Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪತ್ನಿಯನ್ನು ಕೊಂದು ಮರದ ಬಾಕ್ಸ್‌ಗೆ ಹಾಕಿ ಸಿಮೆಂಟ್‌ ತುಂಬಿದ ಪತಿ – ಚೀಟಿಯ ಸುಳಿವಿಂದ ಪ್ರಕರಣ ಬಯಲಿಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪತ್ನಿಯನ್ನು ಕೊಂದು ಮರದ ಬಾಕ್ಸ್‌ಗೆ ಹಾಕಿ ಸಿಮೆಂಟ್‌ ತುಂಬಿದ ಪತಿ – ಚೀಟಿಯ ಸುಳಿವಿಂದ ಪ್ರಕರಣ ಬಯಲಿಗೆ

Crime

ಪತ್ನಿಯನ್ನು ಕೊಂದು ಮರದ ಬಾಕ್ಸ್‌ಗೆ ಹಾಕಿ ಸಿಮೆಂಟ್‌ ತುಂಬಿದ ಪತಿ – ಚೀಟಿಯ ಸುಳಿವಿಂದ ಪ್ರಕರಣ ಬಯಲಿಗೆ

Public TV
Last updated: April 27, 2026 4:23 pm
Public TV
Share
1 Min Read
Surat man kills dietitian wife hides body in cement filled crate
SHARE

ಗಾಂಧಿನಗರ: ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು (Wife) ಹತ್ಯೆ ಮಾಡಿ ಮರದ ಬಾಕ್ಸ್‌ಗೆ ಶವ ತುಂಬಿ ಸಿಮೆಂಟ್‌ನಲ್ಲಿ ಸೀಲ್‌ ಮಾಡಿದ ಪ್ರಕರಣ ಗುಜರಾತ್‌ನ (Gujarat) ಸೂರತ್‌ನಲ್ಲಿ (Surat) ನಡೆದಿದೆ. ಹತ್ಯೆಯ ಬಳಿಕ ಪತ್ನಿ ನಾಪತ್ತೆಯಾಗಿದ್ದಾಳೆ ಎಂದು ಆರೋಪಿ ಪೊಲೀಸರಿಗೆ ದೂರು ನೀಡಿದ್ದ ಎಂದು ತಿಳಿದು ಬಂದಿದೆ.

ಹತ್ಯೆಯಾದ ಮಹಿಳೆಯನ್ನು ಶಿಲ್ಪಾ ಸಾಲ್ವಿ (39) ಎಂದು ಗುರುತಿಸಲಾಗಿದೆ. ಆಕೆಯ ಪತಿ (Husband) ವಿಶಾಲ್ ಸಾಲ್ವಿ (40) ಹತ್ಯೆ ಆರೋಪಿಯಾಗಿದ್ದಾನೆ. ವೃತ್ತಿಯಲ್ಲಿ ಶಿಲ್ಪಾ ಆಹಾರ ತಜ್ಞೆಯಾಗಿದ್ದರು. ಆಕೆ ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದಾಳೆ ಎಂದು ಪತಿ ಪೊಲೀಸರಿಗೆ ಆತ ದೂರು ನೀಡಿದ್ದ. ಪೊಲೀಸರು ತನಿಖೆಗೆ ಇಳಿದಾಗ ಹಂತಕನ ಬಣ್ಣ ಬಯಲಾಗಿದೆ. ಇದನ್ನೂ ಓದಿ: ಮದುವೆಯಾದ್ರೂ ಬಯಕೆಗೆ ಮಾತ್ರ ಬಳಸಿಕೊಳ್ತೀನಿ ಅಂತಿದ್ದ – ಅವಮಾನ ಸಹಿಸಲಾಗದೇ ಬೆಂಕಿಯಿಟ್ಟೆ: ಪ್ರೇಯಸಿ ತಪ್ಪೊಪ್ಪಿಗೆ

