Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿ ಒಬ್ಬ ಭಯೋತ್ಪಾದಕ – ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೋದಿ ಒಬ್ಬ ಭಯೋತ್ಪಾದಕ – ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ

Latest

ಮೋದಿ ಒಬ್ಬ ಭಯೋತ್ಪಾದಕ – ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ

Public TV
Last updated: April 21, 2026 6:15 pm
Public TV
Share
3 Min Read
Mallikarjun Kharge Narendra Modi
SHARE

– ಬಿಜೆಪಿ ನಿಗಿನಿಗಿ – ಬಳಿಕ ಖರ್ಗೆ ಯೂಟರ್ನ್‌

ಚೆನ್ನೈ: ಏಪ್ರಿಲ್ 23 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗಾಗಿ (Tamil Nadu Assembly Polls) ಬಿಜೆಪಿ (BJP) ಜೊತೆಗೆ ಮೈತ್ರಿ ಮಾಡಿಕೊಂಡ ಎಐಡಿಎಂಕೆ ಪಕ್ಷವನ್ನ ಟೀಕಿಸುವ ಭರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

LIVE: Press Briefing

📍Chennai, Tamil Nadu

https://t.co/LAT1oWCLLK

— Mallikarjun Kharge (@kharge) April 21, 2026

ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಮಲ್ಲಿಕಾರ್ಜುನ ಖರ್ಗೆ, ಎಐಡಿಎಂಕೆಯನ್ನು ಟೀಕಿಸುತ್ತಾ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಒಬ್ಬ ಭಯೋತ್ಪಾದಕ (Terrorist) ಎಂದು ಕರೆದಿದ್ದಾರೆ. ಇದು ವಿವಾದಕ್ಕೆ ಕಾರಣವಾಗಿದ್ದು, ಬಿಜೆಪಿ ತೀವ್ರವಾಗಿ ಖಂಡಿಸಿದೆ. ಅಲ್ಲದೇ ಖರ್ಗೆ ಅವರ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಯೂಟರ್ನ್‌ ಹೊಡೆದಿದ್ದಾರೆ.

ಪ್ರಧಾನಿ ಮೋದಿ ತಮ್ಮ ವಿರೋಧಿಗಳನ್ನ ಬೆದರಿಸುತ್ತಾರೆ, ʻಭಯೋತ್ಪಾದಿಸುತ್ತಾರೆʼ ಆ ಅರ್ಥದಲ್ಲಿ ಹೇಳಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

🔹The 33% reservation for women in panchayats and urban local bodies is the Congress Party’s achievement, not Modi’s.

🔹 In 2023, a women’s reservation bill was passed unanimously. Why has it not been implemented?

: Congress President Shri @kharge

📍Velachery, Tamil Nadu pic.twitter.com/P5RuiQuDIX

— Congress (@INCIndia) April 21, 2026

ಸುದ್ದಿಗೋಷ್ಠಿಯಲ್ಲಿ ಖರ್ಗೆ ಹೇಳಿದ್ದೇನು?
ಎಐಡಿಎಂಕೆ ಪಕ್ಷವು (AIDMK Party) ಮೋದಿ ಅವರೊಂದಿಗೆ ಹೇಗೆ ಸೇರಬಹುದು? ಮೋದಿ ಒಬ್ಬ ಭಯೋತ್ಪಾದಕ, ಅವರು ಸಮಾನತೆಯನ್ನ ನಂಬುವುದಿಲ್ಲ. ಅವರ ಪಕ್ಷಕ್ಕೂ ಸಮಾನತೆ ಮತ್ತು ನ್ಯಾಯದಲ್ಲಿ ನಂಬಿಕೆಯಿಲ್ಲ. ಈ ಜನ ಅವರೊಂದಿಗೆ ಸೇರುತ್ತಿದ್ದಾರೆ ಅಂದ್ರೆ, ಅವರು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದ್ದಾರೆ ಎಂದರ್ಥ ಎಂದು ಹೇಳಿದರು.

