Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ʻನಿನ್ನ ಹೂತು ಹಾಕ್ಬಿಡ್ತೀನಿʼ – ಸಚಿವರ ಸಹೋದರನಿಂದ ಮಹಿಳಾ ಅಧಿಕಾರಿಗೆ ಬೆದರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ʻನಿನ್ನ ಹೂತು ಹಾಕ್ಬಿಡ್ತೀನಿʼ – ಸಚಿವರ ಸಹೋದರನಿಂದ ಮಹಿಳಾ ಅಧಿಕಾರಿಗೆ ಬೆದರಿಕೆ

Crime

ʻನಿನ್ನ ಹೂತು ಹಾಕ್ಬಿಡ್ತೀನಿʼ – ಸಚಿವರ ಸಹೋದರನಿಂದ ಮಹಿಳಾ ಅಧಿಕಾರಿಗೆ ಬೆದರಿಕೆ

Public TV
Last updated: April 27, 2026 1:07 pm
Public TV
Share
2 Min Read
The Madhya Pradesh ministers brother abused and threatened the woman officer
SHARE

ಭೋಪಾಲ್: ಮಹಿಳಾ ಅಧಿಕಾರಿಯೊಬ್ಬರಿಗೆ ʻನಿನ್ನ ಹಲ್ಲು ಮುರಿದು, ಜೀವಂತವಾಗಿ ಹೂತು  ಹಾಕ್ಬಿಡ್ತೀನಿʼ ಎಂದು ಮಧ್ಯಪ್ರದೇಶದ (Madhya Pradesh) ಸಚಿವ ನಗರ್ ಸಿಂಗ್ ಚೌಹಾಣ್ (Nagar Singh Chauhan)ಅವರ ಸಹೋದರ ಇಂದರ್ ಸಿಂಗ್ ಚೌಹಾಣ್ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಮಹಿಳಾ ಸಬಲೀಕರಣದ ಬಗ್ಗೆ ಚರ್ಚಿಸಲು ಮಧ್ಯಪ್ರದೇಶ ವಿಧಾನಸಭೆಯ ವಿಶೇಷ ಅಧಿವೇಶನ ನಿಗದಿಯಾಗಿದ್ದ ದಿನವೇ ಈ ಘಟನೆ ನಡೆದಿದೆ. ಎಫ್‌ಐಆರ್ ಪ್ರಕಾರ, ಈ ಘಟನೆ ಏಪ್ರಿಲ್ 22 ರಂದು ಅಲಿರಾಜ್‌ಪುರದ ಜನಪದ್ ಪಂಚಾಯತ್ ಕಚೇರಿಯಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಕನ್ಯಾ ವಿವಾಹ್ ಯೋಜನೆಯಡಿ ಅನರ್ಹ ಅರ್ಜಿಗಳನ್ನು ತಿರಸ್ಕರಿಸಿದ ಬಗ್ಗೆ ಕೋಪಗೊಂಡ ಚೌಹಾಣ್ ಕಚೇರಿಗೆ ನುಗ್ಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಮಗಳು ಸಾವು – ಪತಿ ವಿರುದ್ಧ ದೂರು

