Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಕ್ಸರ್‌ನಿಂದ ಗಾಯಗೊಂಡಿದ್ದ ಅಭಿಮಾನಿಗೆ ವಿವಿಐಪಿ ಟಿಕೆಟ್ ನೀಡಿದ ಪ್ರೀತಿ ಜಿಂಟಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಸಿಕ್ಸರ್‌ನಿಂದ ಗಾಯಗೊಂಡಿದ್ದ ಅಭಿಮಾನಿಗೆ ವಿವಿಐಪಿ ಟಿಕೆಟ್ ನೀಡಿದ ಪ್ರೀತಿ ಜಿಂಟಾ

Cricket

ಸಿಕ್ಸರ್‌ನಿಂದ ಗಾಯಗೊಂಡಿದ್ದ ಅಭಿಮಾನಿಗೆ ವಿವಿಐಪಿ ಟಿಕೆಟ್ ನೀಡಿದ ಪ್ರೀತಿ ಜಿಂಟಾ

Public TV
Last updated: May 3, 2026 4:08 pm
Public TV
Share
1 Min Read
Preity Zinta Invites PBKS Fan Injured
SHARE

– ವೀಡಿಯೋ ಕರೆ ಮೂಲಕ ಯೋಗಕ್ಷೇಮ ವಿಚಾರಣೆ

ನವದೆಹಲಿ: ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ತಂಡದ ಆಟಗಾರ ಪ್ರಿಯಾಂಶ್ ಆರ್ಯ (Priyansh Arya) ಬಾರಿಸಿದ ಸಿಕ್ಸರ್‌ನಿಂದ ಗಾಯಗೊಂಡಿದ್ದ ಅಭಿಮಾನಿಯನ್ನು ಪಂಜಾಬ್ ಕಿಂಗ್ಸ್ ತಂಡದ ಸಹ ಮಾಲಕಿ ಪ್ರೀತಿ ಜಿಂಟಾ (Preity Zinta) ಹಾಗೂ ತಂಡ ವೀಡಿಯೋ ಕರೆ ಮಾಡಿ ಯೋಗಕ್ಷೇಮ ವಿಚಾರಿಸಿದೆ. ಅಲ್ಲದೇ ಮುಂದಿನ ಪಂದ್ಯಕ್ಕೆ ತಪ್ಪದೇ ಬರುವಂತೆ ಆಹ್ವಾನಿಸಿದೆ.

ಈ ಕುರಿತ ವೀಡಿಯೋವನ್ನು ಪಂಜಾಬ್ ಕಿಂಗ್ಸ್ ತಂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ವೀಡಿಯೋದಲ್ಲಿ ಪ್ರೀತಿ ಜಿಂಟಾ ಹಾಗೂ ಪ್ರಿಯಾಂಶ್ ಆರ್ಯ ಅಭಿಮಾನಿ ಕ್ರಿಶನ್ ಚಂದ್ ಅವರೊಂದಿಗೆ ಮಾತುಕತೆ ನಡೆಸಿ ಕ್ಷಮೆಯಾಚಿಸಿದ್ದಾರೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳ ಮನಗೆದ್ದಿದೆ.

The fans come first, always ❤️

Wishing Krishan Chand ji a speedy recovery. Glad to see him doing better 🙌 pic.twitter.com/b1trjoyMXC

— Punjab Kings (@PunjabKingsIPL) May 2, 2026

ಮುಂದಿನ ಪಂದ್ಯಕ್ಕೆ ಅತಿಥಿಯಾಗಿ ಬರುವಂತೆ ಅಭಿಮಾನಿಯನ್ನು ಪ್ರೀತಿ ಜಿಂಟಾ ಆಹ್ವಾನಿಸಿದ್ದು, ವಿವಿಐಪಿ ಗ್ಯಾಲರಿಯಲ್ಲಿ ಕುಳಿತು ಪಂದ್ಯ ನೋಡಲು ಅವಕಾಶ ಮಾಡಿಕೊಡುವುದಾಗಿ ಹೇಳಿದ್ದಾರೆ. ಅಲ್ಲದೇ ಅಭಿಮಾನಿಗೆ ಹೆಲ್ಮೆಟ್ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

TAGGED:fanIPL 2026LSGNew DelhiPBKSPreity ZintaPriyansh Aryaಅಭಿಮಾನಿಐಪಿಎಲ್‌ 2026ಕ್ರಿಕೆಟ್ನವದೆಹಲಿಪಂಜಾಬ್ ಕಿಂಗ್ಸ್ಪ್ರೀತಿ ಜಿಂಟಾ
Share This Article
Facebook Whatsapp Whatsapp Telegram

Cinema news

Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories
Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi

You Might Also Like

DK Shivakumar TB Dam
Bellary

ಟಿಬಿ ಡ್ಯಾಂ ಮುಂದಿನ 50 ವರ್ಷ ಸುಭದ್ರ, ಕ್ರಸ್ಟ್ ಗೇಟ್‌ಗಳ ಅಳವಡಿಕೆ ಪೂರ್ಣ- ಮೇ 15ಕ್ಕೆ ಲೋಕಾರ್ಪಣೆ: ಡಿಕೆಶಿ

Public TV
By Public TV
59 seconds ago
Swamiji
Bengaluru City

ಪೂಜೆ ನೆಪದಲ್ಲಿ ಲೈಂಗಿಕ ದೌರ್ಜನ್ಯ – ಕಾಮಿ ಸ್ವಾಮಿಯ ಮುಖವಾಡ ಕಳಚಿದ ಮಹಿಳೆ

Public TV
By Public TV
25 minutes ago
Rain 2
Bagalkot

ಇಂದಿನಿಂದ ಮೇ 9 ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
28 minutes ago
tigers
Chamarajanagar

ಸಫಾರಿಗೆ ಹೋಗಿದ್ದ ಪ್ರವಾಸಿಗರಿಗೆ ತಾಯಿ, ಮೂರು ಹುಲಿ ಮರಿಗಳ ದರ್ಶನ

Public TV
By Public TV
31 minutes ago
Kyle Jamieson Vaibhav Suryavanshi
Cricket

IPL 2026 | ವೈಭವ್‌ ಅಬ್ಬರಕ್ಕೆ ಹೆದರಿದ್ದೆ – ಕೈಲ್ ಜೇಮಿಸನ್

Public TV
By Public TV
41 minutes ago
crocodile
Crime

ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿ ಮೇಲೆ ಮೊಸಳೆ ದಾಳಿ – ಗಂಭೀರ ಗಾಯ

Public TV
By Public TV
47 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?