ಮನೆಯಲ್ಲಿ ವಶಪಡಿಸಿಕೊಂಡ ಕೈಬರಹದ ನೋಟ್‌ನಿಂದ ಪ್ರಕರಣಕ್ಕೆ ಟಿಸ್ಟ್‌ ಸಿಕ್ಕಿದೆ. ವಿಶಾಲ್ ನೋಟ್‌ನಲ್ಲಿ ʻನಾನು ಗಂಭಿರವಾದ ತಪ್ಪು ಮಾಡಿದ್ದೇನೆ. ಶಿಲ್ಪ ಈಗ ಜೀವಂತವಾಗಿಲ್ಲʼ ಎಂದು ಬರೆದಿದ್ದ. ಇದನ್ನು ಆತನ ಅಪ್ರಾಪ್ತ ಮಗ ಪೊಲೀಸರಿಗೆ ನೀಡಿದ್ದ. ಇದಾದ ಬಳಿಕ ಪೊಲೀಸರು ಕಾಣೆಯಾದ ಪ್ರಕರಣ ಬಿಟ್ಟು, ಕೊಲೆ ಶಂಕೆಯ ಮೇಲೆ ತನಿಖೆ ಆರಂಭಿಸಿದ್ದರು.

ಸುಳಿವುಗಳ ಮೇಲೆ ಪೊಲೀಸರು, ಸಲಬತ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆರೋಪಿಗೆ ಸಂಬಂಧಿಸಿದ ಹಳೆಯ, ಪಾಳುಬಿದ್ದ ಮನೆಯನ್ನು ಪತ್ತೆಹಚ್ಚಿದ್ದರು. ಮನೆಯ ಬೀಗ ಒಡೆದು ನೋಡಿದಾಗ ಕೋಣೆಯ ಮೂಲೆಯಲ್ಲಿ ಇರಿಸಲಾಗಿದ್ದ ಮರದ ಪೆಟ್ಟಿಗೆಯಿಂದ ದುರ್ವಾಸನೆ ಬರುತ್ತಿತ್ತು. ಪರಿಶೀಲನೆ ನಡೆಸಿದಾಗ ಮಹಿಳೆಯ ಶವ ಪತ್ತೆಯಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಪ್ರಾಥಮಿಕ ತನಿಖೆ ಹಾಗೂ ಪರಿಚಯಸ್ಥರ ಹೇಳಿಕೆಗಳ ಆಧಾರದ ಮೇಲೆ ದಂಪತಿ ದೀರ್ಘಕಾಲದ ಭಿನ್ನಾಭಿಪ್ರಾಯ ಹೊಂದಿದ್ದರು ಎಂಬುದು ಗೊತ್ತಾಗಿದೆ. ಅಲ್ಲದೇ ಆರೋಪಿ ಆಕೆ ಬೇರೆಯವರ ಜೊತೆ ಸಂಬಂಧ ಹೊಂದಿದ್ದಾಳೆ ಎಂದು ಅನುಮಾನ ಪಡುತ್ತಿದ್ದ ಎನ್ನಲಾಗಿದೆ. ಆರೋಪಿ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ತೀವ್ರ ಶೋಧ ನಡೆಯುತ್ತಿದೆ. ಇದನ್ನೂ ಓದಿ: ʻನಿನ್ನ ಹೂತು ಹಾಕ್ಬಿಡ್ತೀನಿʼ – ಸಚಿವರ ಸಹೋದರನಿಂದ ಮಹಿಳಾ ಅಧಿಕಾರಿಗೆ ಬೆದರಿಕೆ

TAGGED:crimegujarathusbandsuratWife
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
6 minutes ago
ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
38 minutes ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
48 minutes ago
WhatsApp
Court

ಡಿಜಿಟಲ್ ಅರೆಸ್ಟ್ ತೊಡಗಿದ್ದ 9,400 ವಾಟ್ಸಪ್‌ ಖಾತೆಗಳು ಡಿಲೀಟ್‌

Public TV
By Public TV
54 minutes ago
siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
1 hour ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?