Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಾಕ್ಟೀಸ್ ವೇಳೆ ಚೆಂಡು ಬಡಿದು ಡೆಲ್ಲಿ ಕ್ಯಾಪಿಟಲ್ಸ್ ಆಟಗಾರನಿಗೆ ಗಂಭೀರ ಗಾಯ – ಆಸ್ಪತ್ರೆಗೆ ರವಾನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಪ್ರಾಕ್ಟೀಸ್ ವೇಳೆ ಚೆಂಡು ಬಡಿದು ಡೆಲ್ಲಿ ಕ್ಯಾಪಿಟಲ್ಸ್ ಆಟಗಾರನಿಗೆ ಗಂಭೀರ ಗಾಯ – ಆಸ್ಪತ್ರೆಗೆ ರವಾನೆ

Cricket

ಪ್ರಾಕ್ಟೀಸ್ ವೇಳೆ ಚೆಂಡು ಬಡಿದು ಡೆಲ್ಲಿ ಕ್ಯಾಪಿಟಲ್ಸ್ ಆಟಗಾರನಿಗೆ ಗಂಭೀರ ಗಾಯ – ಆಸ್ಪತ್ರೆಗೆ ರವಾನೆ

Public TV
Last updated: April 25, 2026 1:33 pm
Public TV
Share
1 Min Read
Delhi Capitals Net Bowler Sahil Parakh injured
SHARE

ನವದೆಹಲಿ: ಅರುಣ್ ಜೇಟ್ಲಿಯಲ್ಲಿ ಇಂದು ನಡೆಯಲಿರುವ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಐಪಿಎಲ್ ಪಂದ್ಯಕ್ಕೂ (IPL 2026) ಮುನ್ನವೇ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೆಟ್ ಬೌಲರ್ ಸಾಹಿಲ್ ಪರಾಕ್ (Sahil Parakh) ಪ್ರಾಕ್ಟೀಸ್ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಪಂದ್ಯಾವಳಿ ಹಿನ್ನೆಲೆ ಶುಕ್ರವಾರ ಅಭ್ಯಾಸ ನಡೆಸುತ್ತಿದ್ದ ವೇಳೆ ಚೆಂಡು ಬಡಿದು ಸಾಹಿಲ್ ಪರಾಕ್ ತೀವ್ರ ಗಾಯಗೊಂಡಿದ್ದಾರೆ. ಮೈದಾನದಲ್ಲಿದ್ದ ವೈದ್ಯಕೀಯ ಸಿಬ್ಬಂದಿ ಅವರಿಗೆ ಚಿಕಿತ್ಸೆ ನೀಡಿದರೂ ಚೇತರಿಸಿಕೊಳ್ಳದ ಕಾರಣ ಅಂಬುಲೆನ್ಸ್ ಅನ್ನು ನೇರವಾಗಿ ಕ್ರೀಡಾಂಗಣಕ್ಕೆ ಕರೆಸಿಕೊಂಡು ಸಾಹಿಲ್ ಅವರನ್ನು ಸ್ಟ್ರೆಚರ್ ಮೇಲೆ ಮಲಗಿಸಿ ಆಸ್ಪತ್ರೆಗೆ ರವಾನಿಸಲಾಗಿದೆ.

A young Delhi Capitals player was hit hard on the face by the ball during practice, which caused a serious injury. An ambulance was called to the ground, and he was placed on a stretcher and taken to the hospital.😢

I hope he’s okay and hasn’t suffered any serious injury.🙏 pic.twitter.com/JX8Xjl6YOW

— 𝐑𝐮𝐬𝐡𝐢𝐢𝐢⁴⁵ (@rushiii_12) April 24, 2026

ಸಾಹಿಲ್ ಅವರ ಗಾಯದ ಬಗ್ಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಯಾವುದೇ ಮಾಹಿತಿ ನೀಡಿಲ್ಲ. ಸದ್ಯ ಸಾಹಿಲ್ ಮೈದಾನದಲ್ಲಿ ಗಾಯಗೊಂಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ಒಂದೇ ಪಂದ್ಯದಲ್ಲಿ 2 ದಾಖಲೆ ಬರೆದ ಕಿಂಗ್‌ ಕೊಹ್ಲಿ

