Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
Last updated: April 30, 2026 11:35 pm
Public TV
Share
2 Min Read
RCB vs GT
SHARE

ಅಹ್ಮದಾಬಾದ್‌: ಸಂಘಟಿತ ಬೌಲಿಂಗ್‌ ಹಾಗೂ ಬ್ಯಾಟಿಂಗ್‌ ನೆರವಿನಿಂದ ಗುಜರಾತ್‌ ಟೈಟನ್ಸ್‌ ತಂಡ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧ 4 ವಿಕೆಟ್‌ಗಳಿಂದ ಗೆಲವು ಸಾಧಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 19.2 ಓವರ್‌ನಲ್ಲಿ ಆಲೌಟ್ ಆಗಿ 155 ರನ್ ಗಳಿಸಿತು. ಸಾಧಾರಣ ಗುರಿಯನ್ನು ಬೆನ್ನಟ್ಟಿದ ಗುಜರಾತ್ 25 ಎಸೆತಗಳಿರುವಾಗಲೇ 6 ವಿಕೆಟ್‌ ನಷ್ಟಕ್ಕೆ 158 ರನ್‌ಗಳಿಸಿ ಭರ್ಜರಿ ಗೆಲುವು ಸಾಧಿಸಿದೆ.

Shubaman Gill

ಚೇಸಿಂಗ್ ಆರಂಭಿಸಿದ ಗುಜರಾತ್ ಟೈಟನ್ಸ್ ಪರ ಶುಭ್‌ಮನ್ ಗಿಲ್ ಉತ್ತಮ ಆರಂಭವನ್ನೇ ನೀಡಿದರು. 18 ಎಸೆತಗಳಲ್ಲಿ 4 ಬೌಂಡರಿ, 3 ಸಿಕ್ಸ್ ಬಾರಿಸಿ 43 ರನ್ ಗಳಿಸಿದರು. ವಿಕೆಟ್‌ ಕಳೆದುಕೊಂಡರೂ ಹುಮ್ಮಸ್ಸು ಕಳೆದುಕೊಳ್ಳದೇ ಗುಜರಾತ್‌ ಬಾಯ್ಸ್‌ ಏಳು-ಬೀಳಿನ ಆಟವಾಡಿ ಭರ್ಜರಿ ಜಯ ಸಾಧಿಸಿದರು. ಜೋಶ್ ಬಟ್ಲರ್ 19 ಎಸೆತಗಳಲ್ಲಿ 39 ರನ್, ವಾಷಿಂಗ್ಟನ್ ಸುಂದರ್ 12 ಎಸೆತಗಳಲ್ಲಿ 12 ರನ್, ಜೇಸನ್‌ ಹೋಲ್ಡರ್‌ 10 ಎಸೆತಗಳಲ್ಲಿ 12 ರನ್, ರಾಹುಲ್‌ ತೆವಾಟಿಯಾ 17 ಎಸೆತಗಳಲ್ಲಿ 27 ರನ್‌ ಬಾರಿಸಿದರು.

ಆರ್‌ಸಿಬಿ ಪರ ಬೌಲಿಂಗ್ ಮಾಡಿದ ಭುವನೇಶ್ವರ್ ಕುಮಾರ್ 3 ವಿಕೆಟ್, ರೊಮಾ ರಿಯೋ ಶೆಫರ್ಡ್ 2 ವಿಕೆಟ್‌, ಸುಯೇಶ್‌ ಶರ್ಮಾ 1 ವಿಕೆಟ್‌ ಕಿತ್ತರು.

ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ ಆರ್‌ಸಿಬಿ ಆಟಗಾರರು ಜಿಟಿ ಬೌಲಿಂಗ್‌ಗೆ ಬೆಂಡಾದರು. 2.4 ಓವರ್‌ನಲ್ಲಿ 34 ರನ್ ಬಾರಿಸಿ ಮುಂದೆ ಸಾಗುತ್ತಿದ್ದ ಆರ್‌ಸಿಬಿ ಮೊದಲ ವಿಕೆಟ್ ಕಳೆದುಕೊಂಡು ಜಾಕೋಬ್ ಬೆಥೆಲ್ ಪೆವಿಲಿಯನ್‌ಗೆ ಮರಳಿದರು. ಬಳಿಕ ಕ್ರೀಸ್‌ಗೆ ಬಂದ ದೇವದತ್ ಪಡಿಕ್ಕಲ್ ಉತ್ತಮ ಪ್ರದರ್ಶನ ನೀಡಿ ತಂಡವನ್ನು ಮುನ್ನಡೆಸಿದರು. 3.2 ಓವರ್‌ನಲ್ಲಿ ರಬಾಡ ಬೌಲಿಂಗ್‌ಗೆ ಬ್ಯಾಟ್ ಬೀಸಿದ ಕೊಹ್ಲಿ ರಶೀದ್ ಖಾನ್‌ಗೆ ಕ್ಯಾಚ್ ನೀಡಿದರು.

