Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಿವಮೊಗ್ಗದಲ್ಲಿ ಮಳೆ ಅಬ್ಬರ – ತೆಂಗಿನ ಮರ ಬಿದ್ದು ಕಾರು ಜಖಂ, ಮುರಿದು ಬಿದ್ದ ಸಾವಿರಾರು ಅಡಿಕೆ ಮರಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಶಿವಮೊಗ್ಗದಲ್ಲಿ ಮಳೆ ಅಬ್ಬರ – ತೆಂಗಿನ ಮರ ಬಿದ್ದು ಕಾರು ಜಖಂ, ಮುರಿದು ಬಿದ್ದ ಸಾವಿರಾರು ಅಡಿಕೆ ಮರಗಳು

Districts

ಶಿವಮೊಗ್ಗದಲ್ಲಿ ಮಳೆ ಅಬ್ಬರ – ತೆಂಗಿನ ಮರ ಬಿದ್ದು ಕಾರು ಜಖಂ, ಮುರಿದು ಬಿದ್ದ ಸಾವಿರಾರು ಅಡಿಕೆ ಮರಗಳು

Public TV
Last updated: April 26, 2026 10:32 pm
Public TV
Share
1 Min Read
RAIN SHIMOGA
SHARE

ಶಿವಮೊಗ್ಗ: ಜಿಲ್ಲೆಯ (Shivamogga) ಹಲವೆಡೆ ಮಳೆಯ (Rain) ಅಬ್ಬರ ಜೋರಾಗಿದೆ. ಬಿಸಿಲಿನ ಬೇಗೆಗೆ ಕಾದು ಬೆಂಡಾಗಿದ್ದ ಶಿವಮೊಗ್ಗ ಈಗ ಕೂಲ್ ಕೂಲ್ ಆಗಿದೆ. ಸಂಜೆಯಿಂದ ಶುರುವಾದ ಸಿಡಿಲು – ಗುಡುಗು ಸಹಿತ ಮಳೆ ಕೆಲವೆಡೆ ಅವಾಂತರವನ್ನೂ ಸೃಷ್ಟಿಸಿದೆ.

RAIN SHIMOG

ನಗರದ ಹೊರವಲಯದ ಸೋಗಾನೆಯ ಹೊಸೂರು ಭೋಜಪ್ಪನ ಕ್ಯಾಂಪ್‌ನಲ್ಲಿ ಗಾಳಿ ಮಳೆಗೆ ತೆಂಗಿನಮರ ಬಿದ್ದು ಕಾರು ಜಖಂ ಆಗಿದೆ. ನಾಲ್ಕು ವಿದ್ಯುತ್ ಕಂಬಗಳು ಬಿದ್ದು, ವಿದ್ಯುತ್ ಇಲ್ಲದೆ ಗ್ರಾಮಸ್ಥರು ಪರದಾಡುತ್ತಿದ್ದಾರೆ.


ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಹೋಬಳಿ ವ್ಯಾಪ್ತಿಯ ಹನುಮಂತಾಪುರ, ಮಲ್ಲಾಪುರ, ಮಲ್ಲಿಗೇನಹಳ್ಳಿ, ಬೋವಿ ಕಾಲೋನಿ, ಕೈಮರ ಸುತ್ತಮುತ್ತ ಭಾರೀ ಮಳೆಯಾಗಿದೆ. ಹಲವು ಗ್ರಾಮಗಳಲ್ಲಿ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ. ಗಾಳಿಗೆ ಹೆಂಚು, ಶೀಟ್‌ಗಳು ಹಾರಿಹೋಗಿವೆ. ಕೆಲವೆಡೆ ಮನೆಯೊಳಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಹಲವು ರೈತರ ತೋಟಗಳಲ್ಲಿ ಸಾವಿರಾರು ಅಡಿಕೆ ಮರಗಳು ಮುರಿದು ಬಿದ್ದಿವೆ. ಗ್ರಾಮದ ಸರ್ಕಾರಿ ಶಾಲೆಯ ಕಟ್ಟಡಕ್ಕೂ ಸಹ ಭಾರೀ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

TAGGED:rainshivamoggaweather
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

farm pond tumakuru
Latest

ಕೃಷಿ ಹೊಂಡದಲ್ಲಿ ನೀರು ಕುಡಿಯಲು ಹೋಗಿ ಜಾರಿ ಬಿದ್ದು ಅಕ್ಕ-ತಮ್ಮ ಸಾವು

Public TV
By Public TV
42 minutes ago
big shock to congress mla rajegowda karnataka high court orders re verification 279 postal votes of sringeri assembly constituency
Chikkamagaluru

ಶೃಂಗೇರಿ ವಿಧಾನಸಭಾ ಚುನಾವಣೆ – ಮೇ.2ಕ್ಕೆ ಅಂಚೆ ಮತಗಳ ಮರುಎಣಿಕೆ

Public TV
By Public TV
49 minutes ago
H.S Shivashankar
Davanagere

ಪ್ರಾಮಾಣಿಕರಾಗಿದ್ದರೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಿ – ಪಂಚಮಸಾಲಿ ಪೀಠದ ಟ್ರಸ್ಟಿಗಳಿಗೆ ಹೆಚ್.ಎಸ್ ಶಿವಶಂಕರ್ ಸವಾಲು

Public TV
By Public TV
1 hour ago
Charmadi Ghat Accident
Dakshina Kannada

ಚಾರ್ಮಾಡಿ ಘಾಟ್‌ನಲ್ಲಿ 2 ಪ್ರತ್ಯೇಕ ಕಡೆ ಬಸ್, ವಾಹನ ಪಲ್ಟಿ – 20ಕ್ಕೂ ಹೆಚ್ಚು ಮಂದಿಗೆ ಗಾಯ

Public TV
By Public TV
2 hours ago
pm modi 3
Latest

ಬಂಗಾಳದ ತಾಯಿ ಕಣ್ಣೀರಿಡುತ್ತಿದ್ದಾಳೆ, ರಾಜ್ಯ ನುಸುಳುಕೋರರಿಂದ ತುಂಬಿದೆ, ಜನ ಭಯಭೀತರಾಗಿದ್ದಾರೆ: ಟಿಎಂಸಿ ವಿರುದ್ಧ ಮೋದಿ ವಾಗ್ದಾಳಿ

Public TV
By Public TV
3 hours ago
IPL 2026 GT won by 8 wickets
Cricket

ಸಾಯಿ ಸುದರ್ಶನ್‌ ಕಮಾಲ್‌ – ಚೆನ್ನೈ ವಿರುದ್ಧ ಗುಜರಾತ್‌ಗೆ 8 ವಿಕೆಟ್‌ಗಳ ಜಯ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?