Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್

Cinema

ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್

Public TV
Last updated: April 20, 2026 6:02 pm
Public TV
Share
1 Min Read
Maharashtra Man Arrest
SHARE

ಮುಂಬೈ: ಮಹಾರಾಷ್ಟ್ರದ (Maharashtra) ಅಮರಾವತಿಯಲ್ಲಿ (Amravati) ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದ ಅಪ್ರಾಪ್ತೆಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಸಂತ್ರಸ್ತೆ ಆತ್ಮಹತ್ಯೆಗಾಗಿ ವಝರ್ ಅಣೆಕಟ್ಟಿಗೆ ಬಂದಿದ್ದಳು. ಇದನ್ನು ಗಮನಿಸಿದ ಪೊಲೀಸರು ಅವಳನ್ನು ರಕ್ಷಿಸಿದ್ದಾರೆ.

ಬಂಧನಕ್ಕೊಳಗಾಗಿರುವ ಮೊಹಮ್ಮದ್ ಅಯಾಜ್ ಅಲಿಯಾಸ್ ತನ್ವೀರ್ ಎಂಬಾತನಿಂದ ಬಾಲಕಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದಳು. ಈ ಬಾಲಕಿ ಮಾತ್ರವಲ್ಲದೇ ಸುಮಾರು 180 ಬಾಲಕಿಯರ ಮೇಲೆ ಆರೋಪಿ ದೌರ್ಜನ್ಯ ಎಸಗಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ದೌರ್ಜನ್ಯದ ವಿಡಿಯೋಗಳು ವೈರಲ್‌ ಆದ ಬಳಿಕ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ತನಿಖೆ ವೇಳೆ ಬಂಧಿತನ ಮೊಬೈಲ್‌ನಲ್ಲಿ ಆತ ರೆಕಾರ್ಡ್‌ ಮಾಡಿದ್ದ 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಪತ್ತೆಯಾಗಿದ್ದವು. ಇಲ್ಲಿಯವರೆಗೆ ಎಂಟು ಮಂದಿ ಸಂತ್ರಸ್ತೆಯರು ಅಯಾಜ್ ವಿರುದ್ಧ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: 180 ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ, 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ – ವಿಕೃತ ಕಾಮುಕನ ಮನೆಗೆ ಬುಲ್ಡೋಜರ್‌ ದಾಳಿ

ಮತ್ತೋರ್ವ ಆರೋಪಿ ಅಂದರ್
ಪೊಲೀಸರು ಶನಿವಾರ (ಏ.18) ನಾಗ್ಪುರದ 15 ವರ್ಷದ ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಅಲ್ಲದೇ ಮತ್ತೊಬ್ಬ 16 ವರ್ಷದ ಬಾಲಕಿಯ ತಾಯಿಯಿಂದ ದೂರು ದಾಖಲಿಸಿಕೊಂಡಿದ್ದಾರೆ. ದೂರಿನ ಅನ್ವಯ ಪೋಕ್ಸೋ ಕೇಸ್‌ ದಾಖಲಿಸಿಕೊಂಡು ಅಯಾಜ್‌ನ ಸ್ನೇಹಿತ ಉಜೈರ್ ಖಾನ್‌ನನ್ನು ಬಂಧಿಸಲಾಗಿದೆ.

ಆಯಾಜ್ ಮತ್ತು ಉಜೈರ್ ಖಾನ್ ನಡುವಿನ ವಿವಾದದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ. ಅಯಾಜ್ ತನ್ನ ಫೋನ್‌ನ್ನು ಅಂಗಡಿಯಲ್ಲಿ ಬಿಟ್ಟು ಹೋಗಿದ್ದಾಗ, ಅದರಲ್ಲಿದ್ದ ಸಂತ್ರಸ್ತೆಯರ ಅಶ್ಲೀಲ ವಿಡಿಯೋ ಹಾಗೂ ಫೋಟೋಗಳನ್ನು ಉಜೈರ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ. ಇಲ್ಲಿಯವರೆಗೆ ಪೊಲೀಸರು ಎಂಟು ಶಂಕಿತರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಏಳು ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್, ಹಾರ್ಡ್ ಡಿಸ್ಕ್ ಮತ್ತು ಟ್ಯಾಬ್ಲೆಟ್ ಸೇರಿದಂತೆ ಇನ್ನಿತರೆ ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಂಡಿದ್ದಾರೆ.

