Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂಗೆ ಯಾರೋ ಮಾಟ ಮಂತ್ರ ಮಾಡಿಸಿರಬಹುದು, ಜನ್ರೂ ಮಾತಾಡಿಕೊಳ್ತಿದ್ದಾರೆ: ರಾಜಣ್ಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಎಂಗೆ ಯಾರೋ ಮಾಟ ಮಂತ್ರ ಮಾಡಿಸಿರಬಹುದು, ಜನ್ರೂ ಮಾತಾಡಿಕೊಳ್ತಿದ್ದಾರೆ: ರಾಜಣ್ಣ

Bengaluru City

ಸಿಎಂಗೆ ಯಾರೋ ಮಾಟ ಮಂತ್ರ ಮಾಡಿಸಿರಬಹುದು, ಜನ್ರೂ ಮಾತಾಡಿಕೊಳ್ತಿದ್ದಾರೆ: ರಾಜಣ್ಣ

Public TV
Last updated: April 21, 2026 5:22 pm
Public TV
Share
1 Min Read
KN RAJANNA
SHARE

-ಮೇ ತಿಂಗಳಲ್ಲಿ ರಾಜಕೀಯ ಬೆಳವಣಿಗೆ ಆಗುತ್ತೆ

ಬೆಂಗಳೂರು: ಸಿಎಂ ಇಷ್ಟೊಂದು ಅಸಹಾಯಕ ರೀತಿಯಲ್ಲಿದ್ದಾರೆ ಅಂದ್ರೆ ಯಾರೋ ಮಾಟ ಮಂತ್ರ ಮಾಡಿಸಿರಬಹುದಾ ಅಂತ ಯೋಚನೆ ಮಾಡ್ತಿದ್ದೇನೆ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ (KN Rajann) ಹೇಳಿದ್ದಾರೆ.

ಬೆಂಗಳೂರಲ್ಲಿ ಮಾತನಾಡಿದ ಅವರು, ಮನುಷ್ಯನ ಮೇಲೆ ಪ್ರಭಾವ ಬೀರಬೇಕು ಅಂದ್ರೆ ಆಸ್ತಿಕರಾಗಿರಬೇಕು ಅಂತಲೇ ಅಲ್ಲ. ಆಗಿದ್ಯೋ ಇಲ್ವೋ ನನಗೆ ಗೊತ್ತಿಲ್ಲ, ಯೋಚನೆ ಮಾಡ್ತಿದ್ದೇನೆ. ನನ್ನನ್ನ ಸಿಎಂ ಕರೆದು ಮಾತನಾಡಿಸಿದ್ರು. ನಾನು, ಸಿಎಂ ಇಬ್ಬರೂ ಮಾಟ ಮಂತ್ರ ನಂಬಲ್ಲ. ಆದರೆ ಗಟ್ಟಿಯಾಗಿ ನಿಲ್ಲಿ ಅಂತ ಹೇಳಿಸಿಕೊಳ್ಳುವಷ್ಟು ಸಿಎಂ ಅಸಹಾಯಕರಲ್ಲ. ಆದರೆ ಮಾಟ ಮಂತ್ರದ ಬಗ್ಗೆ ಜನ ಮಾತಾಡುತ್ತಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ನಾನು ಜೆಡಿಎಸ್‌ಗೆ ಹೋಗ್ತೀನಿ ಅನ್ನೋದು ಊಹಾಪೋಹ – ಜಮೀರ್ ಅಹ್ಮದ್ ಸ್ಪಷ್ಟನೆ

ಸಿಎಂ ಕೆಲ ವಿಚಾರದಲ್ಲಿ ನಡೆದುಕೊಂಡಿದ್ದಕ್ಕೆ ಹಾಗೆ ಮಾತನಾಡ್ತಾರೆ. ಯಾರಾದರೂ ಮಾಟ ಮಂತ್ರ ಮಾಡಿಸಿರಬಹುದೇನೋ ಅಂತ. ನನ್ನ ಮೇಲೆಯೂ ಹಿಂದೆ ಮಾಟಮಂತ್ರ ಆಗಿತ್ತು. ನಾನು ಚುನಾವಣೆ ನಿಂತಾಗೆಲ್ಲಾ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು. ಕೇರಳದಲ್ಲಿ ಮಾಟ ಮಂತ್ರ ಮಾಡ್ತಾರಂತೆ ಅದನ್ನ ನೋಡೋಣ ಅಂತ ಇದ್ದೇನೆ ಅಂತಾ ವ್ಯಂಗ್ಯವಾಡಿದ್ದಾರೆ.

