Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿಗಾಗಿ ರಾಹುಲ್‌ ಗಾಂಧಿ ಕೆಲಸ, ಪಪ್ಪು ಅನ್ನೋದ್ರಲ್ಲಿ ತಪ್ಪಿಲ್ಲ: ಕುನಾಲ್ ಘೋಷ್ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಿಜೆಪಿಗಾಗಿ ರಾಹುಲ್‌ ಗಾಂಧಿ ಕೆಲಸ, ಪಪ್ಪು ಅನ್ನೋದ್ರಲ್ಲಿ ತಪ್ಪಿಲ್ಲ: ಕುನಾಲ್ ಘೋಷ್ ಕಿಡಿ

Latest

ಬಿಜೆಪಿಗಾಗಿ ರಾಹುಲ್‌ ಗಾಂಧಿ ಕೆಲಸ, ಪಪ್ಪು ಅನ್ನೋದ್ರಲ್ಲಿ ತಪ್ಪಿಲ್ಲ: ಕುನಾಲ್ ಘೋಷ್ ಕಿಡಿ

Public TV
Last updated: April 27, 2026 9:08 am
Public TV
Share
2 Min Read
kunal ghosh TMC
SHARE

ಕೋಲ್ಕತ್ತಾ: ವಿಧಾನಸಭಾ ಚುನಾವಣೆಯ ಕಾವು ಏರುತ್ತಿದ್ದಂತೆ ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಇದೀಗ ಟಿಎಂಸಿ ಹಿರಿಯ ನಾಯಕ ಕುನಾಲ್ ಘೋಷ್(Kunal Ghosh) ಅವರು ರಾಹುಲ್ ಗಾಂಧಿ (Rahul Gandhi) ವಿರುದ್ಧ ಅತ್ಯಂತ ಗಂಭೀರ ಮತ್ತು ವ್ಯಂಗ್ಯಭರಿತ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿ ಪರೋಕ್ಷವಾಗಿ ಬಿಜೆಪಿ (BJP) ಗೆಲುವಿಗೆ ಕೆಲಸ ಮಾಡುತ್ತಿದ್ದಾರೆ ಎಂದು ಅವರು ದೂರಿದ್ದಾರೆ.

ಕೋಲ್ಕತ್ತಾದಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕುನಾಲ್ ಘೋಷ್ ರಾಹುಲ್ ಗಾಂಧಿ ಅವರ ನಾಯಕತ್ವದ ಸಾಮರ್ಥ್ಯವನ್ನೇ ಪ್ರಶ್ನಿಸಿದರು. ಮಹಾರಾಷ್ಟ್ರ, ದೆಹಲಿ, ಹರಿಯಾಣ ಮತ್ತು ಬಿಹಾರದಂತಹ ಪ್ರಮುಖ ರಾಜ್ಯಗಳಲ್ಲಿ ಬಿಜೆಪಿಯ ವಿಜಯಯಾತ್ರೆಯನ್ನು ತಡೆಯುವ ಜವಾಬ್ದಾರಿ ರಾಹುಲ್ ಗಾಂಧಿ ಮೇಲಿತ್ತು. ಆದರೆ ಅವರು ಅಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ತಮ್ಮ ಜವಾಬ್ದಾರಿಯಿಂದ ನುಣುಚಿಕೊಂಡು ಈಗ ಪಶ್ಚಿಮ ಬಂಗಾಳಕ್ಕೆ (West Bengal) ಬಂದು ಬಿಜೆಪಿಗೆ ಅನುಕೂಲ ಮಾಡಿಕೊಡುತ್ತಿದ್ದಾರೆ ಎಂದು ಘೋಷ್ ದೂರಿದರು.

