Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Today’s Chanakya Exit Polls | ಮೋದಿ-ಶಾ ತಂತ್ರಕ್ಕೆ ದೀದಿ ಕೋಟೆ ಛಿದ್ರ – ಬಂಗಾಳದಲ್ಲಿ ಬಿಜೆಪಿ ಬಿಗ್‌ ಬಾಸ್‌!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | Today’s Chanakya Exit Polls | ಮೋದಿ-ಶಾ ತಂತ್ರಕ್ಕೆ ದೀದಿ ಕೋಟೆ ಛಿದ್ರ – ಬಂಗಾಳದಲ್ಲಿ ಬಿಜೆಪಿ ಬಿಗ್‌ ಬಾಸ್‌!

Latest

Today’s Chanakya Exit Polls | ಮೋದಿ-ಶಾ ತಂತ್ರಕ್ಕೆ ದೀದಿ ಕೋಟೆ ಛಿದ್ರ – ಬಂಗಾಳದಲ್ಲಿ ಬಿಜೆಪಿ ಬಿಗ್‌ ಬಾಸ್‌!

Public TV
Last updated: April 30, 2026 7:18 pm
Public TV
Share
1 Min Read
AMIT SHAH NARENDRA MODI
SHARE

ಕೋಲ್ಕತ್ತಾ: ಪಶ್ವಿಮ ಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಈ ಬಾರಿ ಪ್ರಧಾನಿ ಮೋದಿ, ಅಮಿತ್‌ ಶಾ ಅವರ ತಂತ್ರ ಫಲಿಸಿದ್ದು, ಬಿಜೆಪಿ ಅಧಿಕಾರದ ಗದ್ದುಗೆ ಏರುವ ಸಾಧ್ಯತೆಯಿದೆ ಎಂದು ಟುಡೇಸ್‌ ಚಾಣಕ್ಯ ಚುನಾವಣೋತ್ತರ ಸಮೀಕ್ಷೆ ಭವಿಷ್ಯ ನುಡಿದಿದೆ.

ಬಿಜೆಪಿ 192 ± 11 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ಭರ್ಜರಿ ಬಹುಮತದೊಂದಿಗೆ ಅಧಿಕಾರ ಹಿಡಿಯಲಿದೆ. ಇನ್ನೂ ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ (TMC) 100 ± 11 ಸ್ಥಾನಗಳನ್ನ ಗಳಿಸಿದ್ರೆ, ಇತರರು ಕೇವಲ 2 ± 2 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದಾರೆ. ಮತಗಳಿಕೆಯಲ್ಲಿ ಬಿಜೆಪಿ 48% ± 3%, ಟಿಎಂಸಿ 38% ± 3% ಹಾಗೂ ಇತರರು 14% ± 3% ಶೇಕಡಾವಾರು ಮತಗಳನ್ನ ಪಡೆದುಕೊಳ್ಳಲಿದ್ದಾರೆ ಎಂದಿದೆ ಸಮೀಕ್ಷೆ.

Mamata Banerjee

2021 ರ ಚುನಾವಣೆಯಲ್ಲಿ ಒಟ್ಟು 294 ಸ್ಥಾನಗಳ ಪೈಕಿ ಟಿಎಂಸಿ 215 ಗೆದ್ದು ಪ್ರಚಂಡ ಬಹುಮತ ಸಾಧಿಸಿತ್ತು. ಬಿಜೆಪಿ 77 ಸ್ಥಾನಗಳನ್ನು ಗೆಲ್ಲುವ ಮೂಲಕ ವಿರೋಧ ಪಕ್ಷದ ಸ್ಥಾನವನ್ನು ಪಡೆದುಕೊಂಡಿತ್ತು. ರಾಷ್ಟ್ರೀಯ ಸೆಕ್ಯುಲರ್ ಮಜ್ಲಿಸ್ ಪಾರ್ಟಿ (RSMP) 1 ಸ್ಥಾನ ಮತ್ತು ಪಕ್ಷೇತರ ಅಭ್ಯರ್ಥಿ 1 ಸ್ಥಾನ ಗೆದ್ದಿದ್ದರು.

ಈ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಯಾವುದೇ ಸ್ಥಾನವನ್ನು ಗೆದ್ದಿರಲಿಲ್ಲ.

ಬಂಗಾಳದ ಬಿಗ್ ಬಾಸ್ ಯಾರು? ಇತರ ಸಮೀಕ್ಷೆಗಳು ಹೇಳೋದೇನು?

ಮ್ಯಾಟ್ರಿಜ್ :
ಬಿಜೆಪಿ 146-161
ಟಿಎಂಸಿ 125-140
ಇತರೆ 6-10

ಪಿ-ಮಾರ್ಕ್ :
ಬಿಜೆಪಿ 150-175
ಟಿಎಂಸಿ 116
ಕಾಂಗ್ರೆಸ್ 2-6
ಇತರೆ 00

ಸ್ಮಾರ್ಟ್ ಪೋಲ್:
ಬಿಜೆಪಿ 154
ಟಿಎಂಸಿ 136
ಕಾಂಗ್ 1
ಇತರೆ 3

ಪೀಪಲ್ಸ್ ಪಲ್ಸ್:
ಬಿಜೆಪಿ 95-110
ಟಿಎಂಸಿ 177 – 187
ಕಾಂಗ್ – 1-3
ಇತರೆ 1

TAGGED:Amit ShahbjpMamata BanerjeePM ModiTMCToday's Chanakya Exit Pollstodays chanakya
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Tamil Nadu Election 2026 Tomorrow DMK AIDMK Congress BJP TVK Vijay
Latest

Today’s Chanakya Exit Polls | ತಮಿಳುನಾಡಿನಲ್ಲಿ ಡಿಎಂಕೆಗೆ ಮತ್ತೆ ಪಟ್ಟ – ದಳಪತಿ ಟಿವಿಕೆ 63 ಸ್ಥಾನ

Public TV
By Public TV
10 minutes ago
Dharmendra Pradhan
Bengaluru City

ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ಖಚಿತ: ಧರ್ಮೇಂದ್ರ ಪ್ರಧಾನ್ ವಿಶ್ವಾಸ

Public TV
By Public TV
10 minutes ago
MC SUDHAKAR
Bengaluru City

ಹಿಜಬ್‌, ಜನಿವಾರದಿಂದ ಸಮಸ್ಯೆಗೊಳಗಾದ ಪರೀಕ್ಷಾರ್ಥಿಗಳಿಗೆ ಸಿಇಟಿ ಮರುಪರೀಕ್ಷೆ: ಎಂ.ಸಿ ಸುಧಾಕರ್‌

Public TV
By Public TV
17 minutes ago
pinarayi vijayan
Latest

Today’s Chanakya Exit Polls | ಕೇರಳದಲ್ಲಿ ನೇರ ಪೈಪೋಟಿ – ಪಿಣರಾಯಿ ಹ್ಯಾಟ್ರಿಕ್‌ ಕನಸಿಗೆ UDF ಅಡ್ಡಗಾಲು

Public TV
By Public TV
33 minutes ago
Koppal Gangavathi Crime
Court

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಹತ್ಯೆ ಕೇಸ್ – 6 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್

Public TV
By Public TV
48 minutes ago
Chikkodi suicide
Belgaum

ಗಂಡನ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ – ಪತಿ ವಿರುದ್ಧ ಕೊಲೆ ಆರೋಪ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?