Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್

Bollywood

ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್

Public TV
Last updated: April 25, 2026 3:01 pm
Public TV
Share
1 Min Read
Akshay Kumar 1
SHARE

ಬಾಲಿವುಡ್ ಸೂಪರ್ ಸ್ಟಾರ್ ಅಕ್ಷಯ್ ಕುಮಾರ್ (Akshay Kumar) ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋ ಕೇಳಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಹಾರಾಷ್ಟ್ರ ಸೈಬರ್ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಪ್ರಾಕ್ಟೀಸ್ ವೇಳೆ ಚೆಂಡು ಬಡಿದು ಡೆಲ್ಲಿ ಕ್ಯಾಪಿಟಲ್ಸ್ ಆಟಗಾರನಿಗೆ ಗಂಭೀರ ಗಾಯ – ಆಸ್ಪತ್ರೆಗೆ ರವಾನೆ

ಈ ಕುರಿತು ಮಹಾರಾಷ್ಟ್ರ ಸೈಬರ್ ಠಾಣೆಯ ಹೆಚ್ಚುವರಿ ಮಹಾನಿರ್ದೇಶಕ ಯಶಸ್ವಿ ಯಾದವ್ ಮಾತನಾಡಿ, ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಅಕ್ಷಯ್ ಕುಮಾರ್ ಅವರ 13 ರ್ಷದ ಮಗಳು ಮೊಬೈಲ್ ಆನ್‌ಲೈನ್ ಗೇಮ್ ಆಡುತ್ತಿದ್ದಾಗ ಆರೋಪಿ ಬೆತ್ತಲೆ ಫೋಟೋಗಳನ್ನು ಕೇಳಿದ್ದ. ಈ ಸಂಬಂಧ ಓರ್ವ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಕಳೆದ ವರ್ಷ ಮುಂಬೈನಲ್ಲಿ ನಡೆದ ಸೈಬರ್ ಜಾಗೃತಿ ಸಂಬಂಧ ನಡೆದ ಸಭೆಯೊಂದರಲ್ಲಿ ಅಕ್ಷಯ್ ಕುಮಾರ್ ಈ ಬಗ್ಗೆ ಮಾತನಾಡಿದ್ದರು. ನನ್ನ ಮಗಳು ವಿಡಿಯೋ ಗೇಮ್ ಆಡುತ್ತಿದ್ದಳು. ಆ ಗೇಮ್‌ಗಳಲ್ಲಿ ಅಪರಿಚಿತ ವ್ಯಕ್ತಿಗಳೊಂದಿಗೆ ಆಟವಾಡಬಹುದು. ಹಾಗೆಯೇ ನನ್ನ ಮಗಳು ಆಟವಾಡುತ್ತಿದ್ದಾಗ ಆಕೆಯ ಜೊತೆ ಆಡುತ್ತಿದ್ದ ವ್ಯಕ್ತಿ ನೀವು ತುಂಬಾ ಚೆನ್ನಾಗಿ ಆಡವಾಡುತ್ತಿದ್ದೀರಿ, ನಿಮ್ಮೂರು ಯಾವುದು? ಎಂದು ಕೇಳಿದ. ಅದಕ್ಕೆ ನನ್ನ ಮಗಳು ಮುಂಬೈ ಎಂದಳು. ಆಗ ಮತ್ತೆ ನೀವು ಹುಡುಗ ಅಥವಾ ಹುಡುಗಿಯಾ ಎಂದು ಕೇಳಿದ. ಅದಕ್ಕೆ ಅವಳು ಹುಡುಗಿ ಎಂದಳು. ಅದಾರ ಸ್ವಲ್ಪ ಹೊತ್ತಲ್ಲೇ ಆತ ನಿನ್ನ ಬೆತ್ತಲೇ ಫೋಟೋ ನನಗೆ ಕಳುಹಿಸುತ್ತೀಯಾ ಎಂದು ಕೇಳಿದ. ಕೂಡಲೇ ನನ್ನ ಮಗಳು ಆಟ ಆಡುವುನ್ನೆಲ್ಲ ನಿಲ್ಲಿಸಿದಳು.

