Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುರುಘಾ ಮಠದ ಆಸ್ತಿ ಕೇಸ್ – ಸುಪ್ರೀಂಕೋರ್ಟ್‌ನಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಮುರುಘಾ ಮಠದ ಆಸ್ತಿ ಕೇಸ್ – ಸುಪ್ರೀಂಕೋರ್ಟ್‌ನಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್

Karnataka

ಮುರುಘಾ ಮಠದ ಆಸ್ತಿ ಕೇಸ್ – ಸುಪ್ರೀಂಕೋರ್ಟ್‌ನಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್

Public TV
Last updated: April 22, 2026 4:33 pm
Public TV
Share
1 Min Read
Supreme Court 1
SHARE

ನವದೆಹಲಿ: ಮುರುಘಾ ಮಠದ (Murugha Mutt) ಆಸ್ತಿಯನ್ನು ಸರ್ಕಾರದ ವಶಕ್ಕೆ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ (Supreme Court) ರಾಜ್ಯ ಸರ್ಕಾರಕ್ಕೆ (State Govt) ನೋಟಿಸ್ ನೀಡಿದೆ.

ಹೆಚ್.ಏಕಾಂತಯ್ಯ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಪಂಕಜ್ ಮಿಥಲ್ ನೇತೃತ್ವದ ದ್ವಿ-ಸದಸ್ಯ ಪೀಠ ವಿಚಾರಣೆ ನಡೆಸಿದೆ. ಅರ್ಜಿಯಲ್ಲಿ ಮಠದ ಆಸ್ತಿಯನ್ನು ಸರ್ಕಾರದ ವಶಕ್ಕೆ ನೀಡಬೇಕು ಎಂದು ಮನವಿ ಮಾಡಲಾಗಿದೆ. ಇದನ್ನೂ ಓದಿ: ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್

ಇದಕ್ಕೂ ಮೊದಲು ಮಠದ ಆಸ್ತಿಯನ್ನು ಮಠದ ಸುಪರ್ದಿಗೆ ನೀಡುವಂತೆ ಹೈಕೋರ್ಟ್ ಆದೇಶ ನೀಡಿತ್ತು. ಹೈಕೋರ್ಟ್‌ನ ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು.

ಸುಪ್ರೀಂಕೋರ್ಟ್‌ನ ವಿಚಾರಣೆ ವೇಳೆ ಮಠದ ಭಕ್ತೆಯೊಬ್ಬರು ಮಧ್ಯಪ್ರವೇಶ ಅರ್ಜಿ ಸಲ್ಲಿಸಿ, ಈಗಾಗಲೇ ಸ್ವಾಮೀಜಿ ಮಠದ ಆಸ್ತಿಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾರೆ ಎಂಬ ಆತಂಕ ವ್ಯಕ್ತಪಡಿಸಿದರು. ಈ ಹಿನ್ನೆಲೆ ತಮ್ಮನ್ನು ಕೂಡ ಪ್ರಕರಣದಲ್ಲಿ ಭಾಗಿಯಾಗಲು ಅವಕಾಶ ನೀಡುವಂತೆ ಮನವಿ ಮಾಡಿದರು. ಈ ಮನವಿಗೆ ಸುಪ್ರೀಂಕೋರ್ಟ್ ಒಪ್ಪಿಗೆ ಸೂಚಿಸಿದ್ದು, ಮುಂದಿನ ವಿಚಾರಣೆ ವೇಳೆ ಹೆಚ್ಚಿನ ವಿವರಗಳನ್ನು ಪರಿಶೀಲಿಸುವುದಾಗಿ ತಿಳಿಸಿದೆ.ಇದನ್ನೂ ಓದಿ: ಕೊಡಗಿನ ಹೋಂ ಸ್ಟೇಯಲ್ಲಿ ವಿದೇಶಿ ಮಹಿಳೆ ರೇಪ್ ಆರೋಪ – ಇಬ್ಬರನ್ನು ಬಂಧಿಸಲಾಗಿದೆ: ಪೊನ್ನಣ್ಣ

TAGGED:karnatakamurugha muttnewdelhistate govtSupreme Courtನವದೆಹಲಿಮುರುಘಾ ಮಠರಾಜ್ಯ ಸರ್ಕಾರಸುಪ್ರೀಂಕೋರ್ಟ್
Share This Article
Facebook Whatsapp Whatsapp Telegram

Cinema news

ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories

You Might Also Like

AS Ponnanna
Districts

ಕೊಡಗಿನ ಹೋಂ ಸ್ಟೇಯಲ್ಲಿ ವಿದೇಶಿ ಮಹಿಳೆ ರೇಪ್ ಆರೋಪ – ಇಬ್ಬರನ್ನು ಬಂಧಿಸಲಾಗಿದೆ: ಪೊನ್ನಣ್ಣ

Public TV
By Public TV
25 minutes ago
Nikhil Kumaraswamy
Bengaluru City

ಪಕ್ಷ ಕಟ್ಟಲು ಕಾರ್ಯಕರ್ತರು ಸಿದ್ಧರಿದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್ ಕುಮಾರಸ್ವಾಮಿ

Public TV
By Public TV
30 minutes ago
Delhi Police
Crime

ಹಿರಿಯ ಕಂದಾಯ ಅಧಿಕಾರಿ ಮಗಳ ಮೇಲೆ ಅತ್ಯಾಚಾರ ಎಸಗಿ ಹತ್ಯೆ – ಮನೆಗೆಲಸದವನ ಮೇಲೆ ಶಂಕೆ

Public TV
By Public TV
45 minutes ago
Jayanagar Escape Case
Bengaluru City

ಜಿಮ್ ಟ್ರೈನರ್‌ನನ್ನು ಪ್ರೀತಿಸಿ, ಮದ್ವೆಯಾದವ್ಳು ಪರಾರಿ – ಅಣ್ಣನ ಜೊತೆಯೇ ತಂಗಿ ಓಡಿಹೋದ್ಳು: ಪತಿ ಅಳಲು

Public TV
By Public TV
1 hour ago
lokayukta officials arrest two policemen for accepting bribe in bagalkote badami
Bagalkot

ಲಂಚಕ್ಕೆ ಕೈಯೊಡ್ಡಿ ರೆಡ್‌ಹ್ಯಾಂಡ್ ಆಗಿ `ಲೋಕಾ’ ಬಲೆಗೆ ಬಿದ್ದ ಪಿಎಸ್‌ಐ

Public TV
By Public TV
1 hour ago
Kiren Rijiju
Latest

ʻಮೋದಿ ಟೆರರಿಸ್ಟ್ʼ ಎಂದ ಖರ್ಗೆ ವಿರುದ್ಧ ಚುನಾವಣಾ ಆಯೋಗದ ಮೆಟ್ಟಿಲೇರಿದ ಬಿಜೆಪಿ ನಿಯೋಗ

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?