ಖರ್ಗೆ ಸ್ಪಷ್ಟನೆ ಏನು?

ತಮ್ಮ ಹೇಳಿಕೆ ವಿವಾದ ಸ್ವರೂಪ ಪಡೆಯುತ್ತಿದ್ದಂತೆ ಸ್ಪಷ್ಟನೆ ನೀಡಿದ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಒಬ್ಬ ಭಯೋತ್ಪಾದಕ ಎಂದು ನಾನು ಎಂದಿಗೂ ಹೇಳಿಲ್ಲ. ಅವರು ಜನರನ್ನು ಮತ್ತು ರಾಜಕೀಯ ಪಕ್ಷಗಳನ್ನು ಬೆದರಿಸುವ ಕೆಲಸ ಮಾಡುತ್ತಾರೆ ಎಂದು ನಾನು ಹೇಳಲು ಬಯಸಿದ್ದೆ. ಪ್ರಧಾನಿ ಮೋದಿ ಯಾವಾಗಲೂ ಬೆದರಿಕೆ ಹಾಕುತ್ತಾರೆ ಮತ್ತು ಅವರ ನಡವಳಿಕೆ ರಾಜಕೀಯ ವಲಯದಲ್ಲಿ ಭಯ ಉಂಟುಮಾಡುತ್ತದೆ ಎಂದು ಖರ್ಗೆ ಸ್ಪಷ್ಟಪಡಿಸಿದರು.

ತಮ್ಮ ಹೇಳಿಕೆಗಳು ಪ್ರಧಾನಿಯವರ ಕಾರ್ಯಶೈಲಿಯನ್ನ ಪ್ರಶ್ನಿಸುವ ಉದ್ದೇಶವನ್ನು ಹೊಂದಿವೆಯೇ ಹೊರತು ಅವರ ಮೇಲೆ ಯಾವುದೇ ವೈಯಕ್ತಿಕ ದಾಳಿ ಮಾಡುವ ಉದ್ದೇಶವನ್ನಲ್ಲ. ಕೇಂದ್ರ ಸರ್ಕಾರ ಮತ್ತು ಸರ್ಕಾರಿ ಸಂಸ್ಥೆಗಳನ್ನು ಪ್ರಧಾನಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಖರ್ಗೆ ಆರೋಪಿಸಿದರು.

ಮುಂದುವರಿದು ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ನೇರವಾಗಿ ಆರೋಪಿಸಿದರು. ಜಾರಿ ನಿರ್ದೇಶನಾಲಯ , ಆದಾಯ ತೆರಿಗೆ ಇಲಾಖೆ ಮತ್ತು CBI ನಂತಹ ಪ್ರಮುಖ ಸಂಸ್ಥೆಗಳು ಸಂಪೂರ್ಣವಾಗಿ ಪ್ರಧಾನಿಯವರ ನಿಯಂತ್ರಣದಲ್ಲಿವೆ ಮತ್ತು ವಿರೋಧಿಗಳನ್ನ ಬೆದರಿಸಲು ಅವುಗಳನ್ನು ಬಳಸಲಾಗುತ್ತಿದೆ ಎಂದು ಅವರು ಹೇಳಿದರು.

ಖರ್ಗೆ ಹೇಳಿಕೆ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಮೋದಿಯನ್ನು ಅವಮಾನಿಸುವುದು ಕಾಂಗ್ರೆಸ್‌ನ ಪಿತೂರಿ ಎಂದು ಸಂಬಿತ್ ಪಾತ್ರ ಹೇಳಿದ್ದಾರೆ. ಕಾಂಗ್ರೆಸ್‌ನ ಉದ್ದೇಶಪೂರ್ವಕ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಪ್ರಧಾನಿ ಮೋದಿಯನ್ನು ಭಯೋತ್ಪಾದಕ ಎಂದು ಕರೆಯುವುದು ನಾಲಿಗೆಯ ಎಡವಟ್ಟಲ್ಲ, ಬದಲಾಗಿ ರಾಹುಲ್ ಗಾಂಧಿಯವರ ಆಜ್ಞೆಯ ಮೇರೆಗೆ ಮಾಡಿದ ಹೇಳಿಕೆ ಎಂದು ಪತ್ರಾ ಅರೊಪಿಸಿದರು.

