Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದುವೆಯಾದ್ರೂ ಬಯಕೆಗೆ ಮಾತ್ರ ಬಳಸಿಕೊಳ್ತೀನಿ ಅಂತಿದ್ದ – ಅವಮಾನ ಸಹಿಸಲಾಗದೇ ಬೆಂಕಿಯಿಟ್ಟೆ: ಪ್ರೇಯಸಿ ತಪ್ಪೊಪ್ಪಿಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮದುವೆಯಾದ್ರೂ ಬಯಕೆಗೆ ಮಾತ್ರ ಬಳಸಿಕೊಳ್ತೀನಿ ಅಂತಿದ್ದ – ಅವಮಾನ ಸಹಿಸಲಾಗದೇ ಬೆಂಕಿಯಿಟ್ಟೆ: ಪ್ರೇಯಸಿ ತಪ್ಪೊಪ್ಪಿಗೆ

Bengaluru City

ಮದುವೆಯಾದ್ರೂ ಬಯಕೆಗೆ ಮಾತ್ರ ಬಳಸಿಕೊಳ್ತೀನಿ ಅಂತಿದ್ದ – ಅವಮಾನ ಸಹಿಸಲಾಗದೇ ಬೆಂಕಿಯಿಟ್ಟೆ: ಪ್ರೇಯಸಿ ತಪ್ಪೊಪ್ಪಿಗೆ

Public TV
Last updated: April 27, 2026 4:13 pm
Public TV
Share
2 Min Read
byadarahalli Crime
SHARE

– ಸ್ನೇಹಿತರ ಬಳಿ ಸೌಂದರ್ಯದ ಬಗ್ಗೆ ಅವಮಾನಿಸುತ್ತಿದ್ದ

ಬೆಂಗಳೂರು: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪ್ರಿಯಕರನನ್ನು ಕೊಲೆ ಮಾಡಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಮದುವೆಯಾದರೂ ಬಯಕೆಗೆ ಮಾತ್ರ ಬಳಸಿಕೊಳ್ತೀನಿ ಅಂತ ಸ್ನೇಹಿತರ ಬಳಿ ಹೇಳುತ್ತಿದ್ದ. ಹೀಗಾಗಿ ಅವಮಾನ ಸಹಿಸಲಾಗದೇ ಬೆಂಕಿ ಹಚ್ಚಿದೆ ಎಂದು ಪ್ರೇಯಸಿ ತನಿಖೆ ವೇಳೆ ಬಾಯ್ಬಿಟ್ಟಿದ್ದಾಳೆ.

ಆರೋಪಿ ಪ್ರೇಮಾ ಪೊಲೀಸರ ತನಿಖೆಯ ವೇಳೆ ಪ್ರಿಯಕರ ಕಿರಣ್ ಹತ್ಯೆಗೆ ಹಲವು ಕಾರಣಗಳನ್ನ ತನಿಖಾಧಿಕಾರಿಗಳ ಮುಂದೆ ಹೇಳಿದ್ದಾಳೆ ಎನ್ನುವ ವಿಚಾರ ಮೂಲಗಳಿಂದ `ಪಬ್ಲಿಕ್ ಟಿವಿ’ಗೆ ತಿಳಿದು ಬಂದಿದೆ. ಕಿರಣ್‌ನನ್ನು ನಾನು ತುಂಬಾ ಇಷ್ಟಪಡುತ್ತಿದೆ. ಆದರೆ ಕಿರಣ್ ಮಾತ್ರ ನನ್ನನ್ನು ಭೋಗದ ವಸ್ತುವನ್ನಾಗಿ ಅಷ್ಟೇ ನೋಡುತ್ತಿದ್ದ. ಸ್ನೇಹಿತರ ಬಳಿ ನನ್ನ ಸೌಂದರ್ಯದ ಬಗ್ಗೆ ನಿತ್ಯ ಅವಮಾನಿಸುತ್ತಿದ್ದ. ಅಲ್ಲದೇ ಮದುವೆಯಾದರೂ ಬಯಕೆಗೆ ಮಾತ್ರ ಬಳಸಿಕೊಳ್ತೀನಿ ಅಂತ ಸ್ನೇಹಿತರ ಬಳಿ ಹೇಳುತ್ತಿದ್ದ ಎಂದು ಹೇಳಿದ್ದಾಳೆ ಎನ್ನಲಾಗಿದೆ.ಇದನ್ನೂ ಓದಿ: ಅವಾಯ್ಡ್ ಮಾಡಿದ್ದಕ್ಕೆ ಬೆಂಕಿಯಿಟ್ಟು ಕೊಲೆ – ಹಂತಕಿಯ ಪ್ಲ್ಯಾನ್‌ ಕೇಳಿ ಪೊಲೀಸರೇ ಶಾಕ್

