Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
Last updated: April 30, 2026 12:02 am
Public TV
Share
2 Min Read
Bengaluru Rains 1
SHARE

– ಬಿನ್ನಿಮಿಲ್‌ನಲ್ಲಿ 30 ಅಡಿ ಉದ್ದದ ಗೋಡೆ ಕುಸಿತ

ಬೆಂಗಳೂರು: ಅಬ್ಬಬ್ಬಾ.. ಬುಧವಾರ ಸುರಿದ ಭಾರೀ ಮಳೆಗೆ ನಡೆದ ಅವಾಂತರಗಳು ಒಂದಾ.. ಎರಡಾ..? ಬೇಸಿಗೆ ಮಳೆಗೆ ಇಡೀ ಸಿಲಿಕಾನ್ ಸಿಟಿ ತೊಯ್ದು ತೊಪ್ಪೆಯಾಗಿದೆ. ಬೆಂಗಳೂರಿನ ಹಲವೆಡೆ ಮಳೆಯಿಂದಾಗಿ ಅವಾಂತರವೇ ಸೃಷ್ಟಿಯಾಗಿದೆ.

ವಿಧಾನಸೌಧ, ಪೊಲೀಸ್ ಕಮಿಷನರ್ ಕಚೇರಿ, ಇನ್‌ಫೆಂಟ್ರಿ ರೋಡ್, ಲ್ಯಾವೆಲ್ಲೆ ರೋಡ್, ಶಿವಾಜಿನಗರ, ರಿಚ್‌ಮಂಡ್ ಟೌನ್, ಅವೆನ್ಯೂ ರೋಡ್ ಸುತ್ತಮುತ್ತ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗಿದೆ. ಸುಮ್ಮನಹಳ್ಳಿ ಫ್ಲೈ ಓವರ್ ಮೇಲೆ ಸರಣಿ ಅಪಘಾತವಾಗಿದೆ. ಕಾರು-ಲಾರಿ ಸೇರಿದಂತೆ 7-8 ವಾಹನಗಳ ಮಧ್ಯೆ ಅಪಘಾತವಾಗಿದ್ದು, ಹಲವಾರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ.

Bengaluru Rain 4

ಇನ್ನೂ, ಗಾಲ್ಫ್ ರಸ್ತೆಯಲ್ಲಿ ದ್ವಿಚಕ್ರ ವಾಹನಗಳು ಮುಳುಗಡೆಯಾದ್ರೆ, ಮಲ್ಲೇಶ್ವರಂ, ಯಶವಂತಪುರದ ಬೃಹದಾಕಾರದ ಮರಗಳು ಧರೆಗುರುಳಿದ್ವು. ಕೆಲವೆಡೆ ಕಾರುಗಳೂ ಕೂಡ ಮುಳಗಡೆಯಾದ ದೃಶ್ಯಗಳು ಕಂಡುಬಂದವು. ವಿಧಾನಸೌಧದಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಕೊಠಡಿಗೆ ಮಳೆ ನೀರು ನುಗ್ಗಿದೆ. ಕಿಟಕಿಯಿಂದ ಮಳೆನೀರು ನುಗ್ಗಿ ನೆಲದ ಮೇಲೆ ಹರಿದಿದೆ. ಮಳೆ ನೀರಲ್ಲಿ ದಿನಪತ್ರಿಕೆಗಳು ತೇಲಿವೆ. ಶಾಂತಿನಗರದ ರಸ್ತೆಯಲ್ಲಿ ನೀರು ನಿಂತು ವಾಹನ ಸವಾರರು ಪರದಾಡಿದ್ದಾರೆ.

ಬಿನ್ನಿಮಿಲ್‌ನಲ್ಲಿ 30 ಅಡಿ ಉದ್ದದ ಗೋಡೆ ಕುಸಿತ
ಹೌದು ಬೆಂಗಳೂರಿನಲ್ಲಿ ರಣರಕ್ಕಸ ಮಳೆಗೆ ಭಾರೀ ಅವಾಂತರ ಸೃಷ್ಟಿಯಾಗಿದೆ. ಬಿನ್ನಿಮಿಲ್ ರಸ್ತೆಯಲ್ಲಿ 30 ಅಡಿ ಉದ್ದದ ಗೋಡೆ ಕುಸಿತಗೊಂಡಿದ್ದು ಕಿರಿದಾದ ರಸ್ತೆಗೆ ಬೃಹತ್ ಗೋಡೆ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ.

ಮಲ್ಲೇಶ್ವರ ದ ಮಾರ್ಗೋಸಾ ರಸ್ತೆಯಲ್ಲಿ ಹತ್ತಾರು ಕಡೆ ಮರಗಳು, ಮರದ ಕೊಂಬೆಗಳು ಮುರಿದು ಬಿದ್ದಿದ್ದವು. ಹೀಗಾಗಿ ಪ್ರಮುಖ ಸಂಚಾರ ರಸ್ತೆಯಾದ ಮಾರ್ಗೋಸಾ ರಸ್ತೆ ಬಂದ್ ಆಗಿತ್ತು. ಮಳೆ, ಗಾಳಿಗೆ ಸಿಟಿ ಯೂನಿಯನ್ ಬ್ಯಾಂಕ್ ನ ಬೃಹತ್ ನಾಮಫಲಕ ಬಿದ್ದುಹೋಗಿದೆ.

