Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮರಕ್ಕೆ ವಿಮಾನ ಡಿಕ್ಕಿಯಾಗಿ ಪತನ – ವರದಿಯನ್ನು ಅಲ್ಲಗಳೆದ ಛತ್ತೀಸ್‌ಗಢ ಸರ್ಕಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮರಕ್ಕೆ ವಿಮಾನ ಡಿಕ್ಕಿಯಾಗಿ ಪತನ – ವರದಿಯನ್ನು ಅಲ್ಲಗಳೆದ ಛತ್ತೀಸ್‌ಗಢ ಸರ್ಕಾರ

Latest

ಮರಕ್ಕೆ ವಿಮಾನ ಡಿಕ್ಕಿಯಾಗಿ ಪತನ – ವರದಿಯನ್ನು ಅಲ್ಲಗಳೆದ ಛತ್ತೀಸ್‌ಗಢ ಸರ್ಕಾರ

Public TV
Last updated: April 20, 2026 8:41 pm
Public TV
Share
2 Min Read
Private Plane Flying 30 Feet Above Ground Crashes Into Tree In Chhattisgarh
SHARE

– ಇಲ್ಲಿ ಕಾಳ್ಗಿಚ್ಚು ಸಾಮಾನ್ಯ ಎಂದ ಡಿಸಿ!

ರಾಯ್ಪುರ್‌: ಇಂದು ಸಂಜೆ ವೇಳೆಗೆ ಛತ್ತೀಸ್‌ಗಢದ (Chhattisgarh) ಜಶ್‌ಪುರದ ಅರಣ್ಯ ವಲಯದಲ್ಲಿ ಮರಕ್ಕೆ ಖಾಸಗಿ ವಿಮಾನ (Private Plane) ಡಿಕ್ಕಿಯಾಗಿ ಪತನಗೊಂಡಿದೆ (Plane Crash) ಎಂಬುದು ಸುಳ್ಳು ಸುದ್ದಿ ಎಂದು ಅಲ್ಲಿನ ಸರ್ಕಾರ ಘೋಷಿಸಿದೆ. ಆ ಭಾಗದಲ್ಲಿ ಯಾವುದೇ ವಿಮಾನ ಅಪಘಾತ ಸಂಭವಿಸಿಲ್ಲ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಕೂಡ ಸ್ಪಷ್ಟಪಡಿಸಿದೆ.

VIDEO | Jashpur, Chhattisgarh: Collector Rohit Vyas inspects the Narayanpur hills after reports of smoke.

He clarifies, “Some media channels had reported a plane crash in the Narayanpur hills. Our entire team is on the spot, and drone surveillance is also underway. No evidence… pic.twitter.com/cvt8z2ZiWg

— Press Trust of India (@PTI_News) April 20, 2026

ವಿಮಾನ ಪತನಗೊಂಡಿದೆ ಎಂದು ಹಂಚಿಕೊಳ್ಳಲಾದ ವಿಡಿಯೋ ಹಾಗೂ ವರದಿಗಳ ನಂತರ ನಾರಾಯಣಪುರದ ಬೆಟ್ಟಗಳಲ್ಲಿ ಜಿಲ್ಲಾಧಿಕಾರಿ ರೋಹಿತ್ ವ್ಯಾಸ್ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ, ನಮ್ಮ ರಕ್ಷಣಾ ತಂಡವು ವಿಮಾನ ಪತನಗೊಂಡಿದೆ ಎನ್ನಲಾದ ಸ್ಥಳದಲ್ಲಿ ಬೀಡುಬಿಟ್ಟಿದೆ. ಡ್ರೋನ್ ಮೂಲಕ ಪರಿಶೀಲನೆ ಕೂಡ ನಡೆಯುತ್ತಿದೆ. ವಿಮಾನ ಅಪಘಾತದ ಯಾವುದೇ ಪುರಾವೆಗಳು ಅಲ್ಲಿ ಕಂಡುಬಂದಿಲ್ಲ. ಈ ಬಗ್ಗೆ ತನಿಖೆ ಇನ್ನೂ ನಡೆಯುತ್ತಿದೆ ಎಂದರು. ಇದನ್ನೂ ಓದಿ: ಮರಕ್ಕೆ ಡಿಕ್ಕಿಯಾಗಿ ಖಾಸಗಿ ವಿಮಾನ ಪತನ

ವಿಮಾನ ಕೆಳಗೆ ಹಾರಿದ್ದನ್ನು ಗ್ರಾಮಸ್ಥರು ನೋಡಿದ್ದಾರೆ. ಇನ್ನೂ ಈ ಭಾಗದಲ್ಲಿ ಕಾಳ್ಗಿಚ್ಚು ತುಂಬಾ ಸಾಮಾನ್ಯವಾಗಿದೆ. ಬಹುಶಃ ಅಂತಹ ಹೊಗೆ ಅದಾಗಿದ್ದರೂ ಆಗಿರಬಹುದು. ನಮಗೆ ವಿಮಾನ ಅವಘಡದ ಯಾವುದೇ ಕುರುಹುಗಳು ಸಿಕ್ಕಿಲ್ಲ ಎಂದಿದ್ದಾರೆ.