ಇನ್ನೂ ಇದೇ ವೇಳೆ ಮೇ ತಿಂಗಳಲ್ಲಿ ಕೆಲವು ರಾಜಕೀಯ ಬೆಳವಣಿಗೆಗಳು ಆಗ್ತಿವೆ, ರಾಜಕಾರಣ ಪರಿಶುದ್ಧ ಆಗಬೇಕಾದ್ರೆ ಬದಲಾವಣೆಗಳು ಆಗಬೇಕು ಎಂದು ಮಾರ್ಮಿಕವಾಗಿ ಟಾಂಗ್ ಕೊಟ್ಟಿದ್ದಾರೆ. ನೋಟಿಸ್ ಕೊಟ್ಟು ಕೇಳೋದು ಸೌಜನ್ಯ. ಆರೋಪಕ್ಕೆ ನೋಟಿಸ್ ಕೊಡಲೇಬೇಕು ಅಂತಿಲ್ಲ. ಮೌಖಿಕವಾಗಿ ಆದ್ರೂ ಮಾಹಿತಿ ಒಡೆಯಬಹುದಿತ್ತು ಎಂದು ನಜೀರ್, ಜಬ್ಬಾರ್ ವಿರುದ್ಧ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

ಮುಸ್ಲಿಂ ಸಮುದಾಯ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಕೊಟ್ಟಿದೆ. ಇದನ್ನ ಒಪ್ಪೋಣ. ಜಮೀರ್ ಮೇಲೆ ಕ್ರಮ ಅಂತ ಬಂದ್ಮೇಲೆ ನೋಡೋಣ. ಆದರೆ ಸಮುದಾಯದಲ್ಲಿ ಕಾಂಗ್ರೆಸ್‌ಗೆ ಜಮೀರ್ ಮೇಲೆ ಕೋಪ ಅಂತ ಭಾವನೆ ಬರಬಾರದು. ಊಹೆ ಮಾಡಿಕೊಳ್ಳಬಾರದು. ಕಾಂಗ್ರೆಸ್‌ನಿಂದ ಮುಸ್ಲಿಮರಿಗೆ, ಮುಸ್ಲಿಮರಿಂದ ಕಾಂಗ್ರೆಸ್‌ಗೆ ಸಹಾಯ ಆಗಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಸಂಪುಟ ಪುನರ್ ರಚನೆ ಮಾಡಲು ಹೈಕಮಾಂಡ್‌ಗೆ ಮನವಿ: ಬಂಗಾರಪೇಟೆ ನಾರಾಯಣಸ್ವಾಮಿ

TAGGED:bengalurucongressKN Rajannasiddaramaiahಕರ್ನಾಟಕಕಾಂಗ್ರೆಸ್ಕೆ.ಎನ್.ರಾಜಣ್ಣಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Pahalgam Terror Attack 2 1
Latest

ಪಹಲ್ಗಾಮ್‌ ದಾಳಿಗೆ 1 ವರ್ಷ; ಮಾಸದ ಗಾಯ, ನಿಲ್ಲದ ಕಣ್ಣೀರು – ‘ಸಿಂಧೂರ’ ಸಾಂತ್ವನ

Public TV
By Public TV
4 minutes ago
g parameshwara 2
Bengaluru City

ಇನ್‌ಸ್ಪೆಕ್ಟರ್‌ಗೆ ಕಿರುಕುಳ ಆರೋಪ – ವರದಿ ನೀಡಲು ಸೂಚಿಸಿದ್ದೇನೆ: ಪರಮೇಶ್ವರ್‌

Public TV
By Public TV
32 minutes ago
kea
Bengaluru City

CET ಪರೀಕ್ಷೆಗೆ ಕೆಇಎ ಸಿದ್ಧತೆ – ಅಕ್ರಮ ತಡೆಗೆ ತಂತ್ರಜ್ಞಾನ ಬಳಕೆ

Public TV
By Public TV
33 minutes ago
Mallikarjun Kharge Narendra Modi
Latest

ಮೋದಿ ಒಬ್ಬ ಭಯೋತ್ಪಾದಕ – ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ

Public TV
By Public TV
46 minutes ago
Operation Sindoor 1
Latest

ಪಹಲ್ಗಾಮ್ ದಾಳಿಯಾಗಿ ನಾಳೆಗೆ 1 ವರ್ಷ – `ಆಪರೇಷನ್ ಸಿಂಧೂರ’ ನೆನಪಿಸಿದ ಭಾರತೀಯ ಸೇನೆ

Public TV
By Public TV
1 hour ago
Horse Rider
Latest

ಏನೇ ಪರಿಹಾರ ಕೊಟ್ರೂ ಮಗ ಮರಳಿ ಬರೋದಿಲ್ಲ – ಪಹಲ್ಗಾಮ್‌ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಕುದುರೆ ರೈಡರ್‌ ತಂದೆ ಕಣ್ಣೀರು

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?