Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?

Cinema

ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?

Public TV
Last updated: May 2, 2026 8:59 pm
Public TV
Share
2 Min Read
Rishab Shetty
SHARE

ನಮ್ಮಲ್ಲಿ ಸಿನಿ ತಾರೆಯರು ರಾಜಕಾರಣಕ್ಕೆ ಬರುವುದು ಸಹಜ. ಈಗಲೂ ಸಹ ಹಲವಾರು ಮಂದಿ ಸಿನಿಮಾ ತಾರೆಯರು ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಅಲ್ಲದೇ ರಾಜಕಾರಣಿಗಳು ಸಹ ತಮ್ಮ ಪಕ್ಷದ ಪ್ರಚಾರಕ್ಕೆ, ಪಕ್ಷದ ನೀತಿಗಳ ಪ್ರಚಾರಕ್ಕೆ ದಶಕಗಳಿಂದಲೂ ಸಿನಿಮಾಗಳನ್ನು ಬಳಸಿಕೊಂಡೇ ಬರುತ್ತಿದ್ದಾರೆ. ಈ ನಿಟ್ಟಿನಲ್ಲಿ, ಜನಪ್ರಿಯ ನಟ-ನಟಿಯರು ರಾಜಕಾರಣಿಗಳ ಭೇಟಿ ಆಗುವುದು ಸಾಮಾನ್ಯ ಮತ್ತು ಕುತೂಹಲಕಾರಿಯೂ ಹೌದು.

Had the honour of meeting the Honourable Home Minister, Shri @AmitShah ji. It became one of my most memorable moments as he shared his words of appreciation for Kantara and Kantara Chapter 1. I also had a wonderful time discussing my upcoming projects with him. I must say, I was… pic.twitter.com/RtvyjRGEZF

— Rishab Shetty (@shetty_rishab) May 2, 2026

ಇದೀಗ ಕನ್ನಡ ಚಿತ್ರರಂಗದ ಜನಪ್ರಿಯ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಅವರು ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಅವರನ್ನು ಭೇಟಿ ಆಗಿದ್ದಾರೆ. ಇವರಿಬ್ಬರ ಭೇಟಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ತಮ್ಮ ಈ ಭೇಟಿಯ ಕುರಿತು ಸೋಷಿಯಲ್‌ ಮೀಡಿಯಾದಲ್ಲಿ ಬರೆದುಕೊಂಡಿರುವ ಡಿವೈನ್‌ ಸ್ಟಾರ್‌, ಗೌರವಾನ್ವಿತ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗುವ ಸೌಭಾಗ್ಯ ನನ್ನದಾಯ್ತು. ʻಕಾಂತಾರʼ ಮತ್ತು ʻಕಾಂತಾರ-1ʼ ಚಿತ್ರದ ಕುರಿತು ಅವರು ತಮ್ಮ ಮೆಚ್ಚುಗೆಯ ಮಾತುಗಳನ್ನು ಹಂಚಿಕೊಂಡರು ಎಂದು ಹೇಳಿರುವ ರಿಷಬ್ ಈ ಭೇಟಿ ಮರೆಯಲು ಸಾಧ್ಯ ಇಲ್ಲ ಎಂದು ಹೇಳಿದ್ದಾರೆ.

Kantara Chapter 1 6

ನನ್ನ ಮುಂದಿನ ಚಿತ್ರಗಳ ಕುರಿತು ಕೂಡ ಅವರು ಕೇಳಿ ಮಾಹಿತಿ ಪಡೆದರಲ್ಲದೇ, ನಮ್ಮ ಇತಿಹಾಸ, ಸಂಸ್ಕೃತಿ, ಕಲೆ ಮತ್ತು ಚಲನಚಿತ್ರ ನಿರ್ಮಾಣದ ಬಗ್ಗೆ ಆಳವಾದ ಜ್ಞಾನ ಮತ್ತು ತಿಳುವಳಿಕೆಯನ್ನು ಹೊಂದಿದ್ದಾರೆ. ಈ ಬಗ್ಗೆ ಚರ್ಚಿಸಿದ್ದು ಬಹಳ ಸಂತೋಷವಾಯ್ತು ಎಂದು ಬರೆದಕೊಂಡಿದ್ದಾರೆ.

