Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶೃಂಗೇರಿ | ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಮೇಲುಗೈ – ಶಾರದಾಂಬೆ ದರ್ಶನ ಪಡೆದ ಅಭ್ಯರ್ಥಿ ಜೀವರಾಜ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಶೃಂಗೇರಿ | ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಮೇಲುಗೈ – ಶಾರದಾಂಬೆ ದರ್ಶನ ಪಡೆದ ಅಭ್ಯರ್ಥಿ ಜೀವರಾಜ್

Chikkamagaluru

ಶೃಂಗೇರಿ | ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಮೇಲುಗೈ – ಶಾರದಾಂಬೆ ದರ್ಶನ ಪಡೆದ ಅಭ್ಯರ್ಥಿ ಜೀವರಾಜ್

Public TV
Last updated: May 3, 2026 4:30 pm
Public TV
Share
Jeevaraj 3
SHARE

ಚಿಕ್ಕಮಗಳೂರು: ಶೃಂಗೇರಿಯ (Sringeri) ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು ಮುನ್ನಡೆ ಸಾಧಿಸಿರುವ ಹಿನ್ನಲೆ ಶೃಂಗೇರಿಯ ಶಾರದಾ ಮಠಕ್ಕೆ ಭೇಟಿ ನೀಡಿ ಶಾರದಾಂಬೆಯ ದರ್ಶನ ಪಡೆದರು.

ನಿನ್ನೆ ನಡೆದ ಅಂಚೆ ಮತಗಳ ಮರು ಎಣಿಕೆಯಲ್ಲಿ 52 ಮತಗಳಿಂದ ಬಿಜೆಪಿ ಅಭ್ಯರ್ಥಿ ಜೀವರಾಜ್ ಮೇಲುಗೈ ಸಾಧಿಸಿದ್ದಾರೆ. ಈ ಬೆನ್ನಲ್ಲೇ ಶೃಂಗೇರಿಗೆ ಭೇಟಿ ನೀಡಿದ್ದ ಜೀವರಾಜ್ ಅವರಿಗೆ ದೇವಸ್ಥಾನದ ಸಮೀಪವೇ ಕಾರ್ಯಕರ್ತರು ಅಭಿನಂದಿಸಿದರು. ಇದನ್ನೂ ಓದಿ: ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆಯಲ್ಲಿ ಟ್ವಿಸ್ಟ್ – ಬಿಜೆಪಿ ಅಭ್ಯರ್ಥಿ ಜೀವರಾಜ್‌ಗೆ ಬಹುಮತ

Jeevaraj 2

ಮತಗಳ ಮರುಎಣಿಕೆ ಈಗಾಗಲೇ ಪೂರ್ಣಗೊಂಡಿದ್ದು ಚುನಾವಣಾ ಅಧಿಕಾರಿಗಳಿಂದ ಫಲಿತಾಂಶ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಮತ ಎಣಿಕೆಯ ಫಲಿತಾಂಶವನ್ನು ಕೋರ್ಟ್ ರವಾನೆ ಮಾಡಲಾಗಿದೆ. ಇದನ್ನೂ ಓದಿ: ಶೃಂಗೇರಿ | ಮರು ಎಣಿಕೆಯಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ರಾಜೇಗೌಡ

ಈ ಕುರಿತು ಚುನಾವಣಾ ಅಧಿಕಾರಿ ಮಾತನಾಡಿ, ಹೈಕೋರ್ಟ್ ಸೂಚನೆಯಂತೆ ಅಂಚೆ ಮತಗಳ ಮರು ಎಣಿಕೆ ಪೂರ್ಣವಾಗಿದೆ. ಮರು ಎಣಿಕೆಯನ್ನು ಅಂಚೆ ಮತಗಳದ್ದಷ್ಟೇ ಮಾಡಲಾಗಿದೆ. 1822 ಅಂಚೆ ಮತಗಳನ್ನ ಮರು ಪರಿಶೀಲನೆ, ಎಣಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Jeevaraj