ಪ್ರತ್ಯಕ್ಷದರ್ಶಿಗಳ ಹೇಳಿಕೆಗಳು ಮತ್ತು ಸಿಇಒ ಪ್ರಿಯಾ ಕಾಗ್ ಸಲ್ಲಿಸಿದ ದೂರಿನ ಪ್ರಕಾರ, ಅವರನ್ನು ನಿಂದಿಸಿ ಬೆದರಿಕೆ ಹಾಕಿದ್ದಲ್ಲದೆ, ಅವರ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಇಲ್ಲಿ ಎಲ್ಲವೂ ನನ್ನ ಇಚ್ಛೆಯಂತೆ ನಡೆಯುತ್ತದೆ. ನಿನ್ನನ್ನು ಜೀವಂತವಾಗಿ ಹೂತು ಹಾಕಲಾಗುವುದು ಎಂದು ಬೆದರಿಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ಭಾರತೀಯ ನ್ಯಾಯ ಸಂಹಿತೆ ಅಡಿ ಕಠಿಣ, ಜಾಮೀನು ರಹಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆದರೆ, ಏಪ್ರಿಲ್ 24 ರಂದು ಬಂಧನಕ್ಕೊಳಗಾದ ಕೆಲವೇ ಗಂಟೆಗಳಲ್ಲಿ, ಚೌಹಾಣ್ ಅನಾರೋಗ್ಯ ಮತ್ತು ಅಧಿಕ ರಕ್ತದೊತ್ತಡವನ್ನು ಉಲ್ಲೇಖಿಸಿ ಜಾಮೀನು ಪಡೆದು ಬಿಡುಗಡೆ ಆಗಿದ್ದಾರೆ.

ಅಲಿರಾಜ್‌ಪುರ ಪೊಲೀಸ್ ವರಿಷ್ಠಾಧಿಕಾರಿ ರಘುವಂಶ್ ಸಿಂಗ್ ಭಡೋರಿಯಾ ಅವರು ಆರೋಪಿಯ ವಿರುದ್ಧ ಕ್ರಿಮಿನಲ್ ಬೆದರಿಕೆ ಮತ್ತು ಅಡಚಣೆಯ ಆರೋಪ ಹೊರಿಸಲಾಗಿದೆ. ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಅಲ್ಲಿ ಅವರಿಗೆ ಜಾಮೀನು ಸಿಕ್ಕಿತು ಎಂದು ಮಾಹಿತಿ ನೀಡಿದ್ದಾರೆ.

ಕಳೆದ 32 ವರ್ಷಗಳಲ್ಲಿ ಚೌಹಾಣ್‌ ವಿರುದ್ಧ ಕೊಲೆ, ಕೊಲೆ ಯತ್ನ, ಅಪಹರಣ, ಡಕಾಯಿತಿ ಮತ್ತು ಬೆಂಕಿ ಹಚ್ಚುವಿಕೆ ಸೇರಿದಂತೆ 25ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಗಂಭಿರ ಪ್ರಕರಣಗಳಲ್ಲಿಯೂ ಅವರು ಖುಲಾಸೆಯಾಗಿದ್ದಾರೆ. ಯಾವ ಪ್ರಕರಣದಲ್ಲೂ ಶಿಕ್ಷೆಗೆ ಗುರಿಯಾಗಿಲ್ಲ ಎಂದು ತಿಳಿದು ಬಂದಿದೆ.

ಘಟನೆಯ ನಂತರ ಅಧಿಕಾರಿ ಪ್ರಿಯಾ ಕಾಗ್, ಕ್ಷೇತ್ರ ಭೇಟಿಗಳನ್ನು ಸ್ಥಗಿತಗೊಳಿಸಿದ್ದಾರೆ. ಕಚೇರಿ ಕೆಲಸಕ್ಕೆ ಸೀಮಿತರಾಗಿದ್ದಾರೆ ಮತ್ತು ಈಗ ಪೊಲೀಸ್ ರಕ್ಷಣೆಯಲ್ಲಿದ್ದಾರೆ.‌ ಕೆಲಸದ ಸ್ಥಳದಲ್ಲಿ ನನಗೆ ಸುರಕ್ಷತೆ ಇಲ್ಲ ಎಂದು ಅವರು ಹೇಳಿಕೊಂಡಿದ್ದಾರೆ.

