Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿಕೆಶಿ ಲ್ಯಾಂಡ್‌ ಆಗಬೇಕಿದ್ದ ಸ್ಥಳದಲ್ಲಿ ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಗ್‌ – ಅಧಿಕಾರಿಗಳಲ್ಲಿ ಕೆಲಕಾಲ ಆತಂಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಡಿಕೆಶಿ ಲ್ಯಾಂಡ್‌ ಆಗಬೇಕಿದ್ದ ಸ್ಥಳದಲ್ಲಿ ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಗ್‌ – ಅಧಿಕಾರಿಗಳಲ್ಲಿ ಕೆಲಕಾಲ ಆತಂಕ

Districts

ಡಿಕೆಶಿ ಲ್ಯಾಂಡ್‌ ಆಗಬೇಕಿದ್ದ ಸ್ಥಳದಲ್ಲಿ ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಗ್‌ – ಅಧಿಕಾರಿಗಳಲ್ಲಿ ಕೆಲಕಾಲ ಆತಂಕ

Public TV
Last updated: May 3, 2026 4:52 pm
Public TV
Share
Sudeep 2
SHARE

ರಾಯಚೂರು: ಜಿಲ್ಲೆಯ ಸಿಂಧನೂರಿನಲ್ಲಿ ಪೈಲಟ್ ಗೊಂದಲದಿಂದ ಕಿಚ್ಚ ಸುದೀಪ್ ಪ್ರಯಾಣಿಸುತ್ತಿದ್ದ ಹೆಲಿಕ್ಯಾಪ್ಟರ್ ಇಳಿಯುವಾಗ ಹೆಲಿಪ್ಯಾಡ್ (Helipad) ಬದಲಾಯಿಸಿದ್ದು ಅಧಿಕಾರಿಗಳಲ್ಲಿ ಕೆಲಕಾಲ ಗೊಂದಲ, ಆತಂಕ ಸೃಷ್ಟಿ ಮಾಡಿತ್ತು.

ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಲ್ಯಾಂಡ್ ಆಗಬೇಕಿದ್ದ ಸ್ಥಳದಲ್ಲಿ ಸುದೀಪ್ (Sudeep) ಆಗಮಿಸಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ಆಗಿದೆ. ಸಿಂಧನೂರಿನ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಶೃಂಗೇರಿ | ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಮೇಲುಗೈ – ಶಾರದಾಂಬೆ ದರ್ಶನ ಪಡೆದ ಅಭ್ಯರ್ಥಿ ಜೀವರಾಜ್

Sudeep

ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಬೇರೆ ಬೇರೆ ಹೆಲಿಕ್ಯಾಪ್ಟರ್ ನಲ್ಲಿ ಡಿಕೆಶಿ ಹಾಗೂ ಸುದೀಪ್ ಆಗಮಿಸಿದ್ದು ನಟ ಕಿಚ್ಚ ಸುದೀಪ್ ಬಂದಿದ್ದ ಹೆಲಿಕ್ಯಾಪ್ಟರ್ ಪೈಲೆಟ್ ಗೊಂದಲಕ್ಕೀಡಾಗಿದ್ದಾರೆ. ನಿಗದಿತ ಹೆಲಿಪ್ಯಾಡ್ ಬಿಟ್ಟು ಬೇರೆ ಹೆಲಿಪ್ಯಾಡ್ ನಲ್ಲಿ ಲ್ಯಾಂಡ್ ಮಾಡಲಾಗಿತ್ತು. ಇದರಿಂದ ಪೊಲೀಸ್ ಅಧಿಕಾರಿಗಳು ಪೈಲೆಟನ್ನ ತರಾಟೆ ತೆಗೆದುಕೊಂಡರು.

ಬಳಿಕ ಪೊಲೀಸ್ ಅಧಿಕಾರಿಗಳ ಸೂಚನೆ ಮೇರೆಗೆ ನಿಗದಿತ ಹೆಲಿಪ್ಯಾಡ್‌ನಲ್ಲಿ ಪುನಃ ಲ್ಯಾಂಡಿಂಗ್ ಮಾಡಲಾಯಿತು. ಮೈದಾನದಲ್ಲಿ ಒಂದೇ ಕಡೆ ಮೂರು ಹೆಲಿಪ್ಯಾಡ್ ಸಿದ್ದ ಮಾಡಿದ್ದರಿಂದ ಪೈಲಟ್ ಗೊಂದಲಕ್ಕೊಳಗಿದ್ದಾರೆ. ಇದನ್ನೂ ಓದಿ: ಫ್ಲೈಟ್‌ನಲ್ಲಿ 2 ಬಾರಿ ವಾಂತಿ – ಚೆನ್ನೈನಲ್ಲಿ ಚಲಿಸುತ್ತಿದ್ದ ವಿಮಾನದಿಂದ ಹೊರಕ್ಕೆ ಜಿಗಿದ ಪ್ರಯಾಣಿಕ