2023ರ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಜೀವರಾಜ್‌ಗೆ 692 ಮತ, ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ 569 ಮತ ಬಿದ್ದಿತ್ತು. 2026ರ ಮರು ಎಣಿಕೆಯಲ್ಲಿ ಜೀವರಾಜ್ 690 ಮತ (2 ಮತ ಕಡಿಮೆ) ರಾಜೇಗೌಡ 314 ಮತ (251 ಮತ ಕಡಿಮೆ) ಪಡೆದಿದ್ದಾರೆ. ರಾಜೇಗೌಡರಿಗೆ ಬಿದ್ದ 318 ಮತಗಳು ಮರು ಎಣಿಕೆಯಲ್ಲಿ ಅಸಿಂಧು ಎಂದು ಘೋಷಿಸಲಾಗಿದೆ. ಎಲ್ಲಾ ವರದಿಗಳನ್ನು ಚುನಾವಣಾ ಆಯೋಗ ಮತ್ತು ಹೈಕೋರ್ಟ್ಗೆ ಸಲ್ಲಿಕೆ ಮಾಡಲಾಗಿದೆ. ಮತ ಟ್ಯಾಂಪರಿAಗ್ ಬಗ್ಗೆ ಪ್ರತಿಕ್ರಿಯೆ ನೀಡಲು ನನಗೆ ಅಧಿಕಾರ ಇಲ್ಲ. ಚುನಾವಣಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಹೇಳಿಕೆ ನೀಡಿದ್ದಾರೆ.

TAGGED:bjpcongressD.N.JeevarajSringeri Assembly ConstituencyT.D. Raje Gowdaಕಾಂಗ್ರೆಸ್ಚಿಕ್ಕಮಗಳೂರುಟಿ.ಡಿ.ರಾಜೇಗೌಡಡಿ.ಎನ್.ಜೀವರಾಜ್ಬಿಜೆಪಿಶೃಂಗೇರಿ ಕ್ಷೇತ್ರ
Share This Article
Facebook Whatsapp Whatsapp Telegram

Cinema news

Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories
Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi

You Might Also Like

Air Arabia flight
Latest

ಫ್ಲೈಟ್‌ನಲ್ಲಿ 2 ಬಾರಿ ವಾಂತಿ – ಚೆನ್ನೈನಲ್ಲಿ ಚಲಿಸುತ್ತಿದ್ದ ವಿಮಾನದಿಂದ ಹೊರಕ್ಕೆ ಜಿಗಿದ ಪ್ರಯಾಣಿಕ

Public TV
By Public TV
16 minutes ago
DK Shivakumar TB Dam
Bellary

ಟಿಬಿ ಡ್ಯಾಂ ಮುಂದಿನ 50 ವರ್ಷ ಸುಭದ್ರ, ಕ್ರಸ್ಟ್ ಗೇಟ್‌ಗಳ ಅಳವಡಿಕೆ ಪೂರ್ಣ- ಮೇ 15ಕ್ಕೆ ಲೋಕಾರ್ಪಣೆ: ಡಿಕೆಶಿ

Public TV
By Public TV
17 minutes ago
Preity Zinta Invites PBKS Fan Injured
Cricket

ಸಿಕ್ಸರ್‌ನಿಂದ ಗಾಯಗೊಂಡಿದ್ದ ಅಭಿಮಾನಿಗೆ ವಿವಿಐಪಿ ಟಿಕೆಟ್ ನೀಡಿದ ಪ್ರೀತಿ ಜಿಂಟಾ

Public TV
By Public TV
22 minutes ago
Swamiji
Bengaluru City

ಪೂಜೆ ನೆಪದಲ್ಲಿ ಲೈಂಗಿಕ ದೌರ್ಜನ್ಯ – ಕಾಮಿ ಸ್ವಾಮಿಯ ಮುಖವಾಡ ಕಳಚಿದ ಮಹಿಳೆ

Public TV
By Public TV
45 minutes ago
Rain 2
Bagalkot

ಇಂದಿನಿಂದ ಮೇ 9 ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
48 minutes ago
tigers
Chamarajanagar

ಸಫಾರಿಗೆ ಹೋಗಿದ್ದ ಪ್ರವಾಸಿಗರಿಗೆ ತಾಯಿ, ಮೂರು ಹುಲಿ ಮರಿಗಳ ದರ್ಶನ

Public TV
By Public TV
51 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?