ಬಿಜೆಪಿ (BJP) ಶಾಸಕ ನಗರ್ ಸಿಂಗ್ ಚೌಹಾಣ್ ತಮ್ಮ ಸಹೋದರನಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಈ ಬಗ್ಗೆ ಅವರು ಪ್ರತಿಕ್ರಿಯಿಸಿ ಸಹೋದರನ ಕೃತ್ಯಕ್ಕೆ ಕಾನೂನು ಕ್ರಮ ಕೈಗೊಳ್ಳುತ್ತದೆ ಎಂದಿದ್ದಾರೆ. ಇನ್ನೂ ವಿರೋಧ ಪಕ್ಷ ಪಕ್ಷಗಳು, ಸರ್ಕಾರ ಅಪರಾಧಿಗಳನ್ನು ರಕ್ಷಿಸುತ್ತಿದೆ ಎಂದು ಆರೋಪಿಸಿವೆ. ಇದನ್ನೂ ಓದಿ: ಬೆಳಗಾವಿಯಲ್ಲಿ ವಕೀಲೆಯ ಮನೆ ಮೇಲೆ ಗುಂಡಿನ ದಾಳಿ – ಮಗಳು ಓದುತ್ತಿದ್ದ ಮೊದಲ ಮಹಡಿಯೇ ಟಾರ್ಗೆಟ್‌

TAGGED:bjpcrimeMadhya PradeshNagar Singh Chauhanಬಿಜೆಪಿಮಧ್ಯಪ್ರದೇಶ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Chinnaswamy Stadium 1
Bengaluru City

ಚಿನ್ನಸ್ವಾಮಿ ಭದ್ರತಾ ಲೋಪ ಕೇಸ್‌ಗೆ ಟ್ವಿಸ್ಟ್‌ – ಸಂಬಳ ನೀಡದ್ದಕ್ಕೆ ಆರ್‌ಸಿಬಿ ಮ್ಯಾಚ್ ದಿನವೇ ಸೇಡು ತೀರಿಸಿಕೊಂಡ ಸಿಬ್ಬಂದಿ!

Public TV
By Public TV
14 minutes ago
Ashok Pattan
Bengaluru City

ಮೇ 2ನೇ ವಾರದಲ್ಲಿ ಸಿಹಿ ಸುದ್ದಿ ಕೊಡುವ ಭರವಸೆ ಹೈಕಮಾಂಡ್ ಕೊಟ್ಟಿದೆ: ಅಶೋಕ್ ಪಟ್ಟಣ್

Public TV
By Public TV
35 minutes ago
Kunigal MLA Ranganath
Bengaluru City

ಬರ್ತ್‌ಡೇ ಬಾಯ್ ಡಿಕೆಶಿಗೆ ಹೈಕಮಾಂಡ್ ‘ಬಂಪರ್ ಗಿಫ್ಟ್’! – ಮೇ 15ರೊಳಗೆ ಸಿಗಲಿದೆ ಸಿಹಿ ಸುದ್ದಿ: ಕುಣಿಗಲ್ ಶಾಸಕ ರಂಗನಾಥ್

Public TV
By Public TV
36 minutes ago
mother and daughter die after falling into agricultural pond in anekal
Bengaluru Rural

ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಮಗಳು ಸಾವು – ಪತಿ ವಿರುದ್ಧ ದೂರು

Public TV
By Public TV
38 minutes ago
ಸಾಂದರ್ಭಿಕ ಚಿತ್ರ
Bengaluru City

PGCET ಅರ್ಜಿ ಸಲ್ಲಿಸಲು ಏ.30ರವರೆಗೆ ವಿಸ್ತರಣೆ – ಕೆಇಎ

Public TV
By Public TV
1 hour ago
Justice Swarana Kanta Sharma Arvind Kejriwal
Court

ಇದು ನನ್ನ ಸತ್ಯಾಗ್ರಹ – ಹಿಂದೆ ಸರಿಯಲ್ಲ ಎಂದು ಜಡ್ಜ್‌ ಹೇಳಿದ ಬೆನ್ನಲ್ಲೇ ವಿಚಾರಣೆಗೆ ಬರಲ್ಲ ಎಂದ ಕೇಜ್ರಿವಾಲ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?