ಇತ್ತೀಚಿಗೆ ಕಂಡ ಕಂಡವರ ಮುಂದೆ ಅವಮಾನಿಸುವುದನ್ನೇ ಕಾಯಕವನ್ನಾಗಿ ಮಾಡಿಕೊಂಡಿದ್ದ. ಮದುವೆ ಅಂತ ಬಂದಾಗ ಜಾತಿಯ ಲೇಪನ ಮಾಡುತ್ತಿದ್ದ. ನೀನು ಬೇರೆ ಜಾತಿಯಾಗಿರುವ ಕಾರಣ ನಮ್ಮ ಮನೆಯಲ್ಲಿ ಮದುವೆಗೆ ಒಪ್ಪಲ್ಲ ಎಂದು ಹೇಳಿಕೊಂಡು ಓಡಾಡುತ್ತಿದ್ದ. ನಾನು ಲವ್ ಪ್ರಪೋಸ್ ಮಾಡಿದಾಗ ಒಪ್ಪಿಕೊಂಡು ನನ್ನನ್ನು ಹೇಗೆ ಬೇಕು ಹಾಗೇ ಬಳಿಸಿಕೊಂಡಿದ್ದಾನೆ. ಆಗ ಜಾತಿ ಮಾತು ಬರಲಿಲ್ಲ, ಈಗ ಮದುವೆ ಆಗು ಅಂದರೆ ಜಾತಿ ಮಾತು ಬರುತ್ತಿದೆ. ಅಲ್ಲದೇ ಬೇರೊಂದು ಹುಡುಗಿಯ ಬಗ್ಗೆ ನನ್ನ ಬಳಿ ಪದೇ ಪದೇ ಪ್ರಸ್ತಾಪ ಮಾಡಿ, ಮಾತನಾಡುತ್ತಿದ್ದ. ಇದೆಲ್ಲವೂ ನನ್ನನ್ನು ಈ ಸ್ಥಿತಿಗೆ ತಂದಿಟ್ಟಿದೆ ಎಂದಿದ್ದಾಳೆ.

ಇದೆಲ್ಲವನ್ನು ಅನಿಸಿಕೊಂಡು ಇನ್ನೂ ನಾನು ಬದುಕಿದ್ದರೆ ಅದು ಸತ್ತಂತೆ ಎಂದುಕೊಂಡು ಅವನನ್ನ ಸಾಯಿಸಿ, ನಾನು ಸಾಯಬೇಕು ಎಂದುಕೊಂಡು ಈ ಕೆಲಸ ಮಾಡಿದೆ ಎಂದು ಆರೋಪಿ ಪ್ರೇಮಾ ಪೊಲೀಸ್ ಅಧಿಕಾರಿಗಳ ತನಿಖೆಯ ವೇಳೆ ತಪ್ಪೊಪ್ಪಿಕೊಂಡಿದ್ದಾಳೆಂದು ತಿಳಿದು ಬಂದಿದೆ.ಇದನ್ನೂ ಓದಿ: ಪ್ರೇಮಾ ನಂಬರ್‌ ಬ್ಲಾಕ್, ಮಾಜಿ ಲವರ್ ಸಂಪರ್ಕದಲ್ಲಿದ್ದ ಕಿರಣ್‌ – ಬ್ಯಾಡರಹಳ್ಳಿ ಕೇಸ್‌ಗೆ ಹೊಸ ಟ್ವಿಸ್ಟ್

TAGGED:bengalurubyadarahalliByadarahalli Crimecrimeಪ್ರಿಯತಮಪ್ರೇಯಸಿಬೆಂಗಳೂರುಬ್ಯಾಡರಹಳ್ಳಿ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
10 minutes ago
ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
29 minutes ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
40 minutes ago
WhatsApp
Court

ಡಿಜಿಟಲ್ ಅರೆಸ್ಟ್ ತೊಡಗಿದ್ದ 9,400 ವಾಟ್ಸಪ್‌ ಖಾತೆಗಳು ಡಿಲೀಟ್‌

Public TV
By Public TV
45 minutes ago
siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
1 hour ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?