Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚುನಾವಣಾ ಭರಾಟೆಯ ಮಧ್ಯೆ ಹೂಗ್ಲಿ ನದಿಯಲ್ಲಿ ಪ್ರಧಾನಿ ಮೋದಿ ದೋಣಿ ವಿಹಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಚುನಾವಣಾ ಭರಾಟೆಯ ಮಧ್ಯೆ ಹೂಗ್ಲಿ ನದಿಯಲ್ಲಿ ಪ್ರಧಾನಿ ಮೋದಿ ದೋಣಿ ವಿಹಾರ

Latest

ಚುನಾವಣಾ ಭರಾಟೆಯ ಮಧ್ಯೆ ಹೂಗ್ಲಿ ನದಿಯಲ್ಲಿ ಪ್ರಧಾನಿ ಮೋದಿ ದೋಣಿ ವಿಹಾರ

Public TV
Last updated: April 24, 2026 11:13 am
Public TV
Share
2 Min Read
PM Modi At Hooghly River 1
SHARE

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ (West Bengal Assembly Eleations) ಮೊದಲ ಹಂತದ ಮತದಾನ ಮುಗಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಂದು (ಏ.24) ಹೂಗ್ಲಿ ನದಿಯಲ್ಲಿ (Hooghly River) ದೋಣಿ ವಿಹಾರ ನಡೆಸಿದ್ದಾರೆ.

ಏ.29ರಂದು ನಡೆಯಲಿರುವ ಎರಡನೇ ಹಂತದ ಮತದಾನಕ್ಕೆ ಸಿದ್ಧತೆ ನಡೆಸುತ್ತಿರುವ ಹೊತ್ತಿನಲ್ಲಿ ದೋಣಿ ವಿಹಾರ ನಡೆಸುತ್ತಿರುವ ಕೆಲವು ಫೋಟೋಗಳನ್ನು ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 1ನೇ ಹಂತದ ಮತದಾನ ಮುಗಿಯುತ್ತಿದ್ದಂತೆ ಇಂದು ಬೆಳಿಗ್ಗೆ ಕೋಲ್ಕತ್ತಾದ ಗಂಗಾ ನದಿಯ ಉಪನದಿಯಾಗಿರುವ ಹೂಗ್ಲಿ ನದಿಯಲ್ಲಿ ಕೈಯಲ್ಲಿ ಕ್ಯಾಮರಾ ಹಿಡಿದು ದೋಣಿ ವಿಹಾರವನ್ನು ಆನಂದಿಸುತ್ತಿರುವುದು ಕಂಡುಬಂದಿದೆ. ಇದನ್ನೂ ಓದಿ: ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

PM Modi At Hooghly River 2

For every Bengali, the Ganga occupies a very special place. One can say that the Ganga flows through the soul of Bengal. Her divine waters carry the timeless spirit of an entire civilisation.

This morning in Kolkata, I spent some time on the banks of the Hooghly river, an… pic.twitter.com/I3Y0gsFl3E

— Narendra Modi (@narendramodi) April 24, 2026

ಪ್ರತಿಯೊಬ್ಬ ಬಂಗಾಳಿಗನಿಗೂ, ಗಂಗಾ ನದಿ ಬಹಳ ವಿಶೇಷ ಹಾಗೂ ಪವಿತ್ರವಾದ ಸ್ಥಾನವನ್ನು ಹೊಂದಿದೆ. ಗಂಗಾ ಕೇವಲ ನದಿಯಾಗಿರದೇ ಇಲ್ಲಿನ ಸಂಸ್ಕೃತಿ, ಇತಿಹಾಸ, ಜೀವನಶೈಲಿಯನ್ನು ಎತ್ತಿತೋರಿಸುವ ಬಂಗಾಳದ ಆತ್ಮದ ಮೂಲಕ ಹರಿಯುತ್ತದೆ. ಇಲ್ಲಿನ ನೀರು ನಾಗರಿಕತೆಯ ಚೆತನ್ಯವನ್ನು ಹೊತ್ತೊಯ್ಯುತ್ತದೆ. ಇಂದು ಬೆಳಿಗ್ಗೆ ನಾನು ಕೋಲ್ಕತ್ತಾದ ಹೂಗ್ಲಿ ನದಿಯ ದಡದಲ್ಲಿ ಸ್ವಲ್ಪ ಸಮಯ ಕಳೆದು, ಗಂಗಾ ಮಾತೆಗೆ ಕೃತಜ್ಞತೆ ಸಲ್ಲಿಸಿದೆ.

Some more glimpses from the banks of the Hooghly.