ಸದ್ಯ ರಿಷಬ್ ಶೆಟ್ಟಿ ಮತ್ತು ಅಮಿತ್ ಶಾ ಅವರ ಈ ಭೇಟಿಯ ಫೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಪಂಚರಾಜ್ಯ ಚುನಾವಣೆಯ ಫಲಿತಾಂಶ ಬೇರೆ ಬರಬೇಕಿರುವ ಹಿನ್ನೆಲೆ ಹಲವರು ಈ ಭೇಟಿಯ ವಿಚಾರವನ್ನ ತಮ್ಮದೇ ರೀತಿಯಲ್ಲಿ ವಿಶ್ಲೇಷಣೆ ಮಾಡುತ್ತಿದ್ಧಾರೆ.

2023 ರಲ್ಲಿ ಪ್ರಧಾನಿ ಮೋದಿ ಅವರನ್ನು ಕೂಡ ರಿಷಬ್ ಭೇಟಿಯಾಗಿದ್ದರು. ಅಂದು ಕೂಡ ತಮ್ಮ ಖುಷಿಯನ್ನು ಹಂಚಿಕೊಂಡಿದ್ದರು. ಮೋದಿ ಅವರು ಮಹಾನ್ ನಾಯಕ ಎಂದು ಬಣ್ಣಿಸಿದ್ದರು.

ಇನ್ನುಳಿದಂತೆ 2023ರಲ್ಲಿಯೇ ರಾಜಕೀಯ ಪ್ರವೇಶದ ಕುರಿತ ಸುದ್ದಿಗೆ ಪ್ರತಿಕ್ರಿಯಿಸಿದ್ದ ರಿಷಬ್ ಶೆಟ್ಟಿ, ನನ್ನ ರಾಜಕೀಯ ಪ್ರವೇಶದ ಕುರಿತು ಸುದ್ದಿ ಸುಳ್ಳು ಎಂದಿದ್ದರು. ಕಾಂತಾರ ಚಾಪ್ಟರ್‌ -1 ಸಕ್ಸಸ್‌ ಕಂಡ ಬಳಿಕ 3ನೇ ಭಾಗಕ್ಕೆ ತಯಾರಿ ನಡೆಸುತ್ತಿದ್ದಾರೆ ಎಂದು ಮೂಲಗಳುತಿಳಿಸಿವೆ.

TAGGED:ಅಮಿತ್ ಶಾಕಾಂತಾರ ಚಾಪ್ಟರ್ 1ರಿಷಬ್ ಶೆಟ್ಟಿ
Share This Article
Facebook Whatsapp Whatsapp Telegram

Cinema news

chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories
Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi
kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories
Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood

You Might Also Like

ಸಾಂದರ್ಭಿಕ ಚಿತ್ರ
Latest

ಜುಲೈವರೆಗಿನ ಅಂತಾರಾಷ್ಟ್ರೀಯ ವಿಮಾನ ಹಾರಾಟಗಳ ಸಂಖ್ಯೆ ಕಡಿತಗೊಳಿಸಿದ ಏರ್ ಇಂಡಿಯಾ

Public TV
By Public TV
1 minute ago
Bengaluru Kempegowda International Airport 3
Bengaluru City

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 18.62 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್

Public TV
By Public TV
40 minutes ago
Gabion wall
Districts

ಕಾವೇರಿ ನದಿಯ ಅಂಚಿನಲ್ಲಿ ವಿದೇಶಿ ತಂತ್ರಜ್ಞಾನದ ಗೇಬಿಯನ್ ವಾಲ್ ನಿರ್ಮಾಣ

Public TV
By Public TV
1 hour ago
Delhi Judge
Latest

ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಜಡ್ಜ್‌ ಶವ ಪತ್ತೆ – ಆತ್ಮಹತ್ಯೆ ಶಂಕೆ

Public TV
By Public TV
2 hours ago
Vinay Kulkarni 1 1
Bengaluru City

ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು – ರಾಜ್ಯ ವಿಧಾನಸಭೆ ಅಧಿಕೃತ ಪ್ರಕಟಣೆ

Public TV
By Public TV
3 hours ago
IED Blast
Latest

ನಿಷ್ಕ್ರಿಯಗೊಳಿಸುವ ವೇಳೆ ಐಇಡಿ ಸ್ಫೋಟ – ಡಿಆರ್‌ಜಿಯ 3 ಸಿಬ್ಬಂದಿ ಸಾವು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?