ನನ್ನ ಮಗಳು ಅಲ್ಲಿಂದ ಎದ್ದು ಹೋಗಿ ನಡೆದ ವಿಷಯವನ್ನು ನನ್ನ ಹೆಂಡತಿಗೆ ಹೇಳಿದಳು. ಕೆಲ ವಿಷಯಗಳು ಹೀಗೆಯೇ ಪ್ರಾರಂಭವಾಗುತ್ತವೆ. ಇದು ಸೈಬರ್ ಅಪರಾಧದ ಒಂದು ಭಾಗ ಆಗಿದೆ. ಜನರು ಮತ್ತು ಮಕ್ಕಳು ದಾರಿ ತಪ್ಪುತ್ತಾರೆ. ಇದರಿಂದಲೇ ಆತ್ಮಹತ್ಯೆಗಳು ಸಂಭವಿಸುತ್ತವೆ. ಡಿಜಿಟಲ್ ಜಗತ್ತಿನಲ್ಲಿ ನಮ್ಮ ಮಕ್ಕಳು ಇದರ ಬಗ್ಗೆ ಕಲಿಯುವುದು ಬಹಳ ಮುಖ್ಯ ಎಂದು ಹೇಳಿದ್ದರು.ಇದನ್ನೂ ಓದಿ: ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್

TAGGED:Akshay kumarAkshay Kumar Daughterbollywoodcyber crimeMaharashtra Cyber Stationಅಕ್ಷಯ್ ಕುಮಾರ್ಬಾಲಿವುಡ್ಮಗಳುಮಹಾರಾಷ್ಟ್ರ ಸೈಬರ್ ಠಾಣೆಸೈಬರ್ ಅಪರಾಧ
Share This Article
Facebook Whatsapp Whatsapp Telegram

Cinema news

ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories

You Might Also Like

We are not blackmailing we are demanding our rights Mandya Muslim clerics stern warning to Congress
Districts

ಅಧಿಕಾರಕ್ಕೆ ತಂದ ನಮಗೆ ನಿಮ್ಮನ್ನು ಕೆಳಗಿಳಿಸುವುದು ಗೊತ್ತು- ಕಾಂಗ್ರೆಸ್‌ಗೆ ಮುಸ್ಲಿಂ ಧರ್ಮಗುರುಗಳ ಖಡಕ್ ವಾರ್ನಿಂಗ್

Public TV
By Public TV
6 minutes ago
Chalavadi narayanaswamy
Bengaluru City

ಮೀಸಲಾತಿ ಅನ್ವಯವಾಗದ ಹುದ್ದೆಗಳನ್ನು ಜನರಲ್ ಎಸ್‌ಸಿ ಎಂದು ಕರೆದರೆ ಅದು ಒಳಮೀಸಲಾತಿ ಹೇಗೆ ಆಗುತ್ತೆ: ಛಲವಾದಿ ಕಿಡಿ

Public TV
By Public TV
39 minutes ago
CET Exam Staff who cut Janavara and threw it dustbin Chikkaballapura
Chikkaballapur

CET Exam| ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದ ಸಿಬ್ಬಂದಿ

Public TV
By Public TV
1 hour ago
Delhi Capitals Net Bowler Sahil Parakh injured
Cricket

ಪ್ರಾಕ್ಟೀಸ್ ವೇಳೆ ಚೆಂಡು ಬಡಿದು ಡೆಲ್ಲಿ ಕ್ಯಾಪಿಟಲ್ಸ್ ಆಟಗಾರನಿಗೆ ಗಂಭೀರ ಗಾಯ – ಆಸ್ಪತ್ರೆಗೆ ರವಾನೆ

Public TV
By Public TV
1 hour ago
Vinay Kulkarni 1 1
Bengaluru City

ಯೋಗೇಶ್ ಗೌಡ ಕೊಲೆ ಕೇಸ್ – ಜೀವಾವಧಿ ಶಿಕ್ಷೆ ತೀರ್ಪಿಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ

Public TV
By Public TV
2 hours ago
Mallikarjun Kharge DK Shivakumar DK Suresh
Bengaluru City

ದೆಹಲಿ ಅಂಗಳದಲ್ಲಿ ಡಿಕೆ ಬ್ರದರ್ಸ್ ಪವರ್ ಗೇಮ್ – ಹೈಕಮಾಂಡ್ ಮುಂದೆ 2 ದಿನ, 2 ಭೇಟಿ, 2 ಖಡಕ್ ಷರತ್ತು!

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?