Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಂಬೈ ಕುಟುಂಬದ ಸಾವಿಗೆ ಕಲ್ಲಂಗಡಿ ಕಾರಣವಲ್ಲ – ಮೃತರ ದೇಹದಲ್ಲಿ ಮಾರ್ಫಿನ್ ಅಂಶ ಪತ್ತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮುಂಬೈ ಕುಟುಂಬದ ಸಾವಿಗೆ ಕಲ್ಲಂಗಡಿ ಕಾರಣವಲ್ಲ – ಮೃತರ ದೇಹದಲ್ಲಿ ಮಾರ್ಫಿನ್ ಅಂಶ ಪತ್ತೆ

Latest

ಮುಂಬೈ ಕುಟುಂಬದ ಸಾವಿಗೆ ಕಲ್ಲಂಗಡಿ ಕಾರಣವಲ್ಲ – ಮೃತರ ದೇಹದಲ್ಲಿ ಮಾರ್ಫಿನ್ ಅಂಶ ಪತ್ತೆ

Public TV
Last updated: May 2, 2026 6:38 pm
Public TV
Share
2 Min Read
Mumbai Watermelon Death
SHARE

-ಕಲ್ಲಂಗಡಿಗೆ ಕೃತಕ ಬಣ್ಣ, ಸಿಹಿ ಜಾಸ್ತಿ ಮಾಡಲು ಕೆಮಿಕಲ್ ಬಳಸಿರಲಿಲ್ಲ

ಮುಂಬೈ: ಇತ್ತೀಚಿಗೆ ಕಲ್ಲಂಗಡಿ ತಿಂದು ಕುಟುಂಬದ ನಾಲ್ವರು ಸಾವನ್ನಪ್ಪಿದ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. ನಾಲ್ವರ ಸಾವಿಗೆ ಕಲ್ಲಂಗಡಿ ಕಾರಣವಲ್ಲ, ಬದಲಾಗಿ ಮೃತರ ದೇಹದಲ್ಲಿ ಮಾರ್ಫಿನ್ ಅಂಶ ಪತ್ತೆಯಾಗಿದೆ ಎಂದು ವರದಿ ಬಹಿರಂಗಪಡಿಸಿದೆ.

ಕಳೆದ ವಾರ ಮುಂಬೈನಲ್ಲಿ (Mumbai) ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದರು. ಊಟ ಮಾಡಿದ ಬಳಿಕ ಕಲ್ಲಂಗಡಿ ತಿಂದಿದ್ದೇ ಅವರ ಸಾವಿಗೆ ಕಾರಣ ಎನ್ನಲಾಗಿತ್ತು. ಆದರೆ ವಿಧಿವಿಜ್ಞಾನ ಪರೀಕ್ಷೆ ವೇಳೆ ಕಲ್ಲಂಗಡಿಗೆ ಕೃತಕ ಬಣ್ಣ ಹಾಗೂ ಸಿಹಿ ಜಾಸ್ತಿ ಮಾಡಲು ಯಾವುದೇ ಕೆಮಿಕಲ್ ಬಳಕೆ ಮಾಡಿರಲಿಲ್ಲ. ಜೊತೆಗೆ ಮೃತರ ಮೆದುಳು, ಹೃದಯ ಹಾಗೂ ಕರುಳು ಸೇರಿದಂತೆ ಕೆಲ ಅಂಗಾಂಗಗಳು ಹಸಿರು ಬಣ್ಣಕ್ಕೆ ಬದಲಾಗಿರೋದು ಪತ್ತೆಯಾಗಿದೆ. ಇದನ್ನೂ ಓದಿ: ಬಿರಿಯಾನಿ, ಕಲ್ಲಂಗಡಿ ತಿಂದ ಒಂದೇ ಕುಟುಂಬದ ನಾಲ್ವರು ಸಾವು

ಸದ್ಯ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವ ಪೊಲೀಸರು ಹಿಂದೆ ನೀಡಿದ ಚಿಕಿತ್ಸೆ, ಆಕಸ್ಮಿಕವಾಗಿ ಆಗಿದೆಯಾ? ಅಥವಾ ಅನುಮಾನಾಸ್ಪದವಾಗಿ ಏನಾದರೂ ನಡೆದಿದ್ಯಾ ಎಂದು ಪರಿಶೀಲಿಸುತ್ತಿದ್ದಾರೆ.

