Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್

Cinema

ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್

Public TV
Last updated: April 25, 2026 12:51 pm
Public TV
Share
1 Min Read
ranveer singh 2
SHARE

ಚಾಮುಂಡಿ ದೈವಕ್ಕೆ ಅಪಮಾನ ಮಾಡಿ ಸಮಸ್ಯೆಗೆ ಸಿಲುಕಿದ್ದ ರಣವೀರ್ ಸಿಂಗ್ (Ranveer Singh) ಇದೀಗ ಕ್ಷಮೆಯಾಚಿಸಿದ್ದಾರೆ. ಇನ್ನೊಮ್ಮೆ ಈ ರೀತಿ ಧಾರ್ಮಿಕ ಭಾವನೆಗಳಿಗೆ ದಕ್ಕೆ ತರಲ್ಲ ಎಂದಿದ್ದಾರೆ.

ಬಾಲಿವುಡ್ ನಟ ರಣವೀರ್ ಸಿಂಗ್ ಕಾರ್ಯಕ್ರಮವೊಂದರಲ್ಲಿ ಕಾಂತಾರ ಚಿತ್ರದ ನಟನ ಮುಂದೆ ಮಾಡಿದ್ದ ದೈವ ಅಪಚಾರಕ್ಕೆ ಈಗ ಬೆಲೆ ತೆರುವಂತಾಗಿದೆ. ಕೋರ್ಟ್ ನಿರ್ದೇಶನದ ಮೇಲೆ ರಣವೀರ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಎಫ್‌ಐಆರ್ ರದ್ದು ಮಾಡುವುದಕ್ಕೆ ಹೈಕೋರ್ಟ್ ಮೊರೆ ಹೋಗಿದ್ದ ರಣವೀರ್ ಇದೀಗ ಬೇಷರತ್ ಕ್ಷಮೆಯಾಚಿಸಿದ್ದಾರೆ. ಇದನ್ನೂ ಓದಿ: ತುಳುನಾಡಿನ ದೈವಕ್ಕೆ ಅಪಮಾನ ಮಾಡಿದ ಬಾಲಿವುಡ್‌ ನಟ ರಣವೀರ್‌ ಸಿಂಗ್‌

ಇನ್ನು ಯಾವ ಧರ್ಮದ ಬಗ್ಗೆಯೂ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಧಕ್ಕೆ ತರುವುದಿಲ್ಲ ಎಂದು ಕ್ಷಮೆಯಾಚಿಸಿದ್ದಾರೆ. ಈ ಘಟನೆ ಉದ್ದೇಶಪೂರ್ವಕವಾಗಿ ಆಗಿರೋದಲ್ಲ ಎಂದು ಸಮಜಾಯಿಷಿ ನೀಡಿದ್ದಾರೆ.

ಇನ್ನು ಇಂದು ಅರ್ಜಿ ವಿಚಾರಣೆ ನಡೆಯುವ ಸಂದರ್ಭದಲ್ಲಿ ದೂರುದಾರ ಪರ ವಕೀಲರು ರಣವೀರ್ ಸಿಂಗ್ ಯಾವಾಗ ಚಾಮುಂಡಿ ಬೆಟ್ಟಕ್ಕೆ ಬಂದು ಕ್ಷಮೆಯಾಚಿಸ್ತಾರೆ ಎಂದು ಪ್ರಶ್ನೆ ಮಾಡಿದ್ರು. ಇದಕ್ಕೆ ರಣವೀರ್ ಪರ ವಕೀಲ ಸಜ್ಜನ್ ಪೂವಯ್ಯ ಸೆಕ್ಯೂರಿಟಿ ಸಮಸ್ಯೆ ಇದೆ ಎಂದು ಹೇಳಿದ್ರು. ಪೊಲೀಸರ ಬದಲಾಗಿ ಖಾಸಗಿ ಬಾಡಿಗಾರ್ಡ್ ಇಟ್ಟುಕೊಂಡು ಬೆಟ್ಟಕ್ಕೆ ಹೋಗಿ ಎಂದಿದ್ದಕ್ಕೆ, ಕೋರ್ಟ್ ಬೇಸರ ವ್ಯಕ್ತ ಪಡಿಸಿದೆ. ರಾಜ್ಯ ಪೊಲೀಸರು ನೈಜ್ಯ ತನಿಖೆ ಮಾಡುವುದನ್ನು ಬಿಟ್ಟಿದ್ದಾರೆ. ಕೇವಲ ಲಿವ್ ಇನ್ ರಿಲೇಷನ್ ಶಿಪ್‌ ಹಿಂದೆ ಹೋಗ್ತಿದ್ದಾರೆ ಎಂದಿದ್ದಾರೆ.

