Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೀಸಲಾತಿ ಅನ್ವಯವಾಗದ ಹುದ್ದೆಗಳನ್ನು ಜನರಲ್ ಎಸ್‌ಸಿ ಎಂದು ಕರೆದರೆ ಅದು ಒಳಮೀಸಲಾತಿ ಹೇಗೆ ಆಗುತ್ತೆ: ಛಲವಾದಿ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೀಸಲಾತಿ ಅನ್ವಯವಾಗದ ಹುದ್ದೆಗಳನ್ನು ಜನರಲ್ ಎಸ್‌ಸಿ ಎಂದು ಕರೆದರೆ ಅದು ಒಳಮೀಸಲಾತಿ ಹೇಗೆ ಆಗುತ್ತೆ: ಛಲವಾದಿ ಕಿಡಿ

Bengaluru City

ಮೀಸಲಾತಿ ಅನ್ವಯವಾಗದ ಹುದ್ದೆಗಳನ್ನು ಜನರಲ್ ಎಸ್‌ಸಿ ಎಂದು ಕರೆದರೆ ಅದು ಒಳಮೀಸಲಾತಿ ಹೇಗೆ ಆಗುತ್ತೆ: ಛಲವಾದಿ ಕಿಡಿ

Public TV
Last updated: April 25, 2026 2:22 pm
Public TV
Share
2 Min Read
Chalavadi narayanaswamy
SHARE

– ನಿರ್ಧಾರ ಅವೈಜ್ಞಾನಿಕ, ದಲಿತರನ್ನು ಮತ್ತಷ್ಟು ಗೊಂದಲಕ್ಕೆ ದೂಡಿದೆ
– ಸಂಪುಟ ಸಭೆಗೆ ಡಿಕೆಶಿಯೇ ಬಂದಿಲ್ಲ

ಬೆಂಗಳೂರು: ರಾಜ್ಯ ಸರ್ಕಾರ ಪ್ರಕಟಿಸಿರುವ ಒಳಮೀಸಲಾತಿ(Internal Reservation) ನಿರ್ಧಾರವು ಕೇವಲ ಕಣ್ಣೊರೆಸು ತಂತ್ರವಾಗಿದ್ದು, ಇದರಿಂದ ದಲಿತ ಸಮುದಾಯಗಳಿಗೆ ನ್ಯಾಯ ಸಿಗುವುದಿಲ್ಲ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ(Chalavadi Narayanaswamy) ವಾಗ್ದಾಳಿ ನಡೆಸಿದ್ದಾರೆ. ಸರ್ಕಾರದ ಈ ನಿರ್ಧಾರವು ಅವೈಜ್ಞಾನಿಕವಾಗಿದ್ದು, ದಲಿತರನ್ನು ಮತ್ತಷ್ಟು ಗೊಂದಲಕ್ಕೆ ದೂಡಿದೆ ಎಂದು ಅವರು ಆರೋಪಿಸಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೀಸಲಾತಿ ಅನ್ವಯವಾಗದ ಹುದ್ದೆಗಳನ್ನು ‘ಜನರಲ್ ಎಸ್‌ಸಿ’ ಎಂದು ಕರೆದರೆ ಅದು ಒಳಮೀಸಲಾತಿ ಹೇಗೆ ಆಗುತ್ತದೆ? ಇದು ಕೇವಲ ಗೊಂದಲ ಸೃಷ್ಟಿಸುವ ಪ್ರಯತ್ನ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಒಳಮೀಸಲಾತಿ ನೀಡಲು ಸರ್ಕಾರಕ್ಕೆ ಮೂರು ವರ್ಷ ಬೇಕಿತ್ತೇ? ಮೂರೇ ತಿಂಗಳಲ್ಲಿ ಈ ಕೆಲಸ ಮಾಡಬಹುದಿತ್ತು. Gen Z ಹೋರಾಟಗಾರರ ಒತ್ತಡ ಮತ್ತು ಆಕ್ರೋಶದಿಂದ ತಪ್ಪಿಸಿಕೊಳ್ಳಲು ಸಿದ್ದರಾಮಯ್ಯ ಅವರು ಈ ತರಾತುರಿಯ ತೀರ್ಮಾನ ಮಾಡಿದ್ದಾರೆ ಎಂದು ಟೀಕಿಸಿದರು.

