Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಮೊದಲು ಮತದಾನ, ಬಳಿಕ ಜಲಪಾನ – ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ‘ಮಾಸ್ಟರ್ ಪ್ಲಾನ್’ ವರ್ಕೌಟ್!
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೊದಲು ಮತದಾನ, ಬಳಿಕ ಜಲಪಾನ – ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ‘ಮಾಸ್ಟರ್ ಪ್ಲಾನ್’ ವರ್ಕೌಟ್!

Latest

ಮೊದಲು ಮತದಾನ, ಬಳಿಕ ಜಲಪಾನ – ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ‘ಮಾಸ್ಟರ್ ಪ್ಲಾನ್’ ವರ್ಕೌಟ್!

Public TV
Last updated: May 4, 2026 11:41 am
Public TV
Share
2 Min Read
BJP west bengal
SHARE

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಚುನಾವಣಾ (West Bengal Election) ರಾಜಕಾರಣದಲ್ಲಿ ಬಿಜೆಪಿ (BJP) ಈ ಬಾರಿ ಅಚ್ಚರಿಯ ಫಲಿತಾಂಶ ನೀಡಲು ಕಮಲ ನಾಯಕರ ‘ಮೈಕ್ರೋ ಮ್ಯಾನೇಜ್‌ಮೆಂಟ್’ ಮತ್ತು ಸಮಯೋಚಿತ ತಂತ್ರಗಾರಿಕೆಗಳೇ ಮುಖ್ಯ ಕಾರಣ ಎನ್ನಲಾಗುತ್ತಿದೆ. ವಿರೋಧಿಗಳ ಕೋಟೆಯನ್ನು ಭೇದಿಸಲು ಬಿಜೆಪಿ ರೂಪಿಸಿದ್ದ “ಬೆಳ್ಳಂಬೆಳಗ್ಗೆ ಬೂತ್‌ಗೆ ನಡಿ” ಎಂಬ ಅಭಿಯಾನ ಈಗ ಭಾರಿ ಚರ್ಚೆಯಾಗುತ್ತಿದೆ

ಲೇಟ್ ಬೇಡ, ಲೇಟೆಸ್ಟ್ ಆಗಿ ಮತ ಹಾಕಿ
ಸಾಮಾನ್ಯವಾಗಿ ಜನರು ಮಧ್ಯಾಹ್ನದ ನಂತರ ನಿರಾಳವಾಗಿ ಮತದಾನ (Vote) ಮಾಡಲು ಇಷ್ಟಪಡುತ್ತಾರೆ. ಆದರೆ ಬಂಗಾಳದ ಸೂಕ್ಷ್ಮ ಪರಿಸ್ಥಿತಿಯಲ್ಲಿ ಇದು ಬಿಜೆಪಿಗೆ ಮುಳುವಾಗುತ್ತಿತ್ತು. ಮತದಾರರು ಬೂತ್‌ಗೆ ಬರುವಷ್ಟರಲ್ಲಿ ಅವರ ಹೆಸರಿನಲ್ಲಿ ಬೇರೆಯವರು ‘ನಕಲಿ ಮತ’ ಚಲಾಯಿಸಿರುತ್ತಿದ್ದರು. ಇದನ್ನು ತಡೆಯಲು ಬಿಜೆಪಿ ನಾಯಕರು ಈ ಬಾರಿ “ಮೊದಲು ಮತದಾನ, ಬಳಿಕ ಜಲಪಾನ” ಎಂಬ ಸಂದೇಶವನ್ನು ಪ್ರತಿ ಮನೆಮನೆಗೂ ತಲುಪಿಸಿದ್ದರು. “ತಿಂಡಿ ತಿನ್ನುವ ಮುನ್ನವೇ ನಿಮ್ಮ ಹಕ್ಕನ್ನು ಚಲಾಯಿಸಿ” ಎಂಬ ಕರೆಗೆ ಮತದಾರರು ಅಭೂತಪೂರ್ವ ಸ್ಪಂದನೆ ನೀಡಿದ್ದಾರೆ.

 

ನಕಲಿ ಮತದಾನಕ್ಕೆ ಬ್ರೇಕ್
ಹಿಂದಿನ ಚುನಾವಣೆಗಳಲ್ಲಿ ಟಿಎಂಸಿ (TMC) ಕಾರ್ಯಕರ್ತರು ಮತಗಟ್ಟೆಗಳನ್ನು ವಶಪಡಿಸಿಕೊಂಡು ಮೊದಲೇ ಮತದಾನ ಮಾಡುತ್ತಿದ್ದರಿಂದ ಬಿಜೆಪಿಯ ನಿಷ್ಠಾವಂತ ಮತದಾರರಿಗೆ ಅವಕಾಶವೇ ಸಿಗುತ್ತಿರಲಿಲ್ಲ. ಈ ಬಾರಿ ಇದನ್ನು ಗಂಭೀರವಾಗಿ ಪರಿಗಣಿಸಿದ ಬಿಜೆಪಿ, ಸ್ಥಳೀಯ ನಾಯಕರಿಗೆ ತಮ್ಮ ವ್ಯಾಪ್ತಿಯಲ್ಲಿ ಶೇ.100 ರಷ್ಟು ಮತದಾನ ಮಾಡಿಸುವ ಗುರಿಯನ್ನು ನೀಡಿತ್ತು. ಮುಂಜಾನೆಯೇ ಮತಗಟ್ಟೆಗಳ ಮುಂದೆ ಬಿಜೆಪಿ ಬೆಂಬಲಿಗರನ್ನು ಸಾಲುಗಟ್ಟುವಂತೆ ಮಾಡುವ ಮೂಲಕ ಅಕ್ರಮಗಳಿಗೆ ತಡೆಯೊಡ್ಡಲಾಗಿತ್ತು. ಇದನ್ನೂ ಓದಿ: ಬಂಗಾಳದಲ್ಲಿ ಅಧಿಕಾರದತ್ತ ಬಿಜೆಪಿ – ಆಗ್ಲೇ ಸಿಎಂ ಪಟ್ಟಕ್ಕೆ ಶುರುವಾಯ್ತು ಫೈಟ್‌, ರೇಸ್‌ನಲ್ಲಿ ಯಾರಿದ್ದಾರೆ?

