Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
Last updated: April 28, 2026 3:30 pm
Public TV
Share
2 Min Read
SN Narayanaswamy Bangarpet MLA
SHARE

ಬೆಂಗಳೂರು: ಮೇ 15ರ ಒಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ ಅಂತ ಕಾಂಗ್ರೆಸ್ ಶಾಸಕ ಬಂಗಾರಪೇಟೆ ನಾರಾಯಣಸ್ವಾಮಿ (Bangarpete Narayanaswamy) ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಂಪುಟ ಪುನರ್ ರಚನೆ ಆಗಲೇಬೇಕು. ದೆಹಲಿಗೆ ಹೋಗಿ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ್ವಿ. ಅವರು ನಮಗೆ ಭರವಸೆ ನೀಡಿದ್ದಾರೆ. ಕೆಲಸ ಮಾಡದ ಮಂತ್ರಿಗಳನ್ನು ಕೈ ಬಿಟ್ಟು ಹೊಸಬರನ್ನು ಸೇರಿಸಬೇಕು. 2028ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಾದ್ರೆ ಸಂಪುಟ ಪುನರ್ ರಚನೆ ಆಗಲೇಬೇಕು. ಮಂತ್ರಿ ಸ್ಥಾನ ಕೇಳೋದು ನಮ್ಮ ಹಕ್ಕು. ಸಂಪುಟ ಪುನರ್ ರಚನೆ ಆಗುತ್ತದೆ ಅಂತ ನಮಗೆ ವಿಶ್ವಾಸ ಇದೆ. ಮೇ 15ರ ಒಳಗೆ ಶುಭ ಸುದ್ದಿ ಬರಲಿದೆ ಎಂದಿದ್ದಾರೆ. ಇದನ್ನೂ ಓದಿ: ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ

ಮೇ ಎರಡನೇ ವಾರದಲ್ಲಿ ಪುನರ್ ರಚನೆ ಆಗೋ ವಿಶ್ವಾಸ ಇದೆ. ಸರ್ಕಾರಕ್ಕೆ ಮೂರು ವರ್ಷ ಆಗಿದೆ. ಈಗಲೇ ಪುನರ್ ರಚನೆ ಆಗಬೇಕು. ಈಗ ಮಂತ್ರಿ ಮಾಡಿದ್ರೆ ಇನ್ನೊಂದು ವರ್ಷ ಕೆಲಸ ಮಾಡೋಕೆ ಸಮಯ ಸಿಗಲಿದೆ. ಹೀಗಾಗಿ ಕಾಂಗ್ರೆಸ್ ಹೈಕಮಾಂಡ್ ವಿಶೇಷ ಮುತುವರ್ಜಿ ವಹಿಸಬೇಕು. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕಾದ್ರೆ ಸಂಪುಟ ಪುನರ್ ರಚನೆ ಅಗಲೇಬೇಕು ಅಂತ ತಿಳಿಸಿದ್ದಾರೆ.

ಮೇ 15ಕ್ಕೆ ಡಿಕೆಶಿ ಹುಟ್ಟುಹಬ್ಬಕ್ಕೆ ಶುಭ ಸುದ್ದಿ ಸಿಗುತ್ತದೆ ಎಂಬ ಡಿಕೆಶಿ ಆಪ್ತರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಡಿಕೆ ಶಿವಕುಮಾರ್‌ಗೆ ಶುಭ ಸುದ್ದಿ ಸಿಗೋ ಬಗ್ಗೆ ನಮಗೆ ಮಾಹಿತಿ ಇಲ್ಲ. ಅವರ ಆಪ್ತರಿಗೆ ಮಾಹಿತಿ ಇದೆಯೋ ಗೊತ್ತಿಲ್ಲ. ಕಾಂಗ್ರೆಸ್‌ನ 138 ಜನ ಶಾಸಕರದ್ದು ಒಂದೇ ಗುಂಪು. ಸಿಎಂ-ಡಿಸಿಎಂ ಒಟ್ಟಾಗಿ ಕಾಂಗ್ರೆಸ್ ಅಧಿಕಾರಕ್ಕೆ ತಂದಿದ್ದಾರೆ. ಅಹಿಂದ ವರ್ಗ ಕಾಂಗ್ರೆಸ್ ‌ಕೈ ಹಿಡಿದಿದೆ. ಹೈಕಮಾಂಡ್ ನಾಯಕತ್ವದ ಬದಲಾವಣೆ ಮಾಡ್ತಾರೋ ಇಲ್ಲವೋ ಗೊತ್ತಿಲ್ಲ. ಏನೇ ಇದ್ದರೂ ಹೈಕಮಾಂಡ್ ತೀರ್ಮಾನ ಮಾಡಲಿ. ಆದರೆ ಸಂಪುಟ ಪುನರ್ ರಚನೆ ಮಾತ್ರ ಮಾಡಬೇಕು ಅಂತ ಒತ್ತಾಯಿಸಿದ್ದಾರೆ.

