Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌

Cinema

ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌

Public TV
Last updated: April 20, 2026 8:24 pm
Public TV
Share
1 Min Read
TVK Vijay
SHARE

ಚೆನ್ನೈ: ತಮಿಳುನಾಡು ಚುನಾವಣೆ (Tamil Nadu Election) ಇನ್ನು 3 ದಿನ ಬಾಕಿ ಇರುವಾಗ ರಾಜಕೀಯಕ್ಕೆ ಧುಮುಕಿ ಅದೃಷ್ಟ ಪರೀಕ್ಷೆಗೆ ಇಳಿದಿರುವ ನಟ, ತಮಿಳಗ ವೆಟ್ರಿ ಕಳಗಂ (TVK ) ಪಕ್ಷದ ಸಂಸ್ಥಾಪಕ ವಿಜಯ್‌ಗೆ (Vijay) ತಮ್ಮ ನಾಮಪತ್ರ ತಿರಸ್ಕೃತಗೊಳ್ಳುವ ಆತಂಕ ಹೆಚ್ಚಾಗಿದೆ.

ವಿಜಯ್ ಅವರು ಪೆರಂಬೂರ್ ಮತ್ತು ತಿರುಚ್ಚಿ ಪೂರ್ವದಲ್ಲಿ ಸಲ್ಲಿಸಿರುವ ಆಸ್ತಿ ವಿವರಗಳಲ್ಲಿ ಸುಮಾರು 105 ಕೋಟಿ ರೂಪಾಯಿಗಳ ವ್ಯತ್ಯಾಸ ಇರುವುದನ್ನುಮದ್ರಾಸ್‌ ಹೈಕೋರ್ಟ್‌ (Madras High Court) ಅಕ್ರಮ ಎಂದು ಮೌಖಿಕವಾಗಿ ಅಭಿಪ್ರಾಯಪಟ್ಟಿದೆ.

ಅಫಿಡವಿಟ್‌ನಲ್ಲಿನಲ್ಲಿರುವ ವ್ಯತ್ಯಾಸ ಮತ್ತು ಕ್ರಿಮಿನಲ್ ಪ್ರಕರಣಗಳ ಮಾಹಿತಿಯನ್ನು ವಿಜಯ್‌ ಮರೆಮಾಚಿರುವ ಆರೋಪದ ಹಿನ್ನೆಲೆಯಲ್ಲಿ ಹೈಕೋರ್ಟ್ ಚುನಾವಣಾ ಆಯೋಗ (ECI) ಮತ್ತು ಆದಾಯ ತೆರಿಗೆ ಇಲಾಖೆಗೆ ನೋಟಿಸ್ ಜಾರಿ ಮಾಡಿದೆ.

ಆಸ್ತಿ ವಿವರಗಳಲ್ಲಿನ ಭಾರಿ ವ್ಯತ್ಯಾಸದ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಆದಾಯ ತೆರಿಗೆ ಇಲಾಖೆಯ ತನಿಖಾ ವಿಭಾಗಕ್ಕೆ ಸೂಚಿಸಿದೆ.

ಇದು ಕೇವಲ ಆರಂಭಿಕ ಹಂತದ ವಿಚಾರಣೆಯಾಗಿದ್ದು ನ್ಯಾಯಾಲಯವು ಯಾವುದೇ ಆದೇಶವನ್ನು ಪ್ರಕಟಿಸಿಲ್ಲ. ನೋಟಿಸ್‌ಗೆ ಸಂಬಂಧಪಟ್ಟವರು ನೀಡುವ ಉತ್ತರವನ್ನು ಆಧರಿಸಿ ಮುಂದಿನ ವಿಚಾರಣೆ ನಡೆಯಲಿದೆ. ಇದನ್ನೂ ಓದಿ: ಸೈಬರ್ ವಂಚನೆ ವಿರುದ್ಧ ಆಪರೇಷನ್ ಆಕ್ಟೋಪಸ್ – 32 ಬ್ಯಾಂಕ್ ಉದ್ಯೋಗಿಗಳು ಸೇರಿ 52 ಮಂದಿ ಅರೆಸ್ಟ್‌