ಸಚಿವ ಸಂಪುಟ ಸಭೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ (DK Shivakumar) ಅವರೇ ಬಂದಿರಲಿಲ್ಲ. ಈ ಒಳ ಮೀಸಲಾತಿ ಒಳಮೀಸಲಾತಿ ತೃಪ್ತಿಕರ ಆಗುವುದಿಲ್ಲ ಎನ್ನುವುದು ಅವರಿಗೆ ಗೊತ್ತಿತ್ತು. ಸಚಿವ ಮುನಿಯಪ್ಪ ಅವರಿಗೆ ‘ಸಂತೋಷದಿಂದ ಮಾತನಾಡು’ ಎಂದು ಸಿಎಂ ಹೇಳುತ್ತಿರುವುದನ್ನು ನೋಡಿದರೆ, ಕಾಂಗ್ರೆಸ್‌ನ ದಲಿತ ನಾಯಕರಿಗೇ ಈ ನಿರ್ಧಾರದ ಮೇಲೆ ತೃಪ್ತಿ ಇಲ್ಲ ಎಂಬುದು ಸ್ಪಷ್ಟವಾಗುತ್ತದೆ ಎಂದು ಅವರು ಹೇಳಿದರು. ಇದನ್ನೂ ಓದಿ: ಒಳಮೀಸಲಾತಿ ಬಗ್ಗೆ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ; ದಲಿತ ಎಡಗೈಗೆ 5.25%, ಬಲಗೈಗೆ 5.25%, ಸ್ಪೃಶ್ಯರಿಗೆ 4.5% – ಒಟ್ಟು 15% ಮೀಸಲಾತಿ

 

 17% ಮೀಸಲಾತಿಗೆ ಕಾಯ್ದೆ ಮಾಡಿ, 15% ಮೇಲೆ ಒಳಮೀಸಲಾತಿ ಕೊಟ್ಟಿದ್ದು ಯಾವ ಆಧಾರದಲ್ಲಿ? ಯಾವ ವರದಿಯನ್ನು ಆಧರಿಸಿ ಈ ತೀರ್ಮಾನ ಮಾಡಿದ್ದೀರಿ? ಇದರಲ್ಲಿ ಯಾವುದೇ ಕ್ರಮಬದ್ಧತೆ ಇಲ್ಲ ಎಂದು ಪ್ರಶ್ನಿಸಿ ತರಾಟೆಗೆ ತೆಗೆದಕೊಂಡರು.

ಆದಿ ಕರ್ನಾಟಕ, ಆದಿ ಆಂಧ್ರ ಹಾಗೂ ಆದಿ ದ್ರಾವಿಡ ಸಮುದಾಯಗಳಿಗೆ ಈ ನಿರ್ಧಾರದಿಂದ ಅನ್ಯಾಯವಾಗಿದೆ. ಅಲೆಮಾರಿಗಳಿಗೆ ನೀಡಬೇಕಾದ ಪ್ರತ್ಯೇಕ 1% ಮೀಸಲಾತಿಯನ್ನು ನೀಡಿಲ್ಲ. 6% ಬ್ಯಾಕ್‌ಲಾಗ್ ಹುದ್ದೆಗಳು ಎಲ್ಲಿವೆ? ಹಳೆಯ ಬ್ಯಾಕ್‌ಲಾಗ್ ಹುದ್ದೆಗಳನ್ನೇ ಇನ್ನೂ ಭರ್ತಿ ಮಾಡಿಲ್ಲ. ಈ ಒಳಮೀಸಲಾತಿಯನ್ನು ಮಾನಿಟರ್ ಮಾಡಲು ಯಾವ ಇಲಾಖೆಗೆ ಜವಾಬ್ದಾರಿ ಕೊಟ್ಟಿದ್ದೀರಿ ಎಂದು ಅವರು ಪ್ರಶ್ನಿಸಿದ್ದಾರೆ.

