Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂಪುಟ ಪುನರ್ ರಚನೆ ಮಾಡಲು ಹೈಕಮಾಂಡ್‌ಗೆ ಮನವಿ: ಬಂಗಾರಪೇಟೆ ನಾರಾಯಣಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಂಪುಟ ಪುನರ್ ರಚನೆ ಮಾಡಲು ಹೈಕಮಾಂಡ್‌ಗೆ ಮನವಿ: ಬಂಗಾರಪೇಟೆ ನಾರಾಯಣಸ್ವಾಮಿ

Bengaluru City

ಸಂಪುಟ ಪುನರ್ ರಚನೆ ಮಾಡಲು ಹೈಕಮಾಂಡ್‌ಗೆ ಮನವಿ: ಬಂಗಾರಪೇಟೆ ನಾರಾಯಣಸ್ವಾಮಿ

Public TV
Last updated: April 21, 2026 2:26 pm
Public TV
Share
2 Min Read
SN Narayanaswamy Bangarpet MLA
SHARE

ಬೆಂಗಳೂರು: ಸಂಪುಟ ಪುನರ್ ರಚನೆ (Cabinet Reshuffle) ಮಾಡಬೇಕು ಅಂತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ (Mallikarjun Kharge) ಮನವಿ ಮಾಡಿದ್ದೇವೆ ಎಂದು ಕಾಂಗ್ರೆಸ್ ಶಾಸಕ ಬಂಗಾರಪೇಟೆ ನಾರಾಯಣಸ್ವಾಮಿ (SN Narayanaswamy) ತಿಳಿಸಿದ್ದಾರೆ.

ದೆಹಲಿಗೆ ಶಾಸಕರು ಹೋಗಿದ್ದ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ದೆಹಲಿಗೆ ಹೋಗಿ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ್ದೇವೆ. ಸಂಪುಟ ಪುನಾರಚನೆ ಮಾಡಬೇಕು ಎಂದು ಕೇಳಿದ್ದೇವೆ. ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ. ಮೇ ಮೊದಲ ವಾರದಲ್ಲಿ ಪುನಾರಚನೆ ಮಾಡುತ್ತೇವೆ ಎಂದಿದ್ದಾರೆ. ಸಂಪುಟ ಪುನಾರಚನೆ ಸಿಎಂ ಪರಮಾಧಿಕಾರ. ಸಿಎಂ ಬಳಿ ಚರ್ಚಿಸುವುದಾಗಿ ಖರ್ಗೆ ಹೇಳಿದ್ದಾರೆ ಎಂದರು. ಇದನ್ನೂ ಓದಿ: ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಆಸ್ಪತ್ರೆಗೆ ದಾಖಲು

ನಾಯಕತ್ವ ಬದಲಾವಣೆ ಆಗಬೇಕು ಎಂಬ ವಿಚಾರ ಚರ್ಚೆ ಮಾಡಲಿಲ್ಲ. ನಾಯಕತ್ವ ಬದಲಾಣೆ ಮಾಡಿ ಎಂದು ನಾನು ಹೇಳಿಲ್ಲ. ನಾಯಕತ್ವ ಬದಲಾವಣೆ ವಿಚಾರ ಹೈಕಮಾಂಡ್‌ಗೆ ಬಿಟ್ಟ ವಿಚಾರ. ವಿಸ್ತರಣೆ ಮಾಡಿ ಎಂದು ಮಾತ್ರ ಕೇಳಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಬಿಟ್ ಕಾಯಿನ್ ಕೇಸಲ್ಲಿ ನಲಪಾಡ್‌ಗೆ ಶಾಕ್ – ಸತತ 21 ಗಂಟೆಗಳ ಸುದೀರ್ಘ ಶೋಧ ಕಾರ್ಯ ಮುಗಿಸಿದ ಇಡಿ

ಅಲ್ಪಸಂಖ್ಯಾತ ನಾಯಕರ ವಿರುದ್ಧ ಕ್ರಮದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಜೀರ್, ಜಬ್ಬಾರ್, ಜಮೀರ್ ಪಕ್ಷ ವಿರೋಧಿ ಮಾಡಿದ್ದಾರೆ ಎಂಬ ದಾಖಲೆಗಳು ಇಲ್ಲ. ಸಣ್ಣಪುಟ್ಟ ತಪ್ಪುಗಳನ್ನು ಸೀರಿಯಸ್ಸಾಗಿ ತಗೊಬಾರದು. ತಪ್ಪು ಮಾಡಿರೋದಕ್ಕೆ ದಾಖಲೆ ಇಲ್ಲ. ಹೈಕಮಾಂಡ್ ಬಳಿ ದಾಖಲೆ ಇರಬಹುದು. ಅವರು ಪಕ್ಷ ವಿರೋಧಿ ಮಾಡಿದ್ದಾರೆ ಅಂತ ನನಗೆ ಕಾಣಿಸುತ್ತಿಲ್ಲ. ಹೈಕಮಾಂಡ್ ನಿರ್ಧಾರದ ವಿರುದ್ಧವಾಗಿ ಹೋಗುವುದಿಲ್ಲ. ಹೈಕಮಾಂಡ್ ಮಾಡಿರುವುದು ತಪ್ಪು ಎಂದು ನಾನು ಹೇಳುವುದಿಲ್ಲ. ಇಂತಹ ತಪ್ಪುಗಳನ್ನು ಹಿಂದೆ ಕ್ಷಮಿಸಿದ್ದಾರೆ. ತಪ್ಪು ಕ್ಷಮಿಸಿ ಹೈಕಮಾಂಡ್ ತಮ್ಮ ನಿರ್ಧಾರವನ್ನು ಪರಿಶೀಲಿಸಬಹುದು ಎಂದರು. ಇದನ್ನೂ ಓದಿ: SSLC ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ: ಹೈಕೋರ್ಟ್ ಆದೇಶ

