Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ

Bollywood

ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ

Public TV
Last updated: April 27, 2026 8:40 pm
Public TV
Share
1 Min Read
Sanjay Dutt
SHARE

– ರಾಷ್ಟ್ರೀಯ ಮಹಿಳಾ ಆಯೋಗದ ಮುಂದೆ ವಿಚಾರಣೆಗೆ ಹಾಜರಾಗಿದ್ದ ನಟ

ನವದೆಹಲಿ: ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ (National Commission for Women) ಮುಂದೆ ವಿಚಾರಣೆಗೆ ಹಾಜರಾದ ನಟ ಸಂಜಯ್ ದತ್ ಕ್ಷಮೆಯಾಚಿಸಿ, ಬುಡಕಟ್ಟು ಸಮುದಾಯದ 50 ಹುಡುಗಿಯರ ಶಿಕ್ಷಣಕ್ಕೆ ಧನ ಸಹಾಯ ಮಾಡುವುದಾಗಿ ತಿಳಿಸಿದ್ದಾರೆ.

ಕೆಡಿ-ದಿ ಡೆವಿಲ್ ಸಿನಿಮಾ (KD-The Devil) ಸರ್ಸೆ ಸೆರಗ ಸರ್ಸೆ ಹಾಡಿಗೆ ವಿರೋಧ ವ್ಯಕ್ತವಾದ ಹಿನ್ನೆಲೆ ನಟ ಸಂಜಯ್ ದತ್ ಅವರಿಗೆ ರಾಷ್ಟ್ರೀಯ ಮಹಿಳಾ ಆಯೋಗದ ಸಮನ್ಸ್ ಜಾರಿ ಮಾಡಿತ್ತು. ಈ ಹಿನ್ನೆಲೆ ಇಂದು ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಆಯೋಗದ ಮುಂದೆ ಕ್ಷಮೆಯಾಚಿಸಿ, ಬುಡಕಟ್ಟು ಸಮುದಾಯದ 50 ಹುಡುಗಿಯರ ಶಿಕ್ಷಣಕ್ಕೆ ಧನ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ

ಮುಂಬರುವ ಶೈಕ್ಷಣಿಕ ವರ್ಷಕ್ಕೆ ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಬುಡಕಟ್ಟು ಸಮುದಾಯಗಳ 50 ಹುಡುಗಿಯರ ಶಿಕ್ಷಣಕ್ಕೆ ಧನ ಸಹಾಯ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ನಟನೆಯ ಸಮಯದಲ್ಲಿ ಮಹಿಳೆಯರು, ಮಕ್ಕಳು ಅಥವಾ ಯಾವುದೇ ವ್ಯಕ್ತಿಯನ್ನು ಅಗೌರವಗೊಳಿಸದಂತೆ ನೋಡಿಕೊಳ್ಳುತ್ತೇನೆ ಎಂದಿದ್ದಾರೆ. ಇದೇ ವೇಳೆ ಹಾಡಿನ ಸಾಹಿತ್ಯ ರಚನೆಯಲ್ಲಿ ನನ್ನ ಪಾತ್ರವಿಲ್ಲ. ಅನುವಾದ, ಸಂಯೋಜನೆ ಬಗ್ಗೆ ನನಗೆ ಯಾವುದೇ ಪೂರ್ವ ಜ್ಞಾನವಿರಲಿಲ್ಲ ಎಂದು ತಿಳಿಸಿದ್ದಾರೆ.

ಸರ್ಸೆ ಸೆರಗ ಸರ್ಸೆ ಹಾಡು ಇತ್ತೀಚೆಗೆ ಅದರ ಅಶ್ಲೀಲ ಸಾಹಿತ್ಯ ಮತ್ತು ನೃತ್ಯ ಸಂಯೋಜನೆಯಿಂದಾಗಿ ವಿವಾದಕ್ಕೆ ಕಾರಣವಾಗಿ, ಆನ್‌ಲೈನ್‌ನಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿತ್ತು. ವಾರ್ತಾ ಮತ್ತು ಪ್ರಸಾರ ಸಚಿವಾಲಯವು ಹಾಡನ್ನು ನಿಷೇಧಿಸಿತ್ತು. ಬಳಿಕ ನಿರ್ಮಾಪಕರು ಯೂಟ್ಯೂಬ್‌ನಿಂದ ಹಾಡನ್ನು ತೆಗೆದುಹಾಕಿದ್ದರು. ಪ್ರೇಮ್ ನಿರ್ದೇಶನದ ಮತ್ತು ಧ್ರುವ ಸರ್ಜಾ ನಟಿಸಿರುವ ಕೆಡಿ: ದಿ ಡೆವಿಲ್ ಸಿನಿಮಾ ಏ.30ರಂದು ಬಿಡುಗಡೆಯಾಗಲಿದೆ. ಇದನ್ನೂ ಓದಿ: `ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ

TAGGED:kannada songnational commission for womenSanjay DuttSarse Seraga Sarseಕೆಡಿ: ದಿ ಡೆವಿಲ್ರಾಷ್ಟ್ರೀಯ ಮಹಿಳಾ ಆಯೋಗಸಂಜಯ್ ದತ್ಸರ್ಸೆ ಸೆರಗ ಸರ್ಸೆ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
22 minutes ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
56 minutes ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
1 hour ago
drone camera captures footage of people gambling in bhadravati forest 19 detained
Crime

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

Public TV
By Public TV
2 hours ago
S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
2 hours ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?