ಧೂಳಿಪಟ – ಪಂಜಾಬ್‌ಗೆ 54 ರನ್‌ಗಳ ಭರ್ಜರಿ ಜಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಪ್ರಿಯಾಂಶ್, ಕೊನೊಲಿ ಅಬ್ಬರದ ಆಟಕ್ಕೆ ಲಕ್ನೋ ಧೂಳಿಪಟ – ಪಂಜಾಬ್‌ಗೆ 54 ರನ್‌ಗಳ ಭರ್ಜರಿ ಜಯ

Cricket

ಪ್ರಿಯಾಂಶ್, ಕೊನೊಲಿ ಅಬ್ಬರದ ಆಟಕ್ಕೆ ಲಕ್ನೋ ಧೂಳಿಪಟ – ಪಂಜಾಬ್‌ಗೆ 54 ರನ್‌ಗಳ ಭರ್ಜರಿ ಜಯ

Public TV
Last updated: April 19, 2026 11:32 pm
Public TV
Share
2 Min Read
PBKS vs LSG IPL 2026 1
SHARE

ಚಂಡೀಗಢ: ಇಲ್ಲಿನ ಮಹಾರಾಜ ಯಾದವೀಂದ್ರ ಸಿಂಗ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್‌ (IPL 2026) ಪಂದ್ಯದಲ್ಲಿ ಲಕ್ನೋ (LSG) ವಿರುದ್ಧ ಪಂಜಾಬ್‌ (PBKS) 54 ರನ್‌ಗಳ ಭರ್ಜರಿ ಜಯಗಳಿಸಿ ತನ್ನ ಅಜೇಯ ಓಟವನ್ನು ಮುಂದುವರಿಸಿದೆ

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್ ಕಿಂಗ್ಸ್ ತಂಡ ಪ್ರಿಯಾಂಶ್, ಕೊನೊಲಿ ಅಬ್ಬರದ ಬ್ಯಾಟಿಂಗ್‌ ನೆರವಿನಿಂದ ಲಕ್ನೋಗೆ 255 ರನ್‌ಗಳ ಗುರಿ ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ಲಕ್ನೋ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 200 ರನ್‌ಗಳನ್ನಷ್ಟೇ ಗಳಿಸಲು ಸಾಧ್ಯವಾಯಿತು.

ಲಕ್ನೋ ಪರ ಕಣಕ್ಕಿಳಿದ ಆಯುಷ್ ಬಡೋನಿ 21 ಎಸೆತಗಳಲ್ಲಿ 1 ಸಿಕ್ಸರ್‌ 5 ಬೌಂಡರಿ ಸಿಡಿಸಿ 35 ರನ್‌ಗಳಿಸಿ ವಿಜಯ್‌ಕುಮಾರ್ ವೈಶಾಕ್‌ಗೆ ವಿಕೆಟ್‌ ಒಪ್ಪಿಸಿದರು. ಮಿಚೆಲ್ ಮಾರ್ಷ್ 28 ಎಸೆತಗಳಲ್ಲಿ 40 ರನ್ ಗಳಿಸಿ, ಯುಜ್ವೇಂದ್ರ ಚಾಹಲ್ ಎಸೆತದಲ್ಲಿ ಕ್ಯಾಚ್ ನೀಡಿದರು. ಈ ಮೂಲಕ ಎರಡನೇ ವಿಕೆಟ್ 109 ರನ್‌ಗಳಿಗೆ ಪತನವಾಯಿತು.

PBKS vs LSG IPL 2026

ತಂಡದ ನಾಯಕ ರಿಷಬ್‌ ಪಂತ್‌ 23 ಎಸೆತಗಳಲ್ಲಿ 4 ಸಿಕ್ಸರ್‌ 1 ಬೌಂಡರಿ ಸಿಡಿಸಿ 43 ರನ್‌ ಗಳಿಸಿ ಪೆವಿಲಿಯನ್‌ಗೆ ಮರಳಿದರು. ಅಂತಿಮವಾಗಿ ಏಡೆನ್ ಮಾರ್ಕ್ರಾಮ್ 42 ರನ್‌ ಗಳಿಸಿ ಔಟಾದರು. ಮುಕುಲ್ ಚೌಧರಿ 21 ರನ್‌ ಗಳಿಸಿ ಔಟಾಗದೆ ಉಳಿದರು.

ಅಬ್ಬರದ ಆಟ:
ಹಾಗೆ ನೋಡಿದರೆ ಪಂಜಾಬ್‌ ಮೊತ್ತ 3 ರನ್‌ ಆಗಿದ್ದಾಗ ಪ್ರಭುಸಿಮ್ರಾನ್‌ ಸಿಂಗ್‌ ಸೊನ್ನೆಗೆ ಔಟಾಗಿದ್ದರು. ಆದರೆ ಎರಡನೇ ವಿಕೆಟಿಗೆ ಪ್ರಿಯಾಂಶ್‌ ಆರ್ಯ ಮತ್ತು ಕೊನೊಲಿ ಕೇವಲ 80 ಎಸೆತಗಳಲ್ಲಿ 182 ರನ್‌ ಜೊತೆಯಾಟವಾಡಿದರು.

ಪಂಜಾಬ್‌ ಕಿಂಗ್ಸ್‌ 12 ಓವರ್‌ ಅಂತ್ಯಕ್ಕೆ 1 ವಿಕೆಟ್‌ ನಷ್ಟಕ್ಕೆ 147 ರನ್‌ ಗಳಿಸಿತ್ತು. ರನ್‌ ಓಟಕ್ಕೆ ಕಡಿವಾಣ ಹಾಕಲು ರಿಷಭ್‌ ಪಂತ್‌ 13ನೇ ಓವರ್‌ ಎಸೆಯಲು ಮಾರ್ಕ್ರಾಮ್ ಕೈಗೆ ಬಾಲ್‌ ನೀಡಿದರು.