ಜಾರ್ಖಂಡ್ ಮತ್ತು ಒಡಿಶಾ ಎರಡೂ ರಾಜ್ಯಗಳ ವಾಯು ಸಂಚಾರ ನಿಯಂತ್ರಕರೊಂದಿಗೆ ನಾವು ಮಾತನಾಡಿದ್ದೇವೆ. ತಮ್ಮ ನಿಯಂತ್ರಣ ವ್ಯವಸ್ಥೆಯಲ್ಲಿ ಯಾವುದೇ ವಿಮಾನವು ಸಂಪರ್ಕ ಕಡಿತಗೊಂಡಿಲ್ಲ ಎಂದು ಜಾರ್ಖಂಡ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಒಡಿಶಾದ ಅಧಿಕಾರಿಗಳು ಕೂಡ ಅಂತಹ ಯಾವುದೇ ವಿಮಾನ ಸಂಪರ್ಕ ಕಳೆದುಕೊಂಡಿಲ್ಲ ಎಂದು ಮಾಹಿತಿ ನೀಡಿದ್ದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ವಿಜಯಪುರದ ಮಂಗಳೂರಿನಲ್ಲಿ ಖಾಸಗಿ ವಿಮಾನ ಪತನ

TAGGED:Chhattisgarhplane crashprivate Plane
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Mushroom masala 3
Food

ಸಿಂಪಲ್ ಆಗಿ ಮಾಡಿ ಮಶ್ರೂಮ್ ಮಸಾಲಾ

Public TV
By Public TV
39 minutes ago
Operation Octopus 2.0
Crime

ಸೈಬರ್ ವಂಚನೆ ವಿರುದ್ಧ ಆಪರೇಷನ್ ಆಕ್ಟೋಪಸ್ – 32 ಬ್ಯಾಂಕ್ ಉದ್ಯೋಗಿಗಳು ಸೇರಿ 52 ಮಂದಿ ಅರೆಸ್ಟ್‌

Public TV
By Public TV
40 minutes ago
ಸಾಂದರ್ಭಿಕ ಚಿತ್ರ
Bengaluru City

CET 2026 – ಕೆಇಎಯಿಂದ ವಸ್ತ್ರಸಂಹಿತೆ ಜಾರಿ, ಉಲ್ಲಂಘಿಸಿದರೆ ಕಠಿಣ ಕ್ರಮ

Public TV
By Public TV
44 minutes ago
donald trump iran supreme leader
Latest

ಮತ್ತೆ ಯುದ್ಧದ ಭೀತಿ, ಮಾತುಕತೆ ನಡೆಯೋದೇ ಡೌಟ್‌ – ಇರಾನ್ ನೌಕೆ ವಶಕ್ಕೆ ಪಡೆದ ಅಮೆರಿಕ

Public TV
By Public TV
1 hour ago
kandakur and Siddaramaiah
Bengaluru City

ನೀವು ರಾಜ್ಯಕ್ಕೆ ಸಿಎಂ? ಅಥವಾ ಮೈಸೂರಿಗೆ ಮಾತ್ರನಾ? – ಇದು ಮಲತಾಯಿ ಧೋರಣೆ, ಸಿದ್ದರಾಮಯ್ಯಗೆ ಶಾಸಕ ಕಂದಕೂರು ಪತ್ರ

Public TV
By Public TV
1 hour ago
KPCC Muslim leaders express outrage against Jabbar for providing financial assistance to SDPI candidate in Davangere
Bengaluru City

ದಾವಣಗೆರೆಯಲ್ಲಿ SDPI ಅಭ್ಯರ್ಥಿಗೆ ಜಬ್ಬಾರ್‌ ಹಣಕಾಸು ಸಹಾಯ ಮಾಡಿದ್ದಾರೆ: ಸಿಡಿದ ಕೆಪಿಸಿಸಿ ಮುಸ್ಲಿಮ್‌ ನಾಯಕರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?