ರಾಜ್ಯ ಆಹಾರ ಮತ್ತು ಔಷಧ ಮಂಡಳಿ ಪ್ರಕಾರ, ಕಲ್ಲಂಗಡಿ ತಿಂದಿದ್ದೇ ಸಾವಿಗೆ ಕಾರಣವೆಂದು ಈವರೆಗೂ ಸಾಬೀತಾಗಿಲ್ಲ. ಸಾಬೀತಾರದ ಬಳಿಕವೇ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು. ಇನ್ನೂ ಈ ಸಂಬಂಧ ವರದಿ ಬರಬೇಕಿದೆ ಎಂದು ಹೇಳಿದೆ.

ಆಗಿದ್ದೇನು?
ಮುಂಬೈನ ಪೈಧೋನಿ ಪ್ರದೇಶದಲ್ಲಿ ಏ.25 ರಾತ್ರಿ ಸುಮಾರು 10:30ಕ್ಕೆ ಸಂಬಂಧಿಗಳು ಸೇರಿದಂತೆ ಒಟ್ಟು ಒಂಬತ್ತು ಕುಟುಂಬದ ಸದಸ್ಯರು ಒಟ್ಟಿಗೆ ಊಟ ಮಾಡಿದ್ದರು. ನಂತರ ಸಂಬಂಧಿಕರು ತಮ್ಮ ಮನೆಗಳಿಗೆ ಮರಳಿದ್ದರು. ನಡುರಾತ್ರಿ 1:00 ರಿಂದ 1:30ರ ನಡುವೆ, ನಾಲ್ವರು ಕುಟುಂಬದ ಸದಸ್ಯರು ಕಲ್ಲಂಗಡಿ ಹಣ್ಣು ಸೇವಿಸಿದ್ದರು ಎನ್ನಲಾಗಿದೆ.

ಏ.26ರಂದು ಮುಂಜಾನೆ ಸುಮಾರು 5:30 ರಿಂದ 6:00ರ ಸಮಯದಲ್ಲಿ ನಾಲ್ವರಿಗೆ ವಾಂತಿ ಮತ್ತು ಹೊಟ್ಟೆ ನೋವು ಕಾಣಿಸಿಕೊಂಡಿದೆ. ಅವರಿಗೆ ಆರಂಭದಲ್ಲಿ ಕುಟುಂಬದ ವೈದ್ಯರು ಚಿಕಿತ್ಸೆ ನೀಡಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜೆಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಅಬ್ದುಲ್ಲಾ ದೋಕಾಡಿಯಾ (40), ನಸ್ರೀನ್ ದೋಕಾಡಿಯಾ (35) ಮತ್ತು ಅವರ ಹೆಣ್ಣುಮಕ್ಕಳಾದ ಆಯಿಷಾ (16) ಮತ್ತು ಜೈನಾಬ್ (13) ಸಾವನ್ನಪ್ಪಿದ್ದರು.ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಮತ್ತೆ ಟಿಎಂಸಿ – ಬಿಜೆಪಿ ನಡುವೆ ಘರ್ಷಣೆ

TAGGED:maharashtramumbaiwatermelonಕಲ್ಲಂಗಡಿಮಹಾರಾಷ್ಟ್ರಮುಂಬೈ
Share This Article
Facebook Whatsapp Whatsapp Telegram

Cinema news

Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi
kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories
Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood

You Might Also Like

West Bengal TMC BJP Clash
Crime

ಪಶ್ಚಿಮ ಬಂಗಾಳದಲ್ಲಿ ಮತ್ತೆ ಟಿಎಂಸಿ – ಬಿಜೆಪಿ ನಡುವೆ ಘರ್ಷಣೆ

Public TV
By Public TV
29 minutes ago
BN Lavanya
Bengaluru City

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು

Public TV
By Public TV
55 minutes ago
Kolar Photographer Suicide
Crime

ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಫೋಟೋಗ್ರಾಫರ್ ಆತ್ಮಹತ್ಯೆ

Public TV
By Public TV
1 hour ago
BY Vijayendra 1
Districts

ಮೇ 8ರಂದು ಮಿನಿ ದಸರಾ ಮಾದರಿಯಲ್ಲಿ ಯಡಿಯೂರಪ್ಪನವರ ಪುರ ಪ್ರವೇಶ: ವಿಜಯೇಂದ್ರ

Public TV
By Public TV
2 hours ago
petrol bunk karwar
Latest

ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್‌; ಉತ್ತರ ಕನ್ನಡದಲ್ಲಿ ಮತ್ತೆ ಪೆಟ್ರೋಲ್‌, ಡೀಸೆಲ್‌ ಕೊರತೆ

Public TV
By Public TV
2 hours ago
Rajegowda
Chikkamagaluru

ಶೃಂಗೇರಿ | ಮರು ಎಣಿಕೆಯಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ರಾಜೇಗೌಡ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?