Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ – ಸರ್ಕಾರದಿಂದಲೇ ಅಧಿಕೃತ ಟೆಸ್ಟ್‌ಗೆ ಆದೇಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ – ಸರ್ಕಾರದಿಂದಲೇ ಅಧಿಕೃತ ಟೆಸ್ಟ್‌ಗೆ ಆದೇಶ

Bengaluru City

ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ – ಸರ್ಕಾರದಿಂದಲೇ ಅಧಿಕೃತ ಟೆಸ್ಟ್‌ಗೆ ಆದೇಶ

Public TV
Last updated: April 28, 2026 7:46 am
Public TV
Share
1 Min Read
Turmeric Powder
SHARE

ಬೆಂಗಳೂರು: ಅರಿಶಿಣ ಪುಡಿ (Turmeric Powder) ಇಲ್ಲದೇ ಅಡುಗೆ, ಆಹಾರ ತಯಾರಿಕೆ ಸಂಪೂರ್ಣ ಆಗಲ್ಲ. ಅರಿಶಿಣ ಪುಡಿ ಅತ್ಯವಶ್ಯಕ. ಆದರೆ ಈಗ ರಾಜ್ಯದ ಜನರು ಆತಂಕ ಪಡುವಂತಹ ವಿಚಾರ ಬಯಲಿಗೆ ಬಂದಿದೆ. ಅರಿಶಿಣಪುಡಿಯಲ್ಲಿ ಕಲಬೆರಕೆ ಕುರಿತು ದೂರು ದಾಖಲಾಗುತ್ತಿದೆ. ಈ ಹಿನ್ನೆಲೆ ರಾಜ್ಯಾದ್ಯಂತ ಮಸಾಲೆ ಪೌಡರ್, ಅರಿಶಿಣ ಪುಡಿ ಟೆಸ್ಟ್‌ಗೆ ಸರ್ಕಾರವೇ ಆದೇಶಿಸಿದೆ.

ಅರಿಶಿಣ ಪುಡಿ ಮತ್ತು ಬೇರುಗಳಲ್ಲಿ ಸೀಸದ ಅಂಶ (Lead Content) ಕಲಬೆರಕೆ ಮಾಡುತ್ತಿದ್ದಾರೆ ಎಂದು ಆಹಾರ ಸುರಕ್ಷತೆ ಮತ್ತು ಔಷಧಿ ನಿಯಂತ್ರಣ ಇಲಾಖೆಗೆ (Food Safety and Drug Administration) ದೂರು ದಾಖಲಾಗಿದೆ. ಅರಿಶಿಣಪುಡಿ ಮತ್ತು ಮಸಾಲೆ ಪುಡಿ ಗಟ್ಟಿ ಬರಲಿ ಅಂತಾ ಕಲಬೆರಕೆ ಮಾಡುತ್ತಿದ್ದಾರೆ ಎಂದು ದೂರು ದಾಖಲಾಗಿದೆ. ಹೀಗಾಗಿ ರಾಜ್ಯಾದ್ಯಂತ ಮಸಾಲೆ ಪುಡಿ ಅರಿಶಿಣ ಪುಡಿ ಟೆಸ್ಟ್ ಮಾಡಲು ಸರ್ಕಾರ ಆದೇಶ ಮಾಡಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಯುವತಿ ಅನುಮಾನಾಸ್ಪದ ಸಾವು – ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಅರಿಶಿಣ ಪುಡಿಗೆ ಯಾವುದೋ ಚೆಕ್ಕೆಯ ಪುಡಿಗಳನ್ನ ಮಿಕ್ಸ್ ಮಾಡುತ್ತಿದ್ದಾರೆ ಎಂಬುದು ದೂರು. ಈ ಕಲಬೆರಕೆಯಿಂದ ಕ್ಯಾನ್ಸರ್‌ಗೆ ಕಾರಣ ಆಗೋದು ಅಲ್ಲದೇ ಹಲವು ಹಾನಿಕಾರಕ ಅಂಶಗಳಿಗೆ ಕಾರಣ ಆಗಲಿದೆ. ಜೊತೆಗೆ ಖಾಯಿಲೆಗಳಿಗೆ ಮಾರ್ಗ ಆಗುತ್ತದೆ ಎಂಬುದು ಸರ್ಕಾರಕ್ಕೆ ಸಲ್ಲಿಕೆಯಾಗಿರುವ ದೂರಿನಲ್ಲಿ ಇರುವ ಅಂಶ. ಹೀಗಾಗಿ ರಾಜ್ಯಾದ್ಯಂತ ಮಸಾಲೆ ಪುಡಿ, ಅರಿಶಿಣ ಪುಡಿ ಸ್ಯಾಂಪಲ್‌ಗಳನ್ನ ಕಲೆಕ್ಟ್ ಮಾಡಿ ಟೆಸ್ಟ್‌ಗೆ ರವಾನೆ ಮಾಡಲಾಗುತ್ತಿದೆ. ಇದನ್ನೂ ಓದಿ: ಹರಿಹರ ಪಂಚಮಸಾಲಿ ಗುರುಪೀಠದಲ್ಲಿ ಭಾರಿ ಹೈಡ್ರಾಮಾ – ಚಪ್ಪಲಿ, ಬಾಟೆಲ್ ತೂರಾಟ, ಕರೆಂಟ್ ಕಟ್

TAGGED:bengaluruFood Safety and Drug AdministrationLeadMasala PowderTurmeric powderಅರಿಶಿಣ ಪುಡಿಆಹಾರ ಇಲಾಖೆಬೆಂಗಳೂರುಸೀಸ
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

daily horoscope dina bhavishya
Astrology

ದಿನ ಭವಿಷ್ಯ 28-04-2026

Public TV
By Public TV
15 minutes ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 28-04-2026

Public TV
By Public TV
16 minutes ago
adugodi women death
Bengaluru City

ಬೆಂಗಳೂರಲ್ಲಿ ಯುವತಿ ಅನುಮಾನಾಸ್ಪದ ಸಾವು – ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

Public TV
By Public TV
8 hours ago
RCB 1
Cricket

ಬೆಂಗಳೂರು ಹೊಡೆತಕ್ಕೆ ಮಕಾಡೆ ಮಲಗಿದ ಡೆಲ್ಲಿ – ಆರ್‌ಸಿಬಿಗೆ 9 ವಿಕೆಟ್‌ಗಳ ಭರ್ಜರಿ ಜಯ 

Public TV
By Public TV
9 hours ago
Panchamasali Peetha 1
Davanagere

ಹರಿಹರ ಪಂಚಮಸಾಲಿ ಗುರುಪೀಠದಲ್ಲಿ ಭಾರಿ ಹೈಡ್ರಾಮಾ – ಚಪ್ಪಲಿ, ಬಾಟೆಲ್ ತೂರಾಟ, ಕರೆಂಟ್ ಕಟ್

Public TV
By Public TV
9 hours ago
ramanath rai team mangaluru
Dakshina Kannada

ಬ್ರಹ್ಮರಕೊಟ್ಲು ಟೋಲ್‌ಗೇಟ್‌ ಬಂದ್‌: ನಾಳೆ ಬೃಹತ್‌ ಜನಾಂದೋಲನ ನಡಿಗೆ

Public TV
By Public TV
11 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?