ಕೋರ್ಟ್‌ನಲ್ಲಿ ನಿಲ್ಲಲ್ಲ!
ಸಿದ್ದರಾಮಯ್ಯ ಅವರಿಗೆ ಅಧಿಕಾರದ ಹಪಾಹಪಿ ಇದೆಯೇ ಹೊರತು ದಲಿತರ ಬಗ್ಗೆ ಕಾಳಜಿಯಿಲ್ಲ. ಕಾಂಗ್ರೆಸ್‌ನ ದಲಿತ ನಾಯಕರು ಸಮುದಾಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತದೆ ಮೌನಕ್ಕೆ ಶರಣಾಗಿದ್ದಾರೆ. ಸರ್ಕಾರದ ಈ ತಪ್ಪು ನಿರ್ಧಾರವನ್ನು ಬಿಜೆಪಿ ವಿರೋಧಿಸುತ್ತದೆ. ಯಾವುದೇ ವೈಜ್ಞಾನಿಕ ವರದಿ ಇಲ್ಲದೆ ಮಾಡಿರುವ ಈ ನಿರ್ಧಾರ ನ್ಯಾಯಾಲಯದಲ್ಲಿ ನಿಲ್ಲುವುದಿಲ್ಲ ಎಂದು ಛಲವಾದಿ ನಾರಾಯಣಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

TAGGED:chalavadi narayanaswamycongressDK ShivakumarInternal Reservationsiddaramaiahಒಳ ಮೀಸಲಾತಿಛಲವಾದಿ ನಾರಾಯಣಸ್ವಾಮಿಡಿಕೆ ಶಿವಕುಮಾರ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories

You Might Also Like

CET Exam Staff who cut Janavara and threw it dustbin Chikkaballapura
Chikkaballapur

CET Exam| ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದ ಸಿಬ್ಬಂದಿ

Public TV
By Public TV
35 minutes ago
Delhi Capitals Net Bowler Sahil Parakh injured
Cricket

ಪ್ರಾಕ್ಟೀಸ್ ವೇಳೆ ಚೆಂಡು ಬಡಿದು ಡೆಲ್ಲಿ ಕ್ಯಾಪಿಟಲ್ಸ್ ಆಟಗಾರನಿಗೆ ಗಂಭೀರ ಗಾಯ – ಆಸ್ಪತ್ರೆಗೆ ರವಾನೆ

Public TV
By Public TV
54 minutes ago
Vinay Kulkarni 1 1
Bengaluru City

ಯೋಗೇಶ್ ಗೌಡ ಕೊಲೆ ಕೇಸ್ – ಜೀವಾವಧಿ ಶಿಕ್ಷೆ ತೀರ್ಪಿಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ

Public TV
By Public TV
1 hour ago
Mallikarjun Kharge DK Shivakumar DK Suresh
Bengaluru City

ದೆಹಲಿ ಅಂಗಳದಲ್ಲಿ ಡಿಕೆ ಬ್ರದರ್ಸ್ ಪವರ್ ಗೇಮ್ – ಹೈಕಮಾಂಡ್ ಮುಂದೆ 2 ದಿನ, 2 ಭೇಟಿ, 2 ಖಡಕ್ ಷರತ್ತು!

Public TV
By Public TV
2 hours ago
HR Ranganath
Bengaluru City

AI ಕಾಲದಲ್ಲಿ ನಾಳೆ ಏನಾಗುತ್ತೆ ಅಂತ ಹೇಳೋದೇ ಕಷ್ಟ, ಜೋತಿಷ್ಯಿಗಳಂತೆ ಭವಿಷ್ಯವನ್ನು ಊಹೆ ಮಾಡ್ಬೇಕು: ಹೆಚ್.ಆರ್ ರಂಗನಾಥ್

Public TV
By Public TV
2 hours ago
Condom
Latest

ಇರಾನ್‌ ಯುದ್ಧ- ಕಾಂಡೋಮ್‌ ಬೆಲೆ ಭಾರೀ ಏರಿಕೆಯಾಗುವ ಸಾಧ್ಯತೆ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?