ಟಿಎಂಸಿ ಬಲವಾಗಿರುವ ಕ್ಷೇತ್ರಗಳಿಗೆ ರಾಹುಲ್ ಗಾಂಧಿ ಭೇಟಿ ನೀಡುತ್ತಿರುವುದರ ಹಿಂದೆ ಸಂಚಿದೆ ಎಂದು ಘೋಷ್ ಆರೋಪಿಸಿದರು. ರಾಹುಲ್ ಗಾಂಧಿ ಪಶ್ಚಿಮ ಬಂಗಾಳಕ್ಕೆ ಬರುವುದು ಕೇವಲ ವಿರೋಧ ಪಕ್ಷಗಳ ಮತಗಳನ್ನು ವಿಭಜಿಸಲು ಮಾತ್ರ. ಆ ಮೂಲಕ ಅವರು ನೇರವಾಗಿ ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ. ಟಿಎಂಸಿ ವಿರೋಧಿ ಮತಗಳನ್ನು ಸೆಳೆಯುವ ಮೂಲಕ ಬಿಜೆಪಿಯ ಗೆಲುವಿನ ಹಾದಿಯನ್ನು ಸುಗಮಗೊಳಿಸುತ್ತಿದ್ದಾರೆ ಎಂದು ಹೇಳಿದರು.  ಇದನ್ನೂ ಓದಿ: ಬಂಗಾಳದ ತಾಯಿ ಕಣ್ಣೀರಿಡುತ್ತಿದ್ದಾಳೆ, ರಾಜ್ಯ ನುಸುಳುಕೋರರಿಂದ ತುಂಬಿದೆ, ಜನ ಭಯಭೀತರಾಗಿದ್ದಾರೆ: ಟಿಎಂಸಿ ವಿರುದ್ಧ ಮೋದಿ ವಾಗ್ದಾಳಿ

Kolkata, West Bengal: TMC leader Kunal Ghosh says, “Rahul Gandhi is a failure. The BJP calls him ‘Pappu,’ it is justified. In the states where he had responsibilities—Haryana, Delhi, Bihar, and Maharashtra—he was unable to stop the BJP from winning. Here, ‘Didi’ is trying to stop… pic.twitter.com/Ya6e7W0jPQ

— IANS (@ians_india) April 26, 2026

ಬಿಜೆಪಿ ನಾಯಕರು ರಾಹುಲ್ ಗಾಂಧಿಯವರನ್ನು ‘ಪಪ್ಪು’ ಎಂದು ಕರೆಯುವುದನ್ನು ಕುನಾಲ್ ಘೋಷ್ ಸಮರ್ಥಿಸಿಕೊಂಡರು. ಬಿಜೆಪಿ ರಾಹುಲ್ ಗಾಂಧಿಯವರನ್ನು ʻಪಪ್ಪುʼ ಎಂದು ಕರೆಯುವುದರಲ್ಲಿ ಯಾವುದೇ ತಪ್ಪಿಲ್ಲ. ಅವರ ಸರಣಿ ರಾಜಕೀಯ ವೈಫಲ್ಯಗಳು ಮತ್ತು ಪ್ರಸ್ತುತ ನಡೆಯನ್ನು ನೋಡಿದರೆ ಆ ಹೆಸರು ಅವರಿಗೆ ಸಂಪೂರ್ಣವಾಗಿ ಸೂಕ್ತವಾಗಿದೆ ಎಂದು ಘೋಷ್ ವ್ಯಂಗ್ಯವಾಡಿದರು.

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಮತ್ತು ಟಿಎಂಸಿ ಪಕ್ಷವು ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ರಾಹುಲ್ ಗಾಂಧಿ ಇತ್ತೀಚೆಗೆ ತೀವ್ರ ವಾಗ್ದಾಳಿ ನಡೆಸಿದ್ದರು. ರಾಹುಲ್ ಅವರ ಈ ಹೇಳಿಕೆಗೆ ತಿರುಗೇಟು ನೀಡುವ ಭಾಗವಾಗಿ ಕುನಾಲ್ ಘೋಷ್ ಈ ಕಠಿಣ ಮಾತುಗಳನ್ನು ಆಡಿದ್ದಾರೆ.