ನಾನು ಸಚಿವ ಸ್ಥಾನದ ಆಕಾಂಕ್ಷಿನೇ. ನಾವು ಖರ್ಗೆ ಅವರನ್ನ ಭೇಟಿ ಮಾಡಿದ್ದೇವೆ. ಒಳ್ಳೆ ತೀರ್ಮಾನ ಮಾಡೋದಾಗಿ ಅವರು ಹೇಳಿದ್ದಾರೆ. ಈ ಬಾರಿ ಸಂಪುಟ ಪುನರ್ ರಚನೆ ಆಗುತ್ತದೆ. ನಮಗೂ ಸ್ಥಾನ ಸಿಗುತ್ತದೆ. ಯಾವ ಸರ್ಕಾರಗಳು ನಮ್ಮ ಜಿಲ್ಲೆಗೆ ಪ್ರಾತಿ‌ನಿದ್ಯ ಕೊಟ್ಟಿಲ್ಲ. ಹೀಗಾಗಿ ಕೋಲಾರದಲ್ಲಿ ಸ್ಥಳೀಯರಿಗೆ ಅವಕಾಶ ಸಿಗಬೇಕು. ಬಲಗೈ ಸಮುದಾಯ ಕೋಲಾರದಲ್ಲಿ ಜಾಸ್ತಿ ಇದೆ. ಹೀಗಾಗಿ ಸಚಿವ ಸ್ಥಾನ ನೀಡಬೇಕು. ಎಡಗೈ ಸಮುದಾಯದ ಮುನಿಯಪ್ಪ ಅವರನ್ನ 7 ಬಾರಿ ಎಂಪಿ ಮಾಡಿದ್ವಿ. ಹೀಗಾಗಿ ಮುನಿಯಪ್ಪ ಸಹಕಾರ ಕೊಡಬೇಕು. ಕೋಲಾರದಲ್ಲಿ ಬಲಗೈ ಸಮುದಾಯಕ್ಕೆ ಮಂತ್ರಿ ಸ್ಥಾನ ಕೊಡಬೇಕು ಎಂದಿದ್ದಾರೆ.ಇದನ್ನೂ ಓದಿ: ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್‌ ವಾಗ್ದಾಳಿ

TAGGED:Bangarpete Narayanaswamybengalurucongressಕಾಂಗ್ರೆಸ್ಬಂಗಾರಪೇಟೆ ನಾರಾಯಣಸ್ವಾಮಿಬೆಂಗಳೂರು
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

Madhu Bangarappa 1
Bagalkot

SSLC ಪರೀಕ್ಷೆಯಲ್ಲಿ 45 ಸಾವಿರ ವಿದ್ಯಾರ್ಥಿಗಳು ಫೇಲ್: ಮಧು ಬಂಗಾರಪ್ಪ

Public TV
By Public TV
1 minute ago
R Ashok 1
Bengaluru City

ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್‌ ವಾಗ್ದಾಳಿ

Public TV
By Public TV
18 minutes ago
Suhas Sudhakar H.D Kumaraswamy
Chitradurga

ಹೆಚ್‌ಡಿಕೆ ʻಹೆಬ್ಬೆಟ್ಟು’ ಹೇಳಿಕೆಯಿಂದ ನೋವಾಗಿದೆ – ಬೇಸರ ಹೊರಹಾಕಿದ ಡಿ.ಸುಧಾಕರ್ ಪುತ್ರ

Public TV
By Public TV
18 minutes ago
DK Shivakumar Iqbal Hussain
Districts

ಮೇ 15ಕ್ಕೆ ಡಿಕೆಶಿ ಸಿಎಂ ಆಗೋದು ಫಿಕ್ಸ್, ಇದೇ ನನ್ನ ಅಂತಿಮ ದಿನಾಂಕ: ಇಕ್ಬಾಲ್ ಹುಸೇನ್

Public TV
By Public TV
39 minutes ago
PM Narendra Modi joins youngsters for friendly football game in Gangtok during Sikkim visit 1
Cricket

ಮಕ್ಕಳ ಜೊತೆ ಫುಟ್‌ಬಾಲ್ – ಗೋಲ್‌ ಹೊಡೆದು ಸಂಭ್ರಮಿಸಿದ ಮೋದಿ

Public TV
By Public TV
2 hours ago
Nirmala Sitharaman visits Kollur Mookambika Temple
Karnataka

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ನಿರ್ಮಲಾ ಸೀತಾರಾಮನ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?