8ನೇ ಬೌಲರ್‌ ಆಗಿ ಮಾರ್ಕ್ರಾಮ್ (Aiden Markram) ಎಸೆದ ಮೊದಲ ಮೂರು ಎಸೆತವನ್ನು ಕೊನೊಲಿ(Cooper Connolly) ಸಿಕ್ಸ್‌ಗೆ ಅಟ್ಟಿದರು. ನಾಲ್ಕನೇಯ ಎಸೆತ ವೈಡ್‌ ಆಗಿತ್ತು. ಮರು ಎಸೆತದಲ್ಲಿ ಒಂಟಿ ರನ್‌ ಓಡಿದ್ದರಿಂದ ಸ್ಟ್ರೈಕ್‌ಗೆ ಪ್ರಿಯಾಂಶ್‌ ಆರ್ಯ(Priyansh Arya) ಬಂದರು. ಆರ್ಯ ಬಂದವರೇ ಕೊನೆಯ ಎರಡು ಎಸೆತದಲ್ಲಿ ಸಿಕ್ಸ್‌ ಸಿಡಿಸಿದರು. 5 ಸಿಕ್ಸ್‌, 1 ವೈಡ್‌, 1 ರನ್‌ ನಿಂದಾಗಿ ಈ ಓವರ್‌ನಲ್ಲಿ 32 ರನ್‌ ಬಂದಿತ್ತು. ದುಬಾರಿ ರನ್‌ ನೀಡಿದ ಬಳಿಕ ಮತ್ತೆ ಮಾರ್ಕ್ರಾಮ್ ಬೌಲಿಂಗ್‌ ಮಾಡಲಿಲ್ಲ.

ಪ್ರಿಯಾಂಶ್‌ ಅರ್ಯಾ 93 ರನ್‌(37 ಎಸೆತ, 4 ಬೌಂಡರಿ, 9 ಸಿಕ್ಸ್‌), ಕೂಪರ್ ಕೊನೊಲಿ 87 ರನ್‌(46 ಎಸೆತ, 8 ಬೌಂಡರಿ, 7 ಸಿಕ್ಸ್‌) ಹೊಡೆದು ಔಟಾದರೆ ಕೊನೆಯಲ್ಲಿ ಸ್ಟೋಯಿನಿಸ್‌ 29 ರನ್‌(16 ಎಸೆತ, 2 ಬೌಂಡರಿ, 2 ಸಿಕ್ಸ್‌) ಶಶಾಂಕ್‌ ಸಿಂಗ್‌ 17 ರನ್‌(6 ಬೌಂಡರಿ, 1 ಬೌಂಡರಿ, 2 ಸಿಕ್ಸ್‌) ಹೊಡೆದು ಔಟಾದರು. ಬ್ಯಾಟರ್‌ಗಳ ಸ್ಫೋಟಕ ಆಟದಿಂದ ಪಂಜಾಬ್‌ 7 ವಿಕೆಟ್‌ ನಷ್ಟಕ್ಕೆ 254 ರನ್‌ ಗಳಿಸಿತು.

TAGGED:IPL 2026LSGPBKS
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

mojtaba khamenei and trump
Latest

ಶಾಂತಿ ಮಾತುಕತೆಗೆ ನಾವು ಬರಲ್ಲ: ಇರಾನ್‌ ನಿರಾಕರಿಸಿದ್ದು ಯಾಕೆ?

Public TV
By Public TV
9 seconds ago
Doctor Ramesh who was supposed to marry his wifes sister tomorrow murdered Sirsi KHB Colony
Crime

ನಾಳೆ ಪತ್ನಿಯ ಸಹೋದರಿಯನ್ನು ಮದುವೆಯಾಗಬೇಕಿದ್ದ ವೈದ್ಯನ ಹತ್ಯೆ

Public TV
By Public TV
31 minutes ago
Women hitting young men with chappals Hubballi
Dharwad

ತುಮ್ಹಾರ ಫೋನ್ ನಂಬರ್ ದೇದೋ ಎಂದ ಯುವಕನಿಗೆ ಚಪ್ಪಲಿಯಿಂದ ಹೊಡೆದ ಮಹಿಳೆ

Public TV
By Public TV
54 minutes ago
Cooper Connolly and Priyansh Arya of Punjab Kings scored 32 runs Aiden Markram single over
Cricket

ಒಂದೇ ಓವರ್‌ನಲ್ಲಿ 32 ರನ್‌ – ಕೊನೊಲಿ, ಪ್ರಿಯಾಂಶ್‌ ಆಟಕ್ಕೆ ಮಾರ್ಕ್ರಾಮ್ ಪಂಚರ್‌

Public TV
By Public TV
2 hours ago
Tamil Nadu factory blast 20 killed several injured as massive blast rips through firecracker factory in Virudhunagar
Crime

ತಮಿಳುನಾಡಿನಲ್ಲಿ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ – 23 ಸಾವು, ಹಲವರ ಸ್ಥಿತಿ ಚಿಂತಾಜನಕ

Public TV
By Public TV
2 hours ago
Kuvempu University
Districts

ಕುವೆಂಪು ವಿವಿ ಸ್ಮಾರ್ಟ್ ಕ್ಲಾಸ್ ಹಗರಣ – ತನಿಖೆಗೆ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ನೇಮಿಸಿ ರಾಜ್ಯಪಾಲರ ಆದೇಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?