Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇರಾನ್ ದಾಳಿಯಲ್ಲಿ ಅಮೆರಿಕದ ನೆಲೆಗಳಿಗೆ ಭಾರಿ ಹಾನಿ – ದುರಸ್ತಿಗೆ ಬೇಕು ಶತಕೋಟಿ ಡಾಲರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇರಾನ್ ದಾಳಿಯಲ್ಲಿ ಅಮೆರಿಕದ ನೆಲೆಗಳಿಗೆ ಭಾರಿ ಹಾನಿ – ದುರಸ್ತಿಗೆ ಬೇಕು ಶತಕೋಟಿ ಡಾಲರ್‌

Latest

ಇರಾನ್ ದಾಳಿಯಲ್ಲಿ ಅಮೆರಿಕದ ನೆಲೆಗಳಿಗೆ ಭಾರಿ ಹಾನಿ – ದುರಸ್ತಿಗೆ ಬೇಕು ಶತಕೋಟಿ ಡಾಲರ್‌

Public TV
Last updated: April 26, 2026 4:39 pm
Public TV
Share
1 Min Read
US AWACS aircraft
SHARE

ಟೆಹ್ರಾನ್: ಇತ್ತೀಚೆಗೆ ಇರಾನ್ ನಡೆಸಿದ ದಾಳಿಯಿಂದ ಪರ್ಷಿಯನ್ ಕೊಲ್ಲಿಯಲ್ಲಿರುವ ಅಮೆರಿಕದ ಸೇನಾ ನೆಲೆಗಳು (US military bases) ಮತ್ತು ಉಪಕರಣಗಳು ಹೆಚ್ಚು ಹಾನಿಗೊಳಗಾಗಿವೆ.

ಇಲ್ಲಿಯವರೆಗೆ ಆಗಿರುವ ನಷ್ಟದ ಪ್ರಮಾಣವು ತುಂಬಾ ಹೆಚ್ಚಾಗಿದೆ. ದುರಸ್ತಿಗೆ ಶತಕೋಟಿ ಡಾಲರ್‌ ವೆಚ್ಚವಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಫೆಬ್ರವರಿ 28 ರಂದು ಯುದ್ಧ ಪ್ರಾರಂಭವಾದಾಗಿನಿಂದ ಇರಾನ್ ಈ ಪ್ರದೇಶದ ಹಲವಾರು ದೇಶಗಳಲ್ಲಿ ದಾಳಿ ನಡೆಸಿದೆ. ಈ ದಾಳಿಗಳು ಕನಿಷ್ಠ ಏಳು ದೇಶಗಳಲ್ಲಿನ ಪ್ರಮುಖ ಮಿಲಿಟರಿ ತಾಣಗಳ ಮೇಲೆ ಪರಿಣಾಮ ಬೀರಿವೆ. ಅವುಗಳಲ್ಲಿ ಶೇಖರಣಾ ಗೋದಾಮುಗಳು, ಕಾರ್ಯಾಚರಣೆಗಳನ್ನು ನಿರ್ವಹಿಸುವ ಕಮಾಂಡ್ ಕೇಂದ್ರಗಳು, ವಿಮಾನ ಹ್ಯಾಂಗರ್‌ಗಳು ಮತ್ತು ಉಪಗ್ರಹ ಸಂವಹನಕ್ಕಾಗಿ ಬಳಸುವ ಸಿಸ್ಟಮ್‌ಗಳು ಸೇರಿವೆ. ಇದನ್ನೂ ಓದಿ: ಅಧ್ಯಕ್ಷ ಹುದ್ದೆ ಇಷ್ಟು ಅಪಾಯಕಾರಿ ಎಂದು ತಿಳಿದಿರಲಿಲ್ಲ: ಗುಂಡಿನ ದಾಳಿಯ ನಂತರ ಟ್ರಂಪ್ ವ್ಯಂಗ್ಯ