Tried my hand at photographing this great river. Also caught a close glimpse of the Vidyasagar Setu and Howrah Bridge. pic.twitter.com/S6Nq6r2xOc

— Narendra Modi (@narendramodi) April 24, 2026

ಇದೇ ವೇಳೆ ವಿದ್ಯಾಸಾಗರ್ ಸೇತು ಹಾಗೂ ಹೌರಾ ಸೇತುವೆ ಕಣ್ತುಂಬಿಕೊಂಡೆ. ಹೂಗ್ಲಿ ನದಿಯ ದಡದಲ್ಲಿ ನಿಂತು, ಪಶ್ಚಿಮ ಬಂಗಾಳದ ಅಭಿವೃದ್ಧಿ ಮತ್ತು ಬಂಗಾಳಿಗರ ಸಮೃದ್ಧಿಗಾಗಿ ಶ್ರಮಿಸುವ ನಮ್ಮ ಭರವಸೆಯನ್ನು ಒತ್ತಿ ಹೇಳಿದ್ದೇನೆ ಎಂದು ಬರೆದುಕೊಂಡಿದ್ದಾರೆ.

PM Modi At Hooghly River 2

ಪಶ್ಚಿಮ ಬಂಗಾಳ ಚುನಾವಣೆಯ ಮೊದಲ ಹಂತದ ಮತದಾನ ಗುರುವಾರ (ಏ.23) ನಡೆದಿದೆ. ಸಂಜೆ 6 ಗಂಟೆ ಹೊತ್ತಿಗೆ ದಾಖಲೆಯ ಶೇ.92.88ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ಇನ್ನೂ ಏ.29ರಂದು 142 ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ ನಡೆಯಲಿದೆ. ಮೇ 4ರಂದು ಮತ ಎಣಿಕೆ ನಡೆಯಲಿದೆ.ಇದನ್ನೂ ಓದಿ: West Bengal Election | ಮತದಾನ ಆರಂಭವಾಗುವ ಮೊದಲೇ ಮತಗಟ್ಟೆಗೆ ಆಗಮಿಸಿದ ಆನೆ!

TAGGED:Boat RideHooghly RiverkolkattaPM ModiWest Bengalಕೋಲ್ಕತ್ತಾದೋಣಿ ವಿಹಾರಪಶ್ಚಿಮ ಬಂಗಾಳಪ್ರಧಾನಿ ಮೋದಿವಿಧಾನಸಭೆ ಚುನಾವಣೆಹೂಗ್ಲಿ ನದಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

byadarahalli Crime
Bengaluru City

ಅವಾಯ್ಡ್ ಮಾಡಿದ್ದಕ್ಕೆ ಬೆಂಕಿಯಿಟ್ಟು ಕೊಲೆ – ಹಂತಕಿಯ ಪ್ಲ್ಯಾನ್‌ ಕೇಳಿ ಪೊಲೀಸರೇ ಶಾಕ್

Public TV
By Public TV
54 minutes ago
DK Shivakumar 1 1
Bengaluru City

ದೆಹಲಿ ಅಂಗಳದಲ್ಲಿ ಡಿಸಿಎಂ ಡಿಕೆಶಿ ಪವರ್ ಕ್ಲೈಮ್!

Public TV
By Public TV
1 hour ago
Mantralaya Hundi Counting 1 1
Districts

ಬಿರು ಬೇಸಿಗೆಯಲ್ಲೂ ಮಂತ್ರಾಲಯಕ್ಕೆ ಭಕ್ತರ ದಂಡು – 22 ದಿನದಲ್ಲಿ 3.25 ಕೋಟಿ ಕಾಣಿಕೆ ಸಂಗ್ರಹ

Public TV
By Public TV
2 hours ago
Trump announces three week extension of Israel Lebanon ceasefire
Latest

ಇಸ್ರೇಲ್-ಲೆಬನಾನ್ ಕದನ ವಿರಾಮ 3 ವಾರಗಳವರೆಗೆ ವಿಸ್ತರಣೆ: ಟ್ರಂಪ್‌ ಸಂಧಾನ ಯಶಸ್ವಿ

Public TV
By Public TV
3 hours ago
Bidar Farmers Death
Bidar

ಸಿಡಿಲು ಬಡಿದು ಬೀದರ್‌ನ ಇಬ್ಬರು ಯುವ ರೈತರು ಸಾವು

Public TV
By Public TV
3 hours ago
Weather 1
Bagalkot

ರಾಜ್ಯದಲ್ಲಿ ಏ.29ರವರೆಗೆ, ಬೆಂಗ್ಳೂರಲ್ಲಿ ಮೇ 5ರವರೆಗೆ ಮಳೆ ಮುನ್ಸೂಚನೆ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?