Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಧಾನಸಭಾ ಚುನಾವಣೆ ಫಲಿತಾಂಶ – ಕೇರಳದಲ್ಲಿ ವಿಜಯೋತ್ಸವಕ್ಕೆ ಬಿರಿಯಾನಿ, ಲಡ್ಡು ತಯಾರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ವಿಧಾನಸಭಾ ಚುನಾವಣೆ ಫಲಿತಾಂಶ – ಕೇರಳದಲ್ಲಿ ವಿಜಯೋತ್ಸವಕ್ಕೆ ಬಿರಿಯಾನಿ, ಲಡ್ಡು ತಯಾರಿ

Latest

ವಿಧಾನಸಭಾ ಚುನಾವಣೆ ಫಲಿತಾಂಶ – ಕೇರಳದಲ್ಲಿ ವಿಜಯೋತ್ಸವಕ್ಕೆ ಬಿರಿಯಾನಿ, ಲಡ್ಡು ತಯಾರಿ

Public TV
Last updated: May 3, 2026 9:36 pm
Public TV
Share
Biryani Laddu
SHARE

ತಿರುವನಂತಪುರಂ: ಸೋಮವಾರ ಪಂಚರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶಗಳು ಹೊರಬೀಳಲಿದೆ. ಫಲಿತಾಂಶ ಹೊರಬೀಳುತ್ತಿದ್ದಂತೆ ವಿಜಯೋತ್ಸವ ಆಚರಣೆಗೆ ವಿವಿಧ ಪಕ್ಷಗಳು ಭರದ ಸಿದ್ಧತೆ ನಡೆಸುತ್ತಿದೆ. ಕೇರಳದಲ್ಲೂ (Kerala) ಕಾರ್ಯಕರ್ತರು ಪಕ್ಷದ ಗೆಲುವನ್ನು ಸಂಭ್ರಮಿಸಲು ಬಿರಿಯಾನಿ, ಲಡ್ಡು ತಯಾರಿಕೆಯಲ್ಲಿ ತೊಡಗಿದ್ದಾರೆ.

ಮಲಪ್ಪುರಂ (Malappuram) ಜಿಲ್ಲೆಯ ಪಾಂಡಿಕ್ಕಾಡ್‌ನಲ್ಲಿ (Pandikkad), ಕಾಂಗ್ರೆಸ್ (Congress) ಮತ್ತು ಯುಡಿಎಫ್ (UDF) ಕಾರ್ಯಕರ್ತರು ಗೆಲುವಿನ ನಿರೀಕ್ಷೆಯಲ್ಲಿದ್ದು, ಸಂಭ್ರಮಾಚರಣೆಗಾಗಿ ಸುಮಾರು 5,000 ಜನರಿಗೆ ಬಿರಿಯಾನಿ (Biryani) ವಿತರಿಸಲು ಸಿದ್ಧತೆಗಳನ್ನು ಕೈಗೊಂಡಿದ್ದಾರೆ. ಬಿರಿಯಾನಿ ತಯಾರಿಕೆ ಮತ್ತು ವಿತರಣೆಗಾಗಿ ಪಟ್ಟಣದಲ್ಲಿ ದೊಡ್ಡ ದೊಡ್ಡ ಟೆಂಟ್ ಹಾಕಲಾಗಿದೆ. ಊಟದ ಜೊತೆಗೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಸಹ ಆಯೋಜಿಸಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಮೇ 4 ರಂದು ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ – ಎಣಿಕೆ ಕೇಂದ್ರಗಳ ಸುತ್ತ 3 ಹಂತದ ಭದ್ರತೆ, ಹೇಗಿದೆ ಕೊನೇ ಕ್ಷಣದ ಸಿದ್ಧತೆ?

ರಾಜ್ಯದಲ್ಲಿ 10 ವರ್ಷಗಳ ಎಲ್‌ಡಿಎಫ್ ಆಳ್ವಿಕೆಯ ಅಂತ್ಯವನ್ನು ಸಂಭ್ರಮಿಸುತ್ತೇವೆ. ಈ ಸಂಭ್ರಮಾಚರಣೆಗೆ ಸಿಪಿಎಂ ಕಾರ್ಯಕರ್ತರು ಸೇರಿದಂತೆ ಎಲ್ಲರನ್ನೂ ಸ್ವಾಗತಿಸುತ್ತೇವೆ ಎಂದು ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಹೇಳಿದ್ದಾರೆ. ಇದನ್ನೂ ಓದಿ: ವಿಧಿಯಾಟಕ್ಕೆ ಸೆಡ್ಡು ಹೊಡೆದ ಛಲಗಾರ್ತಿ – ಜಯಶ್ರೀ ಕನಸಿನ ಬಿಲ್ಲಿಗೆ ಪಬ್ಲಿಕ್ ಟಿವಿ ಆಸರೆ!