ಮಮತಾ ಬ್ಯಾನರ್ಜಿ ಅವರ ಭದ್ರಕೋಟೆಯಾದ ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಮತ್ತು ಟಿಎಂಸಿ ನಡುವಿನ ಈ ಬಹಿರಂಗ ಸಂಘರ್ಷವು ಇಂಡಿಯಾ (INDIA) ಮೈತ್ರಿಕೂಟದ ಒಗ್ಗಟ್ಟಿನ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಇದನ್ನೂ ಓದಿ: West Bengal Election| 152ರ ಪೈಕಿ 110ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು -ಬಿಜೆಪಿಗೆ ಅಧಿಕಾರ: ಅಮಿತ್‌ ಶಾ ವಿಶ್ವಾಸ

ಏ.24 ರಂದು 152 ಸ್ಥಾನಗಳಲ್ಲಿ ಮೊದಲ ಹಂತದ ಚುನಾವಣೆ ನಡೆದರೆ ಏ.29ರಂದು 142 ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ ನಡೆಯಲಿದೆ. ಮೇ 4ರಂದು ಮತ ಎಣಿಕೆ ನಡೆಯಲಿದೆ.
TAGGED:bjpcongresselectionRahul GandhiWest Bengalಕಾಂಗ್ರೆಸ್‌. ಕುನಾಲ್‌ ಘೋಷ್‌ಪಶ್ಚಿಮ ಬಂಗಾಳಬಿಜೆಪಿರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

kea
Bengaluru City

2026ರ ಸಿಇಟಿ ಪರೀಕ್ಷೆ ಕೀ ಉತ್ತರ ಪ್ರಕಟಿಸಿದ ಕೆಇಎ

Public TV
By Public TV
25 minutes ago
Reading newspapers is now mandatory in all schools in Karnataka Department of Public Education order
Bagalkot

ರಾಜ್ಯದ ಎಲ್ಲಾ ಶಾಲೆಗಳಲ್ಲಿ ನ್ಯೂಸ್ ಪೇಪರ್ ಓದುವುದು ಇನ್ನು ಕಡ್ಡಾಯ!

Public TV
By Public TV
36 minutes ago
Mangaluru BC Road Woman Gave Birth to Child In Train
Dakshina Kannada

ರೈಲಿನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ – ವೈದ್ಯರಿಲ್ಲದೆ ಮಹಿಳೆಯರಿಂದಲೇ ಹೆರಿಗೆ

Public TV
By Public TV
51 minutes ago
Hormuz First Nukes Later Iran Offers US a Bold Deal to Reopen Global Oil Route Strait of Hormuz
Latest

ಹಾರ್ಮುಜ್ ಜಲಸಂಧಿ ತೆರೆಯಲು ಇರಾನ್ ರೆಡಿ: ಅಮೆರಿಕ ಮುಂದೆ ಹೊಸ ‘ಶಾಂತಿ’ ಸಂಧಾನ

Public TV
By Public TV
1 hour ago
Namma Metro Network Problem
Bengaluru City

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ನೆಟ್‌ವರ್ಕ್ ಸಮಸ್ಯೆ – ಆನ್‌ಲೈನ್ ಪೇಮೆಂಟ್, ಬುಕ್ಕಿಂಗ್‌ಗೆ ಭಾರೀ ಪ್ರಾಬ್ಲಂ

Public TV
By Public TV
2 hours ago
Poultry industry Summer
Bellary

ಬಿಸಿಲ ಬೇಗೆಗೆ ಕಾದ ಕೆಂಡವಾದ ಕರ್ನಾಟಕ: ಸಂಕಷ್ಟದಲ್ಲಿ ಕುಕ್ಕುಟೋದ್ಯಮ, ಮೀನುಗಳ ಮಾರಣಹೋಮ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?