Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿರು ಬೇಸಿಗೆಯಲ್ಲೂ ಮಂತ್ರಾಲಯಕ್ಕೆ ಭಕ್ತರ ದಂಡು – 22 ದಿನದಲ್ಲಿ 3.25 ಕೋಟಿ ಕಾಣಿಕೆ ಸಂಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬಿರು ಬೇಸಿಗೆಯಲ್ಲೂ ಮಂತ್ರಾಲಯಕ್ಕೆ ಭಕ್ತರ ದಂಡು – 22 ದಿನದಲ್ಲಿ 3.25 ಕೋಟಿ ಕಾಣಿಕೆ ಸಂಗ್ರಹ

Districts

ಬಿರು ಬೇಸಿಗೆಯಲ್ಲೂ ಮಂತ್ರಾಲಯಕ್ಕೆ ಭಕ್ತರ ದಂಡು – 22 ದಿನದಲ್ಲಿ 3.25 ಕೋಟಿ ಕಾಣಿಕೆ ಸಂಗ್ರಹ

Public TV
Last updated: April 24, 2026 8:52 am
Public TV
Share
1 Min Read
Mantralaya Hundi Counting 1 1
SHARE

ರಾಯಚೂರು: ಕಲಿಯುಗ ಕಾಮಧೇನು ಮಂತ್ರಾಲಯದ (Mantralaya) ಶ್ರೀ ರಾಘವೇಂದ್ರ ಸ್ವಾಮಿ ಮಠದ (Shri Raghavendra Swamy Mutt) ಏಪ್ರಿಲ್ ತಿಂಗಳಿನ 22 ದಿನದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, 3.25 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ.

ಬಿರು ಬೇಸಿಗೆಯಲ್ಲೂ ಶಾಲಾ, ಕಾಲೇಜು ರಜಾ ಹಿನ್ನೆಲೆ ಭಕ್ತರು ದಂಡು ರಾಯರ ಮಠಕ್ಕೆ ಹರಿದು ಬಂದಿದೆ. ಏಪ್ರಿಲ್ ತಿಂಗಳ ಮೊದಲ 22 ದಿನಗಳಲ್ಲೇ ಗುರುರಾಘವೇಂದ್ರ ಸ್ವಾಮಿ ಮಠಕ್ಕೆ ಕೋಟ್ಯಾಂತರ ರೂಪಾಯಿ ಕಾಣಿಕೆ ಹರಿದು ಬಂದಿದ್ದು, ಸಂಗ್ರಹವಾದ ಕಾಣಿಕೆಯಲ್ಲಿ 3,15,62,354 ರೂ. ಕರೆನ್ಸಿ ನೋಟುಗಳು ಹಾಗೂ 10,34,500 ರೂ. ನಾಣ್ಯಗಳು ಸಂಗ್ರಹವಾಗಿವೆ. 47 ಗ್ರಾಂ ಚಿನ್ನ, 592 ಗ್ರಾಂ ಬೆಳ್ಳಿಯನ್ನ ಕಾಣಿಕೆ ರೂಪದಲ್ಲಿ ಭಕ್ತರು ನೀಡಿದ್ದಾರೆ.ಇದನ್ನೂ ಓದಿ:ಇಸ್ರೇಲ್-ಲೆಬನಾನ್ ಕದನ ವಿರಾಮ 3 ವಾರಗಳವರೆಗೆ ವಿಸ್ತರಣೆ: ಟ್ರಂಪ್‌ ಸಂಧಾನ ಯಶಸ್ವಿ

ಮಂತ್ರಾಲಯ ರಾಯರ ಮಠದಲ್ಲಿ ನಡೆಸಲಾದ ಹುಂಡಿ ಎಣಿಕೆ (Hundi Counting) ಕಾರ್ಯ ಮುಕ್ತಾಯವಾಗಿದ್ದು, ಎಣಿಕೆ ಕಾರ್ಯದಲ್ಲಿ ಮಠದ ನೂರಾರು ಸಿಬ್ಬಂದಿ, ಭಜನಾ ಮಂಡಳಿ, ಕರ ಸೇವಕರು ಭಾಗವಹಿಸಿದ್ದರು.

TAGGED:hundi countingMantralayaraichuruShri Raghavendra Swamy Muttಮಂತ್ರಾಲಯರಾಯಚೂರುಶ್ರೀ ರಾಘವೇಂದ್ರ ಸ್ವಾಮಿಹುಂಡಿ ಎಣಿಕೆ
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

KN Rajanna
Bengaluru City

ಪದತ್ಯಾಗಕ್ಕೂ ಸಿದ್ಧರಿದ್ದಾರೆ ಸಿದ್ದರಾಮಯ್ಯ – ಮುಂದೆ ದಲಿತರು ಸಿಎಂ ಆಗ್ಬೇಕು: ರಾಜಣ್ಣ ಸ್ಫೋಟಕ ಹೇಳಿಕೆ

Public TV
By Public TV
22 minutes ago
Vachanananda Swamiji Managuli Sangabasava Swamiji
Davanagere

ನಾನು ಪಂಚಮಸಾಲಿ ಪೀಠಕ್ಕೆ ಬರೋದು ಭಕ್ತರಿಗೆ ಬಿಟ್ಟ ವಿಚಾರ: ಮನಗುಳಿ ಸಂಗನಬಸವ ಶ್ರೀ

Public TV
By Public TV
29 minutes ago
Nitesh Rane
Court

ಮಹಾ ಸಚಿವ ನಿತೇಶ್ ರಾಣೆಗೆ 1 ತಿಂಗಳು ಜೈಲು ಶಿಕ್ಷೆ

Public TV
By Public TV
57 minutes ago
Raichur Man Death Heat Stroke Suspected copy
Districts

ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು – ಬಿಸಿಲಿನ ತಾಪಮಾನಕ್ಕೆ ಕುಸಿದು ಬಿದ್ದಿರುವ ಶಂಕೆ

Public TV
By Public TV
2 hours ago
Massive fire breaks out in plastic godown PG girls in Bengaluru save their lives by jumping over wall
Bengaluru City

ಪ್ಲಾಸ್ಟಿಕ್ ಗೋಡೌನ್‌ನಲ್ಲಿ ಅಗ್ನಿ ಅವಘಡ- ಗೋಡೆ ಹಾರಿ ಜೀವ ಉಳಿಸಿಕೊಂಡ ಬೆಂಗಳೂರಿನ ಪಿಜಿ ಯುವತಿಯರು

Public TV
By Public TV
2 hours ago
Indonesia Train Accident
Crime

ಇಂಡೋನೇಷ್ಯಾದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ – 7 ಪ್ರಯಾಣಿಕರು ಸಾವು, 81 ಮಂದಿಗೆ ಗಾಯ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?