ಇನ್ನು ಇದೇ ವಿಚಾರಕ್ಕೆ ಸುದೀರ್ಘವಾದ ವಿಚಾರಣೆ ನಡೆಸಿದ ನ್ಯಾಯಾಲಯ ಬೇಷರತ್ ಕ್ಷಮೆ ಸ್ವೀಕಾರ ಮಾಡಿ ಅರ್ಜಿ ಇತ್ಯರ್ಥಪಡಿಸಿದೆ. ಈ ಮೂಲಕ ಮುಜುಗರಕ್ಕೆ ಸಿಲುಕಿದ್ದ ರಣವೀರ್‌ಗೆ ರಿಲೀಫ್ ಸಿಕ್ಕಿದೆ.ಇದನ್ನೂ ಓದಿ ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ

TAGGED:apologizescChamundi DaivacourtKantaraRanveer Singhಕಾಂತಾರಕ್ಷಮೆಚಾಮುಂಡಿ ದೈವನ್ಯಾಯಾಲಯರಣವೀರ್ ಸಿಂಗ್
Share This Article
Facebook Whatsapp Whatsapp Telegram

Cinema news

chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post

You Might Also Like

cha
Crime

ಕಾನ್‌ಸ್ಟೆಬಲ್‌ ಪ್ರೇಯಸಿಯಿಂದ ರಾದ್ಧಾಂತ; ಪೊಲೀಸ್‌ ಮನೆಗೆ ನುಗ್ಗಿ ಆತನ ಪತ್ನಿ, ಮಗನಿಗೆ ಚಾಕುವಿನಿಂದ ಇರಿದು ಹತ್ಯೆ

Public TV
By Public TV
23 minutes ago
Siddaramaiah 3
Bengaluru City

ಸಚಿವ ಸಧಾಕರ್‌ಗೆ ಇನ್ನೂ ಪ್ರಜ್ಞೆ ಬಂದಿಲ್ಲ: ಸಿದ್ದರಾಮಯ್ಯ

Public TV
By Public TV
31 minutes ago
Supreme Court 1
Court

ನವವೃಂದಾವನ ಗಡ್ಡೆಯ ಪೂಜೆ ವಿವಾದಕ್ಕೆ ತೆರೆ ಎಳೆದ ಸುಪ್ರೀಂಕೋರ್ಟ್

Public TV
By Public TV
40 minutes ago
devendra fadnavis
Karnataka

ಮರಾಠಿಗೆ ಆದ್ಯತೆ ನೀಡ್ಬೇಕು, ಆದ್ರೆ ಭಾಷೆಯ ಹೆಸರಲ್ಲಿ ಹಿಂಸಾಚಾರ ಸಹಿಸಲ್ಲ: ದೇವೇಂದ್ರ ಫಡ್ನವೀಸ್

Public TV
By Public TV
1 hour ago
Election Commission
Latest

ಪ.ಬಂಗಾಳ ಚುನಾವಣೆ ವೇಳೆ ದುರ್ನಡತೆ – ಐವರು ಪೊಲೀಸ್ ಅಧಿಕಾರಿಗಳನ್ನ ಅಮಾನತುಗೊಳಿಸಿ ಶಿಸ್ತು ಕ್ರಮಕ್ಕೆ ನಿರ್ದೇಶಿಸಿದ EC

Public TV
By Public TV
1 hour ago
a huge tree fell in front of a moving car in aldur chikkamagaluru
Chikkamagaluru

ಚಲಿಸುತ್ತಿದ್ದ ಕಾರಿನ ಮುಂದೆಯೇ ಬಿದ್ದ ಬೃಹತ್‌ ಮರ – ಪ್ರಯಾಣಿಕರು ಜಸ್ಟ್‌ ಮಿಸ್‌

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?