ಅಹಿಂದ ಟಾರ್ಗೆಟ್ ಆಗಿದೆ ಎನ್ನುವುದನ್ನು ನಾನು ಒಪ್ಪುವುದಿಲ್ಲ. ಸಿಎಂ ಬೆಂಬಲಿಗರ ವಿರುದ್ಧ ಮಾತ್ರ ಕ್ರಮ ಆಗುತ್ತಿದೆ ಎನ್ನುವುದನ್ನು ಒಪ್ಪುವುದಿಲ್ಲ. ಸಿದ್ದರಾಮಯ್ಯ ಯಾವತ್ತು ಅಸಹಾಯಕರಲ್ಲ, ಸಿಎಂ ಪರ ದಂಡು ನಾಯಕರೇ ಇದ್ದಾರೆ. ಬೇರೆ ಪಕ್ಷದಲ್ಲೂ ಸಿಎಂ ಬೆಂಬಲಿಸುವ ನಾಯಕರಿದ್ದಾರೆ. ಸಿಎಂ ವರ್ಚಸ್ಸು ಕಡಿಮೆ ಆಗಿಲ್ಲ, ಯಾವತ್ತು ಕಡಿಮೆ ಆಗುವುದಿಲ್ಲ ಎಂದು ಸಿಎಂ ಪರ ಬ್ಯಾಟ್ ಬೀಸಿದರು. ಇದನ್ನೂ ಓದಿ: ಪಬ್ಲಿಕ್‌ ಟಿವಿ ‘ವಿದ್ಯಾಪೀಠ’ಕ್ಕೆ ಬನ್ನಿ.. ಲ್ಯಾಪ್‌ಟಾಪ್‌ ಗೆಲ್ಲಿ

TAGGED:bengalurucabinet reshufflecongressmallikarjun khargeSN Narayanaswamyಕಾಂಗ್ರೆಸ್ಬಂಗಾರಪೇಟೆ ನಾರಾಯಣಸ್ವಾಮಿಬೆಂಗಳೂರುಮಲ್ಲಿಕಾರ್ಜುನ ಖರ್ಗೆಸಂಪುಟ ಪುನಾರಚನೆ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Wild elephant attacks three ETF staff in Hassan Beluru
Districts

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
32 minutes ago
Donald Trump Angry
Latest

ಭಾರತ, ಚೀನಾ ನರಕದ ಕೂಪಗಳು| ಲ್ಯಾಪ್‌ಟಾಪ್ ಹೊಂದಿರುವ ದರೋಡೆಕೋರರು: ಟ್ರಂಪ್‌ ಕೆಂಡಾಮಂಡಲ

Public TV
By Public TV
33 minutes ago
Arvind Kejriwal 4
Court

ಕೋರ್ಟ್‌ ವಿಚಾರಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಶೇರ್‌ – ಅರವಿಂದ್ ಕೇಜ್ರಿವಾಲ್‌ಗೆ ನೋಟಿಸ್

Public TV
By Public TV
34 minutes ago
PETROL
Latest

ಪೆಟ್ರೋಲ್, ಡೀಸೆಲ್ ದರ ಏರಿಕೆಯ ಚಿಂತನೆ ಇಲ್ಲ – ವದಂತಿಗಳಿಗೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ

Public TV
By Public TV
54 minutes ago
bad touch for young women 2 arrested in bengaluru
Bengaluru City

ಬೈಕ್‌ಲ್ಲಿ ಬಂದು ಯುವತಿಯರಿಗೆ ಬ್ಯಾಡ್ ಟಚ್ – ಬೀದಿ ಕಾಮಣ್ಣರು ಅಂದರ್‌

Public TV
By Public TV
1 hour ago
thaad
Latest

ಅಮೆರಿಕ ಬಳಿಯಿದ್ದ 50% ಕ್ಷಿಪಣಿಗಳು ಖಾಲಿ – ಯುದ್ಧ ಮುಂದುವರಿದರೆ ʻದೊಡಣ್ಣʼನಿಗೆ ಆಪತ್ತು!

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?