‘ನೋಟಾ’ ವಿರುದ್ಧ ಜಾಗೃತಿ ಅಭಿಯಾನ

ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆಯ ಕುರಿತು ಸಣ್ಣಪುಟ್ಟ ಅತೃಪ್ತಿಗಳಿದ್ದವು. ಇದರಿಂದ ಬೇಸತ್ತು ಮತದಾರರು ನೋಟಾ (None of the Above) ಒತ್ತಲು ಮುಂದಾಗಿದ್ದರು. ಹಲವು ಕ್ಷೇತ್ರಗಳಲ್ಲಿ ಗೆಲುವಿನ ಅಂತರಕ್ಕಿಂತ ನೋಟಾ ಮತಗಳೇ ಹೆಚ್ಚಿರುತ್ತಿದ್ದವು. ಈ ಅಪಾಯವನ್ನು ಅರಿತ ಬಿಜೆಪಿ ನಾಯಕರು “ನೋಟಾ ಬೇಡ, ನಿಮ್ಮ ಮತ ವ್ಯರ್ಥ ಮಾಡಬೇಡಿ” ಎಂಬ ಅಭಿಯಾನ ನಡೆಸಿದರು. ಅತೃಪ್ತ ಮತದಾರರನ್ನು ಮನವೊಲಿಸುವಲ್ಲಿ ಯಶಸ್ವಿಯಾದ ಪಕ್ಷವು, ಪ್ರತಿಯೊಂದು ಮತವೂ ಗೆಲುವಿಗೆ ನಿರ್ಣಾಯಕ ಎಂಬ ಹಠಕ್ಕೆ ಬಿದ್ದಂತೆ ಕೆಲಸ ಮಾಡಿತು.

ತಳಮಟ್ಟದ ಕಾರ್ಯಕರ್ತರ ಶ್ರಮ ಮತ್ತು ಸಮಯ ಪ್ರಜ್ಞೆಯ ತಂತ್ರಗಾರಿಕೆಗಳು ಬಿಜೆಪಿಗೆ ಬಂಗಾಳದ ನೆಲದಲ್ಲಿ ಅಭೂತಪೂರ್ವ ಯಶಸ್ಸನ್ನು ತಂದುಕೊಟ್ಟಿವೆ. ವಿರೋಧಿಗಳ ಗೂಂಡಾಗಿರಿ ಮತ್ತು ಮತಗಳ ಸೋರಿಕೆಯನ್ನು ತಡೆಯುವಲ್ಲಿ ಬಿಜೆಪಿ ಹಾಕಿದ ಈ ಯೋಜನೆ ಈಗ ದೇಶಾದ್ಯಂತ ಸದ್ದು ಮಾಡುತ್ತಿದೆ.

TAGGED:bjpelectionTMCvoteWest Bengalಪಶ್ಚಿಮ ಬಂಗಾಳಬಿಜೆಪಿಮತದಾನವೋಟ್
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

Vijay Axis My India
Latest

ತ.ನಾಡಲ್ಲಿ ವಿಜಯ್‌ ಗೆಲ್ತಾರೆ ಎಂದಿದ್ದ ನಮ್ಮ ಸಮೀಕ್ಷೆಯನ್ನ ಎಲ್ಲರೂ ಗೇಲಿ ಮಾಡಿದ್ರು: ಆಕ್ಸಿಸ್‌ ಮೈ ಇಂಡಿಯಾ

Public TV
ByPublic TV
14 minutes ago
tvk vijay and rahul gandhi
Latest

ತಮಿಳುನಾಡಿನಲ್ಲಿ ವಿಜಯ್‌ಗೆ ಕಾಂಗ್ರೆಸ್‌ ಬೆಂಬಲ?

Public TV
ByPublic TV
20 minutes ago
West Bengal BJP workers enjoy the meal of fish curry
Latest

ಬಂಗಾಳದಲ್ಲಿ ಐತಿಹಾಸಿಕ ಜಯ – ಬಿಜೆಪಿ ಕಚೇರಿಯಲ್ಲಿ ಮೀನೂಟದ ಸಂಭ್ರಮ

Public TV
ByPublic TV
55 minutes ago
TVK Vijay 2
Latest

ಸಿಂಹ ಒಂಟಿಯಾಗಿದ್ರೂ ಕೂಡ ಅದು ಕಾಡಿನ ರಾಜ – ದಳಪತಿಯ ಹಳೆ ವಿಡಿಯೋ ವೈರಲ್

Public TV
ByPublic TV
57 minutes ago
TVK Vijay 1
Latest

ಗೆಲುವಿನ ಬಗ್ಗೆ ನನ್ನ ಮಗನಿಗೆ 1% ಅನುಮಾನ ಕೂಡ ಇರಲಿಲ್ಲ – ವಿಜಯ್‌ ಬಗ್ಗೆ ತಂದೆ ಚಂದ್ರಶೇಖರ್ ಮಾತು

Public TV
ByPublic TV
1 hour ago
DK Shivakumar
Bengaluru City

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ, ಕೇರಳದಲ್ಲಿ ಅಧಿಕಾರ ನಿರೀಕ್ಷಿತ: ಡಿಕೆಶಿ

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?