Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೈಬರ್ ವಂಚನೆ ವಿರುದ್ಧ ಆಪರೇಷನ್ ಆಕ್ಟೋಪಸ್ – 32 ಬ್ಯಾಂಕ್ ಉದ್ಯೋಗಿಗಳು ಸೇರಿ 52 ಮಂದಿ ಅರೆಸ್ಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಸೈಬರ್ ವಂಚನೆ ವಿರುದ್ಧ ಆಪರೇಷನ್ ಆಕ್ಟೋಪಸ್ – 32 ಬ್ಯಾಂಕ್ ಉದ್ಯೋಗಿಗಳು ಸೇರಿ 52 ಮಂದಿ ಅರೆಸ್ಟ್‌

Crime

ಸೈಬರ್ ವಂಚನೆ ವಿರುದ್ಧ ಆಪರೇಷನ್ ಆಕ್ಟೋಪಸ್ – 32 ಬ್ಯಾಂಕ್ ಉದ್ಯೋಗಿಗಳು ಸೇರಿ 52 ಮಂದಿ ಅರೆಸ್ಟ್‌

Public TV
Last updated: April 20, 2026 8:02 pm
Public TV
Share
1 Min Read
Operation Octopus 2.0
SHARE

ಹೈದರಾಬಾದ್: ಆಪರೇಷನ್ ಆಕ್ಟೋಪಸ್ 2.0 (Operation Octopus 2.0) ಹೆಸರಿನಲ್ಲಿ ಹೈದರಾಬಾದ್ ಪೊಲೀಸರು (Hyderbad Police) ಕಾರ್ಯಾಚರಣೆ ನಡೆಸಿ ಬೃಹತ್ ಸೈಬರ್‌ ವಂಚನೆಯ (Cyber Fraud Case) ಜಾಲವೊಂದನ್ನು ಬಯಲಿಗೆಳೆದಿದ್ದಾರೆ. ಒಂಬತ್ತು ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸಿ 32 ಬ್ಯಾಂಕ್ ಉದ್ಯೋಗಿಗಳು ಸೇರಿದಂತೆ 52 ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ.

ಅಕ್ರಮ ಹಣವನ್ನು ವರ್ಗಾಯಿಸಲು ಸೈಬರ್ ಅಪರಾಧಿಗಳಿಗೆ ನಕಲಿ (ಮ್ಯೂಲ್) ಖಾತೆಗಳನ್ನು ತೆರೆಯಲು ಮತ್ತು ನಿರ್ವಹಿಸಲು ಸಹಾಯ ಮಾಡುತ್ತಿದ್ದ ಬ್ಯಾಂಕ್ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ಈ ಕಾರ್ಯಾಚರಣೆ ನಡೆಸಲಾಗಿದೆ. ಬಂಧಿತರಲ್ಲಿ ಬ್ಯಾಂಕ್ ಆಫ್ ಬರೋಡಾ, ಬಂಧನ್ ಬ್ಯಾಂಕ್ ಮತ್ತು ಇಂಡಸ್‌ಇಂಡ್ ಬ್ಯಾಂಕ್‌ ಸೇರಿದಂತೆ ಹಲವು ಬ್ಯಾಂಕುಗಳ ವ್ಯವಸ್ಥಾಪಕರು, ಗುಮಾಸ್ತರು ಮತ್ತು ಕೆವೈಸಿ ಸಿಬ್ಬಂದಿ ಸೇರಿದ್ದಾರೆ. ಮಹಾರಾಷ್ಟ್ರ, ದೆಹಲಿ, ಕರ್ನಾಟಕ, ತೆಲಂಗಾಣ ಮತ್ತು ಇತರ ರಾಜ್ಯಗಳಲ್ಲಿ ಹಲವಾರು ಪೊಲೀಸ್ ತಂಡಗಳು ಒಂದು ವಾರ ಈ ಕಾರ್ಯಾಚರಣೆ ನಡೆಸಿವೆ. ಇದನ್ನೂ ಓದಿ: ಮ್ಯೂಲ್ ಅಕೌಂಟ್ ಸೈಬರ್ ದಂಧೆಗೆ ಸಿಐಡಿ ಶಾಕ್ – ಏಕಕಾಲಕ್ಕೆ ನೂರಾರು ಕಡೆ ದಾಳಿ