RCB vs GT 1

ವಿವಾದಕ್ಕೆ ಕಾರಣವಾದ ಹೋಲ್ಡರ್ ಕ್ಯಾಚ್:
ಆರ್‌ಸಿಬಿ 7.3 ಓವರ್‌ಗಳಲ್ಲಿ 79 ರನ್ ಗಳಿಸಿ ಉತ್ತಮ ಸ್ಥಿತಿಯಲ್ಲಿತ್ತು. ಆದ್ರೆ 8ನೇ ಓವರ್‌ನಲ್ಲಿ ಟೈಟಾನ್ಸ್ ಬೌಲರ್ ಅರ್ಶದ್ ಖಾನ್ ಎಸೆದ 4ನೇ ಎಸೆತವನ್ನು ಆರ್‌ಸಿಬಿ ನಾಯಕ ರಜತ್ ಪಾಟಿದಾರ್ ಸಿಕ್ಸರ್ ಸಿಡಿಸಲು ಯತ್ನಿಸಿದ್ರು. ಈ ವೇಳೆ ಬೌಂಡರಿ ಲೈನ್ ಬಳಿಯಿದ್ದ ಜೇಸನ್ ಹೋಲ್ಡರ್ ಡೈ ಹೊಡೆದು ಕ್ಯಾಚ್ ಹಿಡಿದರು. ಕ್ಯಾಚ್ ಹಿಡಿದ 2-3 ಸೆಕೆಂಡುಗಳಲ್ಲೇ ಚೆಂಡನ್ನು ನೆಲಕ್ಕೆ ತಾಕಿಸಿದ್ರು, ಇದು ಸ್ಪಷ್ಟವಾಗಿ ಗೋಚರಿಸಿತ್ತು. ಏನಾಯ್ತು ಅಂತ ಪಾಟಿದಾರ್ ತಿಳಿಯೋದ್ರೊಳಗೆ 3ನೇ ಅಂಪೈರ್ ಔಟ್ ತೀರ್ಪು ನೀಡಿದ್ದರು. ಅಲ್ಲಿಂದ ಆರ್‌ಸಿಬಿ ವಿಕೆಟ್‌ಗಳು ತರಗೆಲೆಗಳಂತೆ ಉದುರಿಹೋದವು.

RCB 2

ವಿರಾಟ್ ಕೊಹ್ಲಿ 13 ಎಸೆತಗಳಲ್ಲಿ 24 ರನ್, ದೇವದತ್ ಪಡಿಕ್ಕಲ್ 24 ಎಸೆತಗಳಲ್ಲಿ 40 ರನ್, ರಜತ್ ಪಾಟಿದಾರ್ 15 ಎಸೆತಗಳಲ್ಲಿ 19 ರನ್, ರೊಮಾರಿಯೋ ಶೆಫರ್ಡ್ 15 ಎಸೆತಗಳಲ್ಲಿ 17 ರನ್, ವೆಂಕಟೇಶ್ ಅಯ್ಯರ್ 15 ಎಸೆಗಳಲ್ಲಿ 12 ರನ್ ಹಾಗೂ ಭುವನೇಶ್ವರ್ ಕುಮಾರ್ 15 ಎಸೆತಗಳಲ್ಲಿ 15 ರನ್ ಗಳಿಸಿದರು. ಗುಜರಾತ್ ಪರ ಬೌಲಿಂಗ್ ಮಾಡಿದ ಅರ್ಶದ್ ಖಾನ್ 3 ವಿಕೆಟ್ ಕಿತ್ತರು. ಜೇಶನ್ ಹೋಲ್ಡರ್, ರಶೀದ್ ಖಾನ್ ತಲಾ 2 ವಿಕೆಟ್ ಹಾಗೂ ಮೊಹಮ್ಮದ್ ಸಿರಾಜ್, ರಬಾಡ ತಲಾ ಒಂದೊಂದು ವಿಕೆಟ್ ಪಡೆದರು.

TAGGED:GTGujarat TitansIPL 2026rcbRoyal Challengers Bengaluruಆರ್‍ಸಿಬಿಗುಜರಾತ್ ಟೈಟನ್ಸ್ರಾಯಲ್ ಚಾಲೆಂಜರ್ಸ್ ಬೆಂಗಳೂರು
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
11 minutes ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
49 minutes ago
India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
2 hours ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
2 hours ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
2 hours ago
Mamata Banerjee 4
Latest

226 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಖಚಿತ – ಟುಡೇಸ್‌ ಚಾಣಕ್ಯ ಸಮೀಕ್ಷೆ ತಳ್ಳಿಹಾಕಿದ ದೀದಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?