Vijays Rally in Madurai Thousands Gather for TVK Conference

ಏನಿದು ಪ್ರಕರಣ?
ಎರಡು ಕ್ಷೇತ್ರಗಳಲ್ಲಿ ಸಲ್ಲಿಸಿರುವ ವಿಜಯ್ ಅವರ ಅಫಿಡವಿಟ್‌ಗಳಲ್ಲಿ ಅವರ ಆದಾಯದಲ್ಲಿ ಹೊಂದಾಣಿಕೆಯಿಲ್ಲ. ತಿರುಚ್ಚಿ ಸ್ಥಾನಕ್ಕೆ ವಿಜಯ್ ಸಲ್ಲಿಸಿದ ದಾಖಲೆಗಳು 220 ಕೋಟಿ ರೂ. ಆದಾಯವನ್ನು ತೋರಿಸಿದರೆ, ಪೆರಂಬೂರು ಅಫಿಡವಿಟ್‌ನಲ್ಲಿ 115 ಕೋಟಿ ರೂ.ಗಳಷ್ಟು ತೋರಿಸಿದ್ದು, 105 ಕೋಟಿ ರೂ.ಗಳ ವ್ಯತ್ಯಾಸವಿದೆ ಎಂದು ಪೆರಂಬೂರಿನ ಮತದಾರರೊಬ್ಬರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್

ಈ ಹಿಂದೆ 2015-16ರ ಅವಧಿಯ ಆದಾಯ ತೆರಿಗೆ ಬಾಕಿ ಮತ್ತು ದಂಡಕ್ಕೆ ಸಂಬಂಧಿಸಿದಂತೆ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಫೆಬ್ರವರಿ 2026ರಲ್ಲಿ ಹೈಕೋರ್ಟ್ ವಜಾಗೊಳಿಸಿತ್ತು.
TAGGED:Tamil Nadu Electiontvkvijayಟಿವಿಕೆತಮಿಳುನಾಡುವಿಜಯ್ಹೈಕೋರ್ಟ್
Share This Article
Facebook Whatsapp Whatsapp Telegram

Cinema news

Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories

You Might Also Like

Inspiration Success story Jayashree Koppala Zomato Roti business 2
Bengaluru City

ಇದು ಅವಳ ಕಥೆ – ಕಷ್ಟಗಳಿಗೆ ಗೋಲಿಮಾರೋ!

Public TV
By Public TV
50 minutes ago
Rain Chikkamagaluru
Chamarajanagar

ಭಾರೀ ಮಳೆಗೆ ಬಾಳೆಹೊನ್ನೂರು, ಕೊಟ್ಟಿಗೆಹಾರ ಮಾರ್ಗದಲ್ಲಿ ಧರೆಗುರುಳಿದ ಮರ – ಕಿಲೋಮೀಟರ್‌ಗಟ್ಟಲೇ ಟ್ರಾಫಿಕ್‌ ಜಾಮ್‌

Public TV
By Public TV
51 minutes ago
Justice Swarana Kanta Sharma Arvind Kejriwal
Court

ರಾಜಕಾರಣಿಗಳ ಮಕ್ಕಳು ರಾಜಕಾರಣಿಯಾದರೆ, ಜಡ್ಜ್‌ ಮಕ್ಕಳು ವಕೀಲರಾಗುವುದರಲ್ಲಿ ತಪ್ಪೇನಿಲ್ಲ: ಕೇಜ್ರಿವಾಲ್‌ ವಿರುದ್ಧ ಜಡ್ಜ್‌ ಗರಂ

Public TV
By Public TV
2 hours ago
Private Plane Flying 30 Feet Above Ground Crashes Into Tree In Chhattisgarh
Latest

ಮರಕ್ಕೆ ವಿಮಾನ ಡಿಕ್ಕಿಯಾಗಿ ಪತನ – ವರದಿಯನ್ನು ಅಲ್ಲಗಳೆದ ಛತ್ತೀಸ್‌ಗಢ ಸರ್ಕಾರ

Public TV
By Public TV
2 hours ago
Mushroom masala 3
Food

ಸಿಂಪಲ್ ಆಗಿ ಮಾಡಿ ಮಶ್ರೂಮ್ ಮಸಾಲಾ

Public TV
By Public TV
3 hours ago
Operation Octopus 2.0
Crime

ಸೈಬರ್ ವಂಚನೆ ವಿರುದ್ಧ ಆಪರೇಷನ್ ಆಕ್ಟೋಪಸ್ – 32 ಬ್ಯಾಂಕ್ ಉದ್ಯೋಗಿಗಳು ಸೇರಿ 52 ಮಂದಿ ಅರೆಸ್ಟ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?