Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್ – ಪ್ರಕರಣದ 3ನೇ ಅಪರಾಧಿಗೆ 6 ವರ್ಷ ಜೈಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್ – ಪ್ರಕರಣದ 3ನೇ ಅಪರಾಧಿಗೆ 6 ವರ್ಷ ಜೈಲು

Bengaluru City

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್ – ಪ್ರಕರಣದ 3ನೇ ಅಪರಾಧಿಗೆ 6 ವರ್ಷ ಜೈಲು

Public TV
Last updated: April 21, 2026 11:16 pm
Public TV
Share
1 Min Read
NIA 2
SHARE

ಬೆಂಗಳೂರು/ಶಿವಮೊಗ್ಗ: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣದ (Shivamogga trial blast case) ಅಪರಾಧಿ ಅರಾಫತ್‌ಗೆ (Arafat) 6 ವರ್ಷ ಜೈಲು ಶಿಕ್ಷೆ ವಿಧಿಸಿ ಎನ್‌ಐಎ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಟ್ರಯಲ್ ಬ್ಲಾಸ್ಟ್ ಕೇಸ್‌ನಲ್ಲಿ 3ನೇ ಅಪರಾಧಿಯಾಗಿದ್ದ ಅರಾಫತ್ ಅಲಿ ಆರೋಪ ಸಾಬೀತಾಗಿದ್ದು, ವಿಚಾರಣೆ ನಡೆಸಿದ ಎನ್ಐಎ ವಿಶೇಷ ಕೋರ್ಟ್ (NIA special court), 6 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಇದನ್ನೂ ಓದಿ: ಪಟಾಕಿ ಬ್ಲಾಸ್ಟ್‌ ನೆಪದಲ್ಲಿ ಸ್ಫೋಟಕ ಸ್ಫೋಟ – ಇದು ಶಿವಮೊಗ್ಗ ಶಂಕಿತ ಉಗ್ರನ ಟ್ರಯಲ್‌ ಬ್ಲ್ಯಾಸ್ಟ್‌ ಕಥೆ

NIA

ಐಸಿಎಸ್ ಜೊತೆಗೆ ನಿರಂತರ ಸಂಪರ್ಕ, ಭಯೋತ್ಪಾದಕ ಚಟುವಟಿಕೆಗೆ ಹಣ ಮತ್ತು ಯುವಕರ ಒಟ್ಟುಗೂಡಿಸಿರೋ ಆರೋಪ ಅರಾಫತ್ ಮೇಲಿತ್ತು. ಇದನ್ನೂ ಓದಿ: ತುಂಗಾ ತೀರದಲ್ಲಿ ಟ್ರಯಲ್‌ ಬ್ಲಾಸ್ಟ್‌ ಕೇಸ್‌ – ಐಸಿಸ್‌ ಸಂಪರ್ಕಿತರಿಂದ ಹಣ, ಇಬ್ಬರು ಅರೆಸ್ಟ್‌

ಇದೇ ಕೇಸ್‌ನಲ್ಲಿ ಈಗಾಗಲೇ ಇಬ್ಬರು ಅಪರಾಧಿಗಳಿಗೆ ತಲಾ 6 ವರ್ಷ ಶಿಕ್ಷೆ ವಿಧಿಸಲಾಗಿತ್ತು. ಈ ಪ್ರಕರಣ ಸಂಬಂಧ 12 ಜನ ಆರೋಪಿಗಳನ್ನು ಎನ್‌ಐಎ ಬಂಧಿಸಿತ್ತು. ಸದ್ಯ ಮೂವರಿಗೆ ಶಿಕ್ಷೆಯಾಗಿದ್ದು, 9 ಜನ ಆರೋಪಿಗಳ ವಿಚಾರಣೆ ಮುಂದುವರೆದಿದೆ. ಇದನ್ನೂ ಓದಿ: ಶಿವಮೊಗ್ಗದ ಇಬ್ಬರು ಶಂಕಿತ ಉಗ್ರರ ವಿಚಾರಣೆ ತೀವ್ರ- ಐಸಿಸ್ ಜೊತೆ ಲಷ್ಕರ್ ಸಂಘಟನೆ ನಂಟು ಶಂಕೆ

TAGGED:NIA courtshivamoggaShivamogga Trial Blast Caseಎನ್‌ಐಎ ವಿಶೇಷ ಕೋರ್ಟ್‌ಶಿವಮೊಗ್ಗಶಿವಮೊಗ್ಗ ಟ್ರಯಲ್ ಬ್ಲಾಸ್ಟ್
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

mojtaba khamenei and trump
Latest

ಅಮೆರಿಕ ಇರಾನ್‌ ನಡುವೆ ಶಾಂತಿ ಮಾತುಕತೆ – ಇಸ್ಲಾಮಾಬಾದ್‌ನಲ್ಲಿ ಕೌಂಟ್‌ಡೌನ್ ಶುರು

Public TV
By Public TV
24 minutes ago
Rahul Gandhi 1
Latest

ರಾಹುಲ್‌ ಗಾಂಧಿ ಕೋಲ್ಕತ್ತಾ ಭೇಟಿ ರದ್ದು – ಅನುಮತಿ ನಿರಾಕರಣೆಗೆ ದೀದಿ ಸರ್ಕಾರವೇ ಕಾರಣ: ಕಾಂಗ್ರೆಸ್ ಆರೋಪ

Public TV
By Public TV
51 minutes ago
Odisha dog
Latest

30 ಮಕ್ಕಳ ರಕ್ಷಣೆಗೆ ವಿಷಪೂರಿತ ಹಾವಿನೊಂದಿಗೆ ಕಾದಾಡಿ ನಾಯಿ ಸಾವು – ಮೆರವಣಿಗೆ ಮಾಡಿ, ಗ್ರಾಮಸ್ಥರಿಂದ ಅಂತ್ಯಕ್ರಿಯೆ

Public TV
By Public TV
59 minutes ago
Bengaluru 2
Bengaluru City

ಫಾರಿನ್ ಸ್ಟೈಲಲ್ಲಿ ಪ್ರಪೋಸ್‌ ಮಾಡ್ತೀನಿ ಅಂತ ಸೀಮೆ ಎಣ್ಣೆ ಸುರಿದು ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಯಸಿ..!

Public TV
By Public TV
3 hours ago
Pappu Yadav
Latest

90% ಮಹಿಳೆಯರ ರಾಜಕಾರಣ ನಾಯಕರ ಬೆಡ್‌ರೂಮ್‌ನಿಂದ ಪ್ರಾರಂಭವಾಗುತ್ತೆ – ಸಂಸದ ಪಪ್ಪು ಯಾದವ್

Public TV
By Public TV
3 hours ago
Belagavi Heat Stroke Death
Bengaluru City

ರಾಜ್ಯದಲ್ಲಿ ಹಿಟ್ ಸ್ಟ್ರೋಕ್‌ಗೆ ಎರಡನೇ ಬಲಿ – ಬಿಸಿಲ ತಾಪಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಾವು

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?