ಪೊಲೀಸ್ ಕಸ್ಟಡಿಯಲ್ಲಿರುವ ಅಯಾಜ್ ಹುಡುಗಿಯರನ್ನು ಸ್ನೇಹಿತನ ಮನೆಗೆ ಕರೆದೊಯ್ದು ದೌರ್ಜನ್ಯ ಎಸಗಿದ್ದನ್ನು ಒಪ್ಪಿಕೊಂಡಿದ್ದಾನೆ. ಸ್ನೇಹಿತನ ಮನೆ ಬಳಸಿಕೊಂಡಿದ್ದಕ್ಕೆ ಆತನಿಗೆ ಪ್ರತಿ ಬಾರಿ 500 ರೂ.ಗಳನ್ನು ಪಾವತಿಸಿದ್ದಾಗಿಯೂ ತನಿಖೆ ವೇಳೆ ಬಾಯ್ಬಿಟ್ಟಿದ್ದಾನೆ. ಇದನ್ನೂ ಓದಿ: 180 ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ, 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ರೆಕಾರ್ಡ್‌ ಮಾಡಿದ್ದ ಆರೋಪಿ ಬಂಧನ

TAGGED:AmravatiLove Trap CasemaharashtraPOCSO caseಮಹಾರಾಷ್ಟ್ರಲವ್ ಟ್ರ್ಯಾಪ್
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Delhi NCR
Latest

ದೆಹಲಿ-NCR ನಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು – ಪಾಕ್‌ ಮೂಲದ ಇಬ್ಬರು ಶಂಕಿತ ಉಗ್ರರ ಬಂಧನ

Public TV
By Public TV
22 minutes ago
Mallikarjun Kharge Narendra Modi
Latest

ಮೋದಿ ಒಬ್ಬ ಭಯೋತ್ಪಾದಕ – ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ

Public TV
By Public TV
39 minutes ago
ATS Raid 2 Arrested
Latest

ಗುಜರಾತ್‌ ATS ದಾಳಿ: ಘಜ್ವಾ-ಎ-ಹಿಂದ್ ಸಂಚು ಪ್ರಕರಣದಲ್ಲಿ ಇಬ್ಬರ ಬಂಧನ

Public TV
By Public TV
49 minutes ago
KN RAJANNA
Bengaluru City

ಸಿಎಂಗೆ ಯಾರೋ ಮಾಟ ಮಂತ್ರ ಮಾಡಿಸಿರಬಹುದು, ಜನ್ರೂ ಮಾತಾಡಿಕೊಳ್ತಿದ್ದಾರೆ: ರಾಜಣ್ಣ

Public TV
By Public TV
2 hours ago
Pahalgam Terror Attack 2 1
Latest

ಪಹಲ್ಗಾಮ್‌ ದಾಳಿಗೆ 1 ವರ್ಷ; ಮಾಸದ ಗಾಯ, ನಿಲ್ಲದ ಕಣ್ಣೀರು – ‘ಸಿಂಧೂರ’ ಸಾಂತ್ವನ

Public TV
By Public TV
2 hours ago
g parameshwara 2
Bengaluru City

ಇನ್‌ಸ್ಪೆಕ್ಟರ್‌ಗೆ ಕಿರುಕುಳ ಆರೋಪ – ವರದಿ ನೀಡಲು ಸೂಚಿಸಿದ್ದೇನೆ: ಪರಮೇಶ್ವರ್‌

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?