ಕೊಚ್ಚಿಯಲ್ಲಿ ಬಿಜೆಪಿ (BJP) ಕಾರ್ಯಕರ್ತರು ಸಂಭ್ರಮಾಚರಣೆಗೆ ಸಿದ್ಧತೆ ನಡೆಸುತ್ತಿದ್ದು, ಲಡ್ಡುಗಳನ್ನು (Laddu) ತಯಾರಿಸಿ ಕೊಡುವಂತೆ ಬೇಡಿಕೆ ಸಲ್ಲಿಸಿದ್ದಾರೆ. ಪ್ರಸ್ತುತ ಕೇರಳ ವಿಧಾನಸಭೆಯಲ್ಲಿ ಬಿಜೆಪಿ ಮತ್ತು ಎನ್‌ಡಿಎ ಮಿತ್ರ ಪಕ್ಷಗಳು ಶಾಸಕರಿಲ್ಲ. ಆದರೆ, ನಾಯಕರು ಈ ಬಾರಿ ತಮ್ಮ ಪಕ್ಷ ಖಾತೆ ತೆರೆಯಲಿದೆ ಎಂಬ ವಿಶ್ವಾಸದಲ್ಲಿದ್ದಾರೆ. ಗೆಲುವಿನ ನಿರೀಕ್ಷೆಯಿರುವ ಅಭ್ಯರ್ಥಿಗಳ ಪೋಸ್ಟರ್‌ಗಳನ್ನೂ ಸಿದ್ಧಪಡಿಸಲಾಗಿದೆ. ಇದನ್ನೂ ಓದಿ: Exclusive | ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್‌ಗೆ ನನ್ನ ಸಾಮರ್ಥ್ಯ ಗೊತ್ತಿದೆ: ಪರಮೇಶ್ವರ್‌

TAGGED:Assembly ElectionResultsBiryanibjpcongresskeralaladduLDFUDFಎಲ್‌ಡಿಎಫ್‌ಕಾಂಗ್ರೆಸ್ಕೇರಳಬಿಜೆಪಿಬಿರಿಯಾನಿಯುಡಿಎಫ್ಲಡ್ಡು
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Assembly Elections
Latest

ಮೇ 4 ರಂದು ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ – ಎಣಿಕೆ ಕೇಂದ್ರಗಳ ಸುತ್ತ 3 ಹಂತದ ಭದ್ರತೆ, ಹೇಗಿದೆ ಕೊನೇ ಕ್ಷಣದ ಸಿದ್ಧತೆ?

Public TV
By Public TV
1 hour ago
Public TV hands over archery kit to Jayashree from Koppala G. Parameshwara HR Ranganath 3
Bengaluru City

ವಿಧಿಯಾಟಕ್ಕೆ ಸೆಡ್ಡು ಹೊಡೆದ ಛಲಗಾರ್ತಿ – ಜಯಶ್ರೀ ಕನಸಿನ ಬಿಲ್ಲಿಗೆ ಪಬ್ಲಿಕ್ ಟಿವಿ ಆಸರೆ!

Public TV
By Public TV
1 hour ago
Parameshwar 3
Bengaluru City

Exclusive | ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್‌ಗೆ ನನ್ನ ಸಾಮರ್ಥ್ಯ ಗೊತ್ತಿದೆ: ಪರಮೇಶ್ವರ್‌

Public TV
By Public TV
2 hours ago
KKR
Cricket

ಕೆಕೆಆರ್‌ ಆಲ್‌ರೌಂಡ್‌ ಆಟಕ್ಕೆ ಸನ್‌ ಬರ್ನ್‌ – ಕೋಲ್ಕತ್ತಾಗೆ 7 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
2 hours ago
Hassan Illicit Relation Murder
Crime

ಲೈಂಗಿಕ ಕ್ರಿಯೆಗೆ ಒಪ್ಪದಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ – ಕಳ್ಳಸಂಬಂಧ ಕೊಲೆಯಲ್ಲಿ ಅಂತ್ಯ

Public TV
By Public TV
3 hours ago
aadhaar has only photo and qr code pib calls this report fake news
Latest

ಆಧಾರ್‌ನಲ್ಲಿ ಕೇವಲ ಫೋಟೋ, ಕ್ಯೂಆರ್‌ ಕೋಡ್‌ – ಈ ವರದಿ ಫೇಕ್‌ ನ್ಯೂಸ್‌ ಎಂದ ಪಿಐಬಿ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?