170 ಧರಾಶಾಹಿ, 68 ಕಡೆ ಜಲಾವೃತ
ನಿನ್ನೆ ಸುರಿದ ಒಂದೇ ಒಂದು ಧಾರಾಕಾರ ಮಳೆಗೆ ಬೆಂಗಳೂರಿನ ಮರಗಳು ಧರೆಗುರಳಿದ್ರೆ, ಟ್ರಾಫಿಕ್ ಜಾಮ್‌ಗೆ ಜನ ಹೈರಾಣಾದ್ರು. 170 ಕ್ಕೂ ಅಧಿಕ ಮರಗಳು ಧರೆಗುರುಳಿದ್ರೆ 408 ಮರದ ಕೊಂಬೆಗಳು ಮುರಿದು ಬಿದ್ದಿವೆ. 5 ಪಾಲಿಕೆಗಳ ವ್ಯಾಪ್ತಿಯಲ್ಲಿ 68 ಕಡೆ ಜಲಾವೃತವಾಗಿದೆ. 25 ವರ್ಷಗಳ ಬಳಿಕ ಏಪ್ರಿಲ್ ನಲ್ಲಿ ದಾಖಲೆ ಮಳೆ ದಾಖಲಾಗಿದೆ. ಇಂದು 111.0 ಮಿಮೀ ಆಗಿದ್ದು, ಏಪ್ರಿಲ್ ತಿಂಗಳ ಇಲ್ಲಿಯವರೆಗೆ *ಹೊಸ ದಾಖಲೆ ಇದಾಗಿದೆ. ಈ ಹಿಂದೆ 2001ರ ಏಪ್ರಿಲ್ 19ರಂದು 108.6 ಮಿಮೀ ಮಳೆಯಾಗಿತ್ತು.

5 ಪಾಲಿಕೆಗಳ ವ್ಯಾಪ್ತಿಯಲ್ಲಿ ಎಷ್ಟು ಪ್ರದೇಶಗಳಲ್ಲಿ ಜಲಾವೃತ?
* ಬೆಂಗಳೂರು ಕೇಂದ್ರದಲ್ಲಿ 19 ಪ್ರದೇಶ
* ಬೆಂಗಳೂರು ಪೂರ್ವದಲ್ಲಿ 5 ಪ್ರದೇಶ
* ಬೆಂಗಳೂರು ಉತ್ತರದಲ್ಲಿ 3 ಪ್ರದೇಶ
* ಬೆಂಗಳೂರು ದಕ್ಷಿಣದಲ್ಲಿ 29 ಪ್ರದೇಶ
* ಬೆಂಗಳೂರು ಪಶ್ಚಿಮದಲ್ಲಿ 12 ಪ್ರದೇಶ

5 ಪಾಲಿಕೆಗಳ ವ್ಯಾಪ್ತಿಯಲ್ಲಿ ಧರೆಗುರುಳಿದ ಮರಗಳೆಷ್ಟು?
* ಬೆಂಗಳೂರು ಕೇಂದ್ರದಲ್ಲಿ 67 ಮರಗಳು ಧರಾಶಾಹಿ
* ಬೆಂಗಳೂರು ಪೂರ್ವದಲ್ಲಿ 01 ಮರಗಳು ಧರಾಶಾಹಿ
* ಬೆಂಗಳೂರು ಪಶ್ಚಿಮದಲ್ಲಿ 55 ಮರಗಳು ಧರಾಶಾಹಿ
* ಬೆಂಗಳೂರು ದಕ್ಷಿಣದಲ್ಲಿ 23 ಮರಗಳು ಧರಾಶಾಹಿ
* ಬೆಂಗಳೂರು ಉತ್ತರದಲ್ಲಿ 24 ಮರಗಳು ಧರಾಶಾಹಿ

TAGGED:bengaluruBengaluru RainsIMDKarnataka Rain AlertRainfallweather
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

pm modi meeting
Bengaluru City

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

Public TV
By Public TV
58 seconds ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
13 minutes ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
18 minutes ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
35 minutes ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
57 minutes ago
Vaibhav Suryavanshi 1
Cricket

ನನ್ನ ಬ್ಯಾಟ್‌ಗೆ ದೇವರೇ AI ಚಿಪ್ ಅಂಟಿಸಿದ್ದಾನೆ, ಈಗ ಅದನ್ನೇ ಬಳಸ್ತಿದ್ದೀನಿ – ಪಾಕ್ ಕ್ರಿಕೆಟ್ ತಜ್ಞನ ಮಾತಿಗೆ ವೈಭವ್ ಕೌಂಟರ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?