ಒಸಾಮಾ ಬಿನ್ ಲಾಡೆನ್ ಅವರನ್ನು ಜಿ ಎಂದು ಸಂಬೋಧಿಸುವ ಮತ್ತು ಜಾಕಿರ್ ನಾಯಕ್ ಅವರಂತಹ ಜನರನ್ನು ಶಾಂತಿಯ ರಾಯಭಾರಿಗಳು ಎಂದು ಕರೆಯುವುದು ಇದೇ ಕಾಂಗ್ರೇಸ್ ಪಕ್ಷ ಎಂದು ಸಂಬೀತ ಪಾತ್ರ ಹೇಳಿದರು. ಕಾಂಗ್ರೆಸ್ ಪಕ್ಷವು ಪ್ರಧಾನಿಯನ್ನು ನಿಂದಿಸಿದಾಗಲೆಲ್ಲಾ ಭಾರತದ ಜನರು ಅದನ್ನು ಶಿಕ್ಷಿಸಿದ್ದಾರೆ ಎಂದು ಅವರು ಎಚ್ಚರಿಸಿದರು.

TAGGED:AIDMKmallikarjun khargenarendra modiTamilNadu Assembly Pollsterroristಎಐಡಿಎಂಕೆತಮಿಳುನಾಡು ಚುನಾವಣೆನರೇಂದ್ರ ಮೋದಿಬಿಜೆಪಿಭಯೋತ್ಪಾದಕಮಲ್ಲಿಕಾರ್ಜುನ ಖರ್ಗೆ
Share This Article
Facebook Whatsapp Whatsapp Telegram

Cinema news

Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National

You Might Also Like

Voting
Latest

ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ

Public TV
By Public TV
8 minutes ago
HC Balakrishna Magadi
Bengaluru City

ಕಾಂಗ್ರೆಸ್ ಮುಸ್ಲಿಂ ನಾಯಕರು ತಪ್ಪು ಮಾಡಿದ್ದರೆ ತಲೆದಂಡ ಮಾಡಲಿ: ಬಾಲಕೃಷ್ಣ

Public TV
By Public TV
34 minutes ago
Desh Garima
Latest

ಮುಂಬೈ ತಲುಪಿದ ಕಚ್ಚಾ ತೈಲ ಹೊತ್ತ `ದೇಶ್ ಗರಿಮಾ’ ಹಡಗು

Public TV
By Public TV
42 minutes ago
Tamil Nadu Election 2026 Tomorrow DMK AIDMK Congress BJP TVK Vijay
Latest

ಡಿಎಂಕೆ, ಎಐಎಡಿಎಂಕೆ ಮಧ್ಯೆ ನೇರ ಫೈಟ್ – ಸಂಚಲನ ಮೂಡಿಸಲಿದ್ದಾರಾ ವಿಜಯ್?

Public TV
By Public TV
1 hour ago
is royal challengers bengaluru player can play for chennai super kings under ipl loan rule
Cricket

ಏನಿದು ಐಪಿಎಲ್ ಲೋನ್ ನಿಯಮ – ಆರ್‌ಸಿಬಿ ಆಟಗಾರ ಟೂರ್ನಿ ಮಧ್ಯೆಯೇ ಸಿಎಸ್‌ಕೆ ಪರ ಆಡೋಕೆ ಸಾಧ್ಯನಾ?

Public TV
By Public TV
1 hour ago
011
Cricket

Explainer | ವೈಟ್‌ ಬಾಲ್‌ ಕ್ರಿಕೆಟ್‌ – ಟೀಂ ಇಂಡಿಯಾ ನಾಯಕತ್ವಕ್ಕೆ ಹೆಚ್ಚಿದ ಕೂಗು, ಅಯ್ಯರ್‌ಗೆ ಹೆಚ್ಚಿನ ಬೆಂಬಲ!

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?