ಸದ್ಯ ಡೆಲ್ಲಿ ಕ್ಯಾಪಿಟಲ್ಸ್ ತಂಡ 6 ಪಂದ್ಯ ಆಡಿದ್ದು, 3ರಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋಲು ಕಂಡು 6 ಅಂಕಗಳೊಂದಿಗೆ 6ನೇ ಸ್ಥಾನದಲ್ಲಿದೆ. ಇಂದು ಡೆಲ್ಲಿ ತಂಡ ಪಂಜಾಬ್ ಕಿಂಗ್ಸ್‌ನೊಂದಿಗೆ ಸೆಣಸಲಿದೆ.‌ ಇದನ್ನೂ ಓದಿ: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲೈಸೆನ್ಸ್‌ ರದ್ದು- ಆರ್‌ಬಿಐ ಕಠಿಣ ಕ್ರಮ ಕೈಗೊಂಡಿದ್ದು ಯಾಕೆ?

TAGGED:Arun Jaitley StadiumDelhi CapitalsIPL 2026Net BowlerNew DelhiSahil Parakhಅರುಣ್ ಜೇಟ್ಲಿ ಕ್ರೀಡಾಂಗಣಐಪಿಎಲ್‌ 2026ಡೆಲ್ಲಿ ಕ್ಯಾಪಿಟಲ್ಸ್ನವದೆಹಲಿನೆಟ್ ಬೌಲರ್ಸಾಹಿಲ್ ಪರಾಕ್
Share This Article
Facebook Whatsapp Whatsapp Telegram

Cinema news

ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories

You Might Also Like

Vinay Kulkarni 1 1
Bengaluru City

ಯೋಗೇಶ್ ಗೌಡ ಕೊಲೆ ಕೇಸ್ – ಜೀವಾವಧಿ ಶಿಕ್ಷೆ ತೀರ್ಪಿಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ

Public TV
By Public TV
19 minutes ago
Mallikarjun Kharge DK Shivakumar DK Suresh
Bengaluru City

ದೆಹಲಿ ಅಂಗಳದಲ್ಲಿ ಡಿಕೆ ಬ್ರದರ್ಸ್ ಪವರ್ ಗೇಮ್ – ಹೈಕಮಾಂಡ್ ಮುಂದೆ 2 ದಿನ, 2 ಭೇಟಿ, 2 ಖಡಕ್ ಷರತ್ತು!

Public TV
By Public TV
52 minutes ago
HR Ranganath
Bengaluru City

AI ಕಾಲದಲ್ಲಿ ನಾಳೆ ಏನಾಗುತ್ತೆ ಅಂತ ಹೇಳೋದೇ ಕಷ್ಟ, ಜೋತಿಷ್ಯಿಗಳಂತೆ ಭವಿಷ್ಯವನ್ನು ಊಹೆ ಮಾಡ್ಬೇಕು: ಹೆಚ್.ಆರ್ ರಂಗನಾಥ್

Public TV
By Public TV
1 hour ago
Condom
Latest

ಇರಾನ್‌ ಯುದ್ಧ- ಕಾಂಡೋಮ್‌ ಬೆಲೆ ಭಾರೀ ಏರಿಕೆಯಾಗುವ ಸಾಧ್ಯತೆ

Public TV
By Public TV
1 hour ago
Kavitha K
Latest

ತಂದೆ ಕೆಸಿಆರ್‌ಗೆ ಸೆಡ್ಡು – ಹೊಸ TRS ಪಕ್ಷ ಸ್ಥಾಪಿಸಿದ ಕವಿತಾ

Public TV
By Public TV
2 hours ago
HR Ranganath KC Ramamurthy and VG Joseph Inaugurate Public TV Vidhyapeeta Mega Education Expo Palace Ground Bengaluru
Bengaluru City

ಪಬ್ಲಿಕ್‌ ಟಿವಿ ವಿದ್ಯಾಪೀಠ ಎಕ್ಸ್‌ಪೋಗೆ ಚಾಲನೆ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?