Sudeep 3

ಈ ಹಿಂದೆ ಲಿಂಗಸೂಗೂರಿನಲ್ಲಿ ಸಿಎಂ ಹೆಲಿಕ್ಯಾಪ್ಟರ್ ಬೇರೆಡೆ ಲ್ಯಾಂಡಿಂಗ್ ಆಗಿ ಗೊಂದಲ ಸೃಷ್ಟಿಸಿತ್ತು. ಈಗ ಸಿಂಧನೂರಿನಲ್ಲಿ ಡಿಸಿಎಂ ಹಾಗೂ ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಂಗ್ ಗೊಂದಲದಿಂದ ಪೊಲೀಸ್ ಇಲಾಖೆ, ಜಿಲ್ಲಾಡಳಿತ ಆತಂಕಕ್ಕೊಳಗಾಗಿತ್ತು. ಇದನ್ನೂ ಓದಿ: ಟಿಬಿ ಡ್ಯಾಂ ಮುಂದಿನ 50 ವರ್ಷ ಸುಭದ್ರ, ಕ್ರಸ್ಟ್ ಗೇಟ್‌ಗಳ ಅಳವಡಿಕೆ ಪೂರ್ಣ- ಮೇ 15ಕ್ಕೆ ಲೋಕಾರ್ಪಣೆ: ಡಿಕೆಶಿ

TAGGED:DK ShivakumarhelipadKichcha SudeepraichurRaichur Policeಕಿಚ್ಚ ಸುದೀಪ್ಡಿಕೆ ಶಿವಕುಮಾರ್ರಾಯಚೂರುರಾಯಚೂರು ಪೊಲೀಸ್‌ಹೆಲಿಪ್ಯಾಡ್
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

BWSSB Bengaluru Water Board
Bengaluru City

ಜಲಮಂಡಳಿಯ ಒನ್ ಟೈಮ್ ಸೆಟಲ್ಮೆಂಟ್ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ

Public TV
By Public TV
1 minute ago
Jeevaraj 3
Chikkamagaluru

ಶೃಂಗೇರಿ | ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಮೇಲುಗೈ – ಶಾರದಾಂಬೆ ದರ್ಶನ ಪಡೆದ ಅಭ್ಯರ್ಥಿ ಜೀವರಾಜ್

Public TV
By Public TV
23 minutes ago
Air Arabia flight
Latest

ಫ್ಲೈಟ್‌ನಲ್ಲಿ 2 ಬಾರಿ ವಾಂತಿ – ಚೆನ್ನೈನಲ್ಲಿ ಚಲಿಸುತ್ತಿದ್ದ ವಿಮಾನದಿಂದ ಹೊರಕ್ಕೆ ಜಿಗಿದ ಪ್ರಯಾಣಿಕ

Public TV
By Public TV
38 minutes ago
DK Shivakumar TB Dam
Bellary

ಟಿಬಿ ಡ್ಯಾಂ ಮುಂದಿನ 50 ವರ್ಷ ಸುಭದ್ರ, ಕ್ರಸ್ಟ್ ಗೇಟ್‌ಗಳ ಅಳವಡಿಕೆ ಪೂರ್ಣ- ಮೇ 15ಕ್ಕೆ ಲೋಕಾರ್ಪಣೆ: ಡಿಕೆಶಿ

Public TV
By Public TV
39 minutes ago
Preity Zinta Invites PBKS Fan Injured
Cricket

ಸಿಕ್ಸರ್‌ನಿಂದ ಗಾಯಗೊಂಡಿದ್ದ ಅಭಿಮಾನಿಗೆ ವಿವಿಐಪಿ ಟಿಕೆಟ್ ನೀಡಿದ ಪ್ರೀತಿ ಜಿಂಟಾ

Public TV
By Public TV
44 minutes ago
Swamiji
Bengaluru City

ಪೂಜೆ ನೆಪದಲ್ಲಿ ಲೈಂಗಿಕ ದೌರ್ಜನ್ಯ – ಕಾಮಿ ಸ್ವಾಮಿಯ ಮುಖವಾಡ ಕಳಚಿದ ಮಹಿಳೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?