Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ – ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ – ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು

Crime

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ – ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು

Public TV
Last updated: April 30, 2026 11:07 am
Public TV
Share
1 Min Read
Groom dies in an accident while going for a pre wedding shoot sakleshpur hassan
SHARE

ಹಾಸನ: ಕೆಲವೇ ದಿನಗಳಲ್ಲಿ ಹಸೆಮಣೆ (Marriage) ಏರಬೇಕಿದ್ದ ವರನೊಬ್ಬ ಪ್ರೀವೆಡ್ಡಿಂಗ್ ಶೂಟ್‌ಗೆ (Pre Wedding Shoot) ವಧುವನ್ನು ಕರೆತರಲು ಹೋಗುತ್ತಿದ್ದಾಗ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Road Accident) ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಸಕಲೇಶಪುರ(Sakleshpur) ತಾಲ್ಲೂಕಿನ ಮೂಗಲಿ ಗ್ರಾಮದದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.

ಅಪಘಾತದಲ್ಲಿ ಮೃತಪಟ್ಟ ದುರ್ದೈವಿ ಯುವಕನನ್ನು ಮನು.ಎಲ್‌.ಎನ್. (29) ಎಂದು ಗುರುತಿಸಲಾಗಿದೆ. ಇವರು ಬೇಲೂರು ತಾಲ್ಲೂಕಿನ, ಲಕ್ಕುಂದ ಗ್ರಾಮದ, ದರ್ಬಾರ್ ಪೇಟೆ ನಿವಾಸಿಯಾಗಿದ್ದರು.

ಮೇ 10 ರಂದು ಆಲೂರು ತಾಲೂಕು ತೊಗರನಹಳ್ಳಿ ಗ್ರಾಮದ ಕಾಂಚನ ಜೊತೆ ಮನು ಅವರ ಮದುವೆ ನಿಶ್ಚಯವಾಗಿತ್ತು. ಆಲೂರು ಬೈರಾಪುರ ರಸ್ತೆಯಲ್ಲಿರುವ ಶ್ರೀ ವೀರಶೈವ ಕಲ್ಯಾಣ ಮಂಟಪದಲ್ಲಿ ಮದುವೆ ನಿಗದಿಯಾಗಿತ್ತು. ಇದನ್ನೂ ಓದಿ: ಡಿವೈಡರ್ ಹಾರಿ ಎಸ್‌ಯುವಿಗೆ ಪಿಕಪ್ ಡಿಕ್ಕಿ – 15 ಮಂದಿ ದುರ್ಮರಣ

Groom dies in an accident while going for a pre wedding shoot sakleshpur hassan 1

ಮದುವೆಗೆ ಎರಡೂ ಕುಟುಂಬಗಳಲ್ಲಿ ಭರದಿಂದ ಸಿದ್ಧತೆಗಳು ನಡೆಯುತ್ತಿದ್ದವು. ಈ ನಡುವೆ ಇಂದು ಬೆಳಿಗ್ಗೆ ಮನು ಅವರು ಪ್ರೀವೆಡ್ಡಿಂಗ್ ಶೂಟಿಂಗ್‌ಗಾಗಿ ವಧುವನ್ನು ಕರೆತರಲು ತಮ್ಮ ವಿಟಾರಾ ಬ್ರೆಝಾ ಕಾರಿನಲ್ಲಿ ಒಬ್ಬರೇ ಹೊರಟಿದ್ದರು.

ಕಾರು ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ತಲುಪಿದಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸ ಎಷ್ಟಿತ್ತೆಂದರೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಮನು ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಕೆ.ಆರ್. ಸರ್ಕಲ್ ಅಂಡರ್ ಪಾಸ್‌ನಲ್ಲಿ ಮತ್ತೆ ಭೀತಿ – ಕೆಲ ನಿಮಿಷಗಳ ಅಂತರದಲ್ಲಿ ತಪ್ಪಿತು ಭಾರೀ ದುರಂತ

ಇನ್ನೇನು ಕೆಲವೇ ದಿನಗಳಲ್ಲಿ ಮಗನ ಮದುವೆ ಮಾಡಿ ಸಂಭ್ರಮಿಸಬೇಕಿದ್ದ ಪೋಷಕರು, ಮಗನ ಹಠಾತ್ ಸಾವು ಕೇಳಿ ಆಘಾತಕ್ಕೊಳಗಾಗಿದ್ದಾರೆ. ಮಗನನ್ನು ಕಳೆದುಕೊಂಡ ಪೋಷಕರು ಮತ್ತು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಈಗ ಸ್ಮಶಾನ ಮೌನ ಆವರಿಸಿದೆ.

ಘಟನಾ ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

TAGGED:hassanamarriagePre Wedding ShootRoad Accidentಪ್ರಿ ವೆಡ್ಡಿಂಗ್‌ ಶೂಟ್‌ಮದುವೆರಸ್ತೆ ಅಪಘಾತಹಾಸನ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Weather 1
Bengaluru City

ಇಂದೂ ಸಹ ಬೆಂಗಳೂರಲ್ಲಿ ಆರ್ಭಟಿಸಲಿದ್ದಾನೆ ವರುಣ – ಮೇ 1ರವರೆಗೂ ಮಳೆ ಮುನ್ಸೂಚನೆ

Public TV
By Public TV
5 minutes ago
Earthquake General Photo
Latest

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ

Public TV
By Public TV
32 minutes ago
West Bengal Election BJP button on EVM taped Perfume on buttons CEO Manoj Kumar Agarwal reports 77 EVM tampering cases hints at repoll on May 2 Diamond harbour falta
Latest

ಬಂಗಾಳದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌, ಸುಗಂಧ ದ್ರವ್ಯ| 77 ಇವಿಎಂನಲ್ಲಿ ಟ್ಯಾಂಪರಿಂಗ್‌ – ಮೇ 2ರ ಒಳಗಡೆ ಮರು ಮತದಾನ

Public TV
By Public TV
43 minutes ago
Heavy Rain in Bengaluru Fear again at KR Circle Underpass A major tragedy was avoided by a few minutes
Bengaluru City

ಕೆ.ಆರ್. ಸರ್ಕಲ್ ಅಂಡರ್ ಪಾಸ್‌ನಲ್ಲಿ ಮತ್ತೆ ಭೀತಿ – ಕೆಲ ನಿಮಿಷಗಳ ಅಂತರದಲ್ಲಿ ತಪ್ಪಿತು ಭಾರೀ ದುರಂತ

Public TV
By Public TV
1 hour ago
Madhya Pradesh Pickup SUV accident
Crime

ಡಿವೈಡರ್ ಹಾರಿ ಎಸ್‌ಯುವಿಗೆ ಪಿಕಪ್ ಡಿಕ್ಕಿ – 15 ಮಂದಿ ದುರ್ಮರಣ

Public TV
By Public TV
2 hours ago
Donald Trump sad unhappy
Latest

Iran War| ನಾಳೆಗೆ 60 ದಿನಗಳ ಡೆಡ್‌ಲೈನ್‌ ಅಂತ್ಯ – ಸಂಕಷ್ಟದಲ್ಲಿ ಟ್ರಂಪ್‌!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?