ದಾಳಿಯ ಸಮಯದಲ್ಲಿ, ಪೊಲೀಸರು 26 ಮೊಬೈಲ್ ಫೋನ್‌ಗಳು, 14 ಚೆಕ್ ಪುಸ್ತಕಗಳು, 21 ನಕಲಿ ಕಂಪನಿಯ ಪತ್ರಗಳು ಸೇರಿದಂತೆ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ನಕಲಿ ಖಾತೆಗಳನ್ನು ರಚಿಸಲು ಮತ್ತು ನಿರ್ವಹಿಸಲು ಈ ದಾಖಲೆಗಳನ್ನು ಬಳಸಲಾಗಿದೆ. ಇಂತಹ ಅಪರಾಧ ಕೃತ್ಯದಲ್ಲಿ ಭಾಗಿಯಾಗಿರುವ ಯಾರಾದರೂ ಸರಿ, ಅವರ ಸ್ಥಾನ ಏನೇ ಇದ್ದರೂ ಸಹ ಕಠಿಣ ಕಾನೂನು ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿಂದೆ ನೂರಾರು ನಕಲಿ ಖಾತೆಗಳನ್ನು ತೆರೆದಿದ್ದ ಆರೋಪಿಗಳನ್ನು ಆಪರೇಷನ್ ಆಕ್ಟೋಪಸ್ 1.0 ರಲ್ಲಿ ಪೊಲೀಸರು ಬಂಧಿಸಿದ್ದರು. ನಾಗರಿಕರು ಒಟಿಪಿಗಳು ಅಥವಾ ಬ್ಯಾಂಕ್ ವಿವರಗಳನ್ನು ಯಾರೊಂದಿಗೂ ಹಂಚಿಕೊಳ್ಳಬಾರದು. ಅಪರಿಚಿತ ಲಿಂಕ್‌ಗಳನ್ನು ಕ್ಲಿಕ್ ಮಾಡಬಾರದು. ಇತರರಿಗೆ ಬ್ಯಾಂಕ್ ಖಾತೆಯ ವಿವರವನ್ನು ನೀಡಬಾರದು ಎಂದು ಪೊಲೀಸರು ಸಲಹೆ ನೀಡಿದ್ದಾರೆ. ಈ ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ದಾವಣಗೆರೆ | ಬಹುಕೋಟಿ ಸೈಬರ್‌ ವಂಚನೆ ಕೇಸ್‌ ಸಿಐಡಿಗೆ ಹಸ್ತಾಂತರ

TAGGED:crimeCyber Fraud CaseHyderbadHyderbad PoliceOperation Octopus 2.0
Share This Article
Facebook Whatsapp Whatsapp Telegram

Cinema news

Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories

You Might Also Like

ಸಾಂದರ್ಭಿಕ ಚಿತ್ರ
Bengaluru City

CET 2026 – ಕೆಇಎಯಿಂದ ವಸ್ತ್ರಸಂಹಿತೆ ಜಾರಿ, ಉಲ್ಲಂಘಿಸಿದರೆ ಕಠಿಣ ಕ್ರಮ

Public TV
By Public TV
5 minutes ago
donald trump iran supreme leader
Latest

ಮತ್ತೆ ಯುದ್ಧದ ಭೀತಿ, ಮಾತುಕತೆ ನಡೆಯೋದೇ ಡೌಟ್‌ – ಇರಾನ್ ನೌಕೆ ವಶಕ್ಕೆ ಪಡೆದ ಅಮೆರಿಕ

Public TV
By Public TV
23 minutes ago
kandakur and Siddaramaiah
Bengaluru City

ನೀವು ರಾಜ್ಯಕ್ಕೆ ಸಿಎಂ? ಅಥವಾ ಮೈಸೂರಿಗೆ ಮಾತ್ರನಾ? – ಇದು ಮಲತಾಯಿ ಧೋರಣೆ, ಸಿದ್ದರಾಮಯ್ಯಗೆ ಶಾಸಕ ಕಂದಕೂರು ಪತ್ರ

Public TV
By Public TV
37 minutes ago
KPCC Muslim leaders express outrage against Jabbar for providing financial assistance to SDPI candidate in Davangere
Bengaluru City

ದಾವಣಗೆರೆಯಲ್ಲಿ SDPI ಅಭ್ಯರ್ಥಿಗೆ ಜಬ್ಬಾರ್‌ ಹಣಕಾಸು ಸಹಾಯ ಮಾಡಿದ್ದಾರೆ: ಸಿಡಿದ ಕೆಪಿಸಿಸಿ ಮುಸ್ಲಿಮ್‌ ನಾಯಕರು

Public TV
By Public TV
1 hour ago
Shobha Karandlaje 1
Bengaluru City

ಬೆಂಗಳೂರಿನಲ್ಲಿ ಸಾಲ ವಸೂಲಾತಿ ಮೇಲ್ಮನವಿ ನ್ಯಾಯಮಂಡಳಿ ಸ್ಥಾಪನೆಗೆ ಮನವಿ

Public TV
By Public TV
1 hour ago
Rashid Khan
Cricket

ಅಫ್ಘಾನ್ ಬಿಟ್ಟು ನಮ್ಮ ತಂಡವನ್ನು ಪ್ರತಿನಿಧಿಸಿ, ಪೌರತ್ವ ನೀಡುತ್ತೇವೆ ಅಂತ ಭಾರತ ಹೇಳಿತ್ತು – ರಶೀದ್ ಖಾನ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?