ಇರಾನ್‌ ದಾಳಿಯಿಂದ ರನ್‌ವೇಗಳು, ರಾಡಾರ್ ಸಿಸ್ಟಮ್‌ಗಳು ಮತ್ತು ಕೆಲವು ವಿಮಾನಗಳು ಸಹ ಹಾನಿಗೊಳಗಾಗಿವೆ. ಇವೆಲ್ಲವೂ ಮಿಲಿಟರಿ ಚಲನೆ ಮತ್ತು ಕಣ್ಗಾವಲಿಗೆ ನಿರ್ಣಾಯಕವಾಗಿವೆ. ಒಂದು ಸಂದರ್ಭದಲ್ಲಿ, ಹಳೆಯ ಇರಾನಿನ F-5 ಫೈಟರ್ ಜೆಟ್, ಅಮೆರಿಕದ ಪ್ರಬಲ ಏರ್‌ ಡಿಫೆನ್ಸ್‌ ಸಿಸ್ಟಮ್‌ ಭೇದಿಸಿ ದಾಳಿ ನಡೆಸಲು ಸಾಧ್ಯವಾಯಿತು.

ಇರಾನಿನ ದಾಳಿಯಿಂದ ನಿಜವಾಗಿ ಎಷ್ಟು ಹಾನಿಯಾಗಿದೆ ಎಂಬುದರ ಕುರಿತು ಅಮೆರಿಕದ ರಕ್ಷಣಾ ಇಲಾಖೆ ಸಂಪೂರ್ಣ ವಿವರಗಳನ್ನು ಹಂಚಿಕೊಂಡಿಲ್ಲ. ಆ ಪ್ರದೇಶದಲ್ಲಿ ಮಿಲಿಟರಿ ಕಾರ್ಯಾಚರಣೆಗಳನ್ನು ನಿರ್ವಹಿಸುವ ಅಮೆರಿಕದ ಕೇಂದ್ರೀಯ ಕಮಾಂಡ್ ಕೂಡ ಹಾನಿಯ ವ್ಯಾಪ್ತಿಯ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದೆ. ಇದನ್ನೂ ಓದಿ: White House Dinner Shooting| 4 ಬಾರಿ ಟ್ರಂಪ್‌ ಹತ್ಯೆಗೆ ಯತ್ನ – ಯಾವಾಗ ಏನಾಗಿತ್ತು?

ಯುದ್ಧ ಪ್ರಾರಂಭವಾಗುವ ಮೊದಲು, ಟ್ರಂಪ್ 1.5 ಟ್ರಿಲಿಯನ್ ಡಾಲರ್‌ (1.5 ಲಕ್ಷ ಕೋಟಿ ರೂಪಾಯಿ) ರಕ್ಷಣಾ ಬಜೆಟ್‌ ಘೋಷಿಸಿದ್ದರು. ಇದು ಹಿಂದಿನ ವರ್ಷಕ್ಕಿಂತ ಶೇಕಡಾ 50 ಕ್ಕಿಂತ ಹೆಚ್ಚು. ಯುಎಸ್ ಕಾಂಗ್ರೆಸ್ ಈಗಾಗಲೇ 2026 ಕ್ಕೆ 838.5 ಬಿಲಿಯನ್ ಡಾಲರ್ ರಕ್ಷಣಾ ಬಜೆಟ್ ಅನ್ನು ಅನುಮೋದಿಸಿದೆ.

TAGGED:Iran StrikesUS Basesಇರಾನ್ಯುಎಸ್‌ ವಾಯುನೆಲೆ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
15 minutes ago
Weather
Bengaluru City

ಬೆಂಗಳೂರಿನ ಹಲವೆಡೆ ತಂಪೆರೆದ ವರುಣ – ರಾಜ್ಯದಲ್ಲಿ ಏ.30ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Public TV
By Public TV
31 minutes ago
Nitin Gadkari
Latest

ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಭವಿಷ್ಯವಿಲ್ಲ: ನಿತಿನ್ ಗಡ್ಕರಿ

Public TV
By Public TV
39 minutes ago
Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
2 hours ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
2 hours ago
GBA
Bengaluru City

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?