Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಲಘಟಗಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಸ್ಥಗಿತ, ಮಾರ್ಗ ಬದಲಾವಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಲಘಟಗಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಸ್ಥಗಿತ, ಮಾರ್ಗ ಬದಲಾವಣೆ

Districts

ಕಲಘಟಗಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಸ್ಥಗಿತ, ಮಾರ್ಗ ಬದಲಾವಣೆ

Public TV
Last updated: April 22, 2026 10:15 pm
Public TV
Share
1 Min Read
gas tanker overturns near kalghatagi traffic halted on national highway 63
SHARE

ಕಾರವಾರ: ಹುಬ್ಬಳ್ಳಿ – ಕಾರವಾರ (Hubballi – Karwar) ರಾಷ್ಟ್ರೀಯ ಹೆದ್ದಾರಿ 63ರ ದೇವಿಕೊಪ್ಪ ಗ್ರಾಮದ ಐ.ಬಿ ಕ್ರಾಸ್ ಬಳಿ ಎಲ್‌ಪಿಜಿ ಅನಿಲ ಹೊತ್ತೊಯ್ಯುತ್ತಿದ್ದ ಟ್ಯಾಂಕರ್ (Accident) ಪಲ್ಟಿಯಾಗಿದೆ. ಪರಿಣಾಮ ಟ್ಯಾಂಕರ್‌ನಿಂದ ಅನಿಲ ಸೋರಿಕೆಯಾಗುತ್ತಿದೆ.

ಅನಿಲ ಸೋರಿಕೆಯಿಂದಾಗಿ ಭಾರೀ ಅನಾಹುತ ಸಂಭವಿಸುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಕಲಘಟಗಿ (Kalghatagi) -ಯಲ್ಲಾಪುರ ಮಾರ್ಗದಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಪೊಲೀಸರು ಮತ್ತು ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ. ಇದನ್ನೂ ಓದಿ: ಕೊಡಗಿನಲ್ಲಿ ಅಮೆರಿಕ ಮೂಲದ ಮಹಿಳೆ ಮೇಲೆ ರೇಪ್‌ ಆರೋಪ – ಇಬ್ಬರು ಅರೆಸ್ಟ್‌, ಮೇ 3ರ ವರೆಗೆ ಜೈಲಿಗೆ

ಪರ್ಯಾಯ ಮಾರ್ಗಗಳ ವಿವರ
ಗ್ಯಾಸ್ ಸೋರಿಕೆ ಹಿನ್ನೆಲೆಯಲ್ಲಿ ಅನಾಹುತ ತಡೆಯಲು ಪೊಲೀಸ್ ಇಲಾಖೆಯು ವಾಹನಗಳ ಸಂಚಾರ ಮಾರ್ಗವನ್ನು ಈ ಕೆಳಗಿನಂತೆ ಬದಲಾಯಿಸಲಾಗಿದೆ.

* ಹುಬ್ಬಳ್ಳಿ – ಕಾರವಾರ – ಅಂಕೋಲಾ ಕಡೆಗೆ ಹೋಗುವವರು: ಹುಬ್ಬಳ್ಳಿಯಿಂದ ತಡಸ್ ಕ್ರಾಸ್ – ಮುಂಡಗೋಡ ಮಾರ್ಗವಾಗಿ ಸಂಚರಿಸಬೇಕು.
* ಧಾರವಾಡ – ಕಲಘಟಗಿ – ಯಲ್ಲಾಪುರ ಮಾರ್ಗದ ವಾಹನಗಳು: ಈ ವಾಹನಗಳು ಕೂಡ ಹುಬ್ಬಳ್ಳಿ – ತಡಸ್ ಕ್ರಾಸ್ – ಮುಂಡಗೋಡ ಮಾರ್ಗವನ್ನೇ ಬಳಸಬೇಕು.
* ಯಲ್ಲಾಪುರದಿಂದ ಹುಬ್ಬಳ್ಳಿ/ಧಾರವಾಡಕ್ಕೆ ಬರುವವರು:ಯಲ್ಲಾಪುರ ಹಳಿಯಾಳ ಕ್ರಾಸ್ – ಹಳಿಯಾಳ – ಧಾರವಾಡ ಮಾರ್ಗವಾಗಿ ಸಂಚರಿಸಲು ಸೂಚಿಸಲಾಗಿದೆ.
* ತಡಸ್ ಗ್ರಾಮದಿಂದ ಬರುವವರು, ತಬಕದ ಹೊನ್ನಳ್ಳಿ-ಕಲಘಟಗಿ ಮಾರ್ಗದ ಬದಲಾಗಿ ಮುಂಡಗೋಡ-ಶಿರಸಿ ಮಾರ್ಗವನ್ನು ಬಳಸುವಂತೆ ತಡಸ ಪೊಲೀಸರಿಗೆ ಸೂಚನೆ ನೀಡಲಾಗಿದೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ಹುಬ್ಬಳ್ಳಿ ಗ್ರಾಮೀಣ, ಧಾರವಾಡ ಗ್ರಾಮೀಣ, ಹುಬ್ಬಳ್ಳಿ-ಧಾರವಾಡ ಕಮೀಷನರೇಟ್ ವ್ಯಾಪ್ತಿಯ ಪೊಲೀಸ್ ಠಾಣೆಗಳು ಹಾಗೂ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ, ಹಳಿಯಾಳ ಮತ್ತು ಮುಂಡಗೋಡ ಪೊಲೀಸ್ ಠಾಣೆಗಳಿಗೆ ತುರ್ತು ಮಾಹಿತಿ ರವಾನಿಸಲಾಗಿದೆ. ಸಾರ್ವಜನಿಕರು ಹಾಗೂ ವಾಹನ ಸವಾರರು ಪೊಲೀಸರೊಂದಿಗೆ ಸಹಕರಿಸಿ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಕೋರಲಾಗಿದೆ. ಇದನ್ನೂ ಓದಿ: ಪ್ರೇಮಾ ನಂಬರ್‌ ಬ್ಲಾಕ್, ಮಾಜಿ ಲವರ್ ಸಂಪರ್ಕದಲ್ಲಿದ್ದ ಕಿರಣ್‌ – ಬ್ಯಾಡರಹಳ್ಳಿ ಕೇಸ್‌ಗೆ ಹೊಸ ಟ್ವಿಸ್ಟ್

TAGGED:accidentGas TankerKalghatagikarwar
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
27 minutes ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
47 minutes ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
1 hour ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
1 hour ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
2 hours ago
Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?