Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಬಾರಾಮತಿ ಉಪಚುನಾವಣೆಯಲ್ಲಿ ಸುನೇತ್ರಾ ಪವಾರ್‌ಗೆ ಐತಿಹಾಸಿಕ ಗೆಲುವು
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಾರಾಮತಿ ಉಪಚುನಾವಣೆಯಲ್ಲಿ ಸುನೇತ್ರಾ ಪವಾರ್‌ಗೆ ಐತಿಹಾಸಿಕ ಗೆಲುವು

Latest

ಬಾರಾಮತಿ ಉಪಚುನಾವಣೆಯಲ್ಲಿ ಸುನೇತ್ರಾ ಪವಾರ್‌ಗೆ ಐತಿಹಾಸಿಕ ಗೆಲುವು

Public TV
Last updated: May 4, 2026 4:42 pm
Public TV
Share
1 Min Read
Sunetra Pawar
SHARE

ಮುಂಬೈ: ಬಾರಾಮತಿ ವಿಧಾನಸಭಾ (Baramati) ಉಪಚುನಾವಣೆಯಲ್ಲಿ ದಿವಂಗತ ಅಜಿತ್‌ ಪವಾರ್‌ ಅವರ ಪತ್ನಿ ಸುನೇತ್ರಾ ಪವಾರ್‌ (Sunetra Pawar) ಐತಿಹಾಸಿಕ ಗೆಲುವಿನತ್ತ ದಾಪುಗಾಲಿಟ್ಟಿದ್ದಾರೆ. 24 ಸುತ್ತುಗಳ ಎಣಿಕೆಯಲ್ಲಿ 15 ಸುತ್ತುಗಳಲ್ಲೇ 1.32 ಲಕ್ಷಕ್ಕೂ ಹೆಚ್ಚು ಮತಗಳಿಂದ ಪವಾರ್‌ ಪತ್ನಿ ಮುನ್ನಡೆ ಸಾಧಿಸಿದ್ದಾರೆ.

ಅಜಿತ್ ಪವಾರ್ ನಂತರ ಇದು ಮೊದಲ ಚುನಾವಣೆ. ಈ ಚುನಾವಣೆಯಲ್ಲಿ ಸ್ಪರ್ಧಿಸಬೇಕಾಗುತ್ತದೆ ಎಂದು ನಾನು ಎಂದಿಗೂ ಭಾವಿಸಿರಲಿಲ್ಲ. ಬಾರಾಮತಿಯ ಜನರ ಮತಗಳು ಅಜಿತ್ ದಾದಾ ಅವರಿಗೆ ನಿಜವಾದ ಗೌರವ. ಎಲ್ಲರಿಗೂ ತುಂಬು ಹೃದಯದ ಧನ್ಯವಾದ ಅರ್ಪಿಸುತ್ತೇನೆಂದು ಸುನೇತ್ರಾ ಪವಾರ್‌ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಕೇರಳದಲ್ಲಿ ಕಾಂಗ್ರೆಸ್ ಅಬ್ಬರ: ಪಿಣರಾಯಿ ಪಲ್ಟಿ, ಯುಡಿಎಫ್ ಚಕ್ರವರ್ತಿ!

ನಾನು ನನ್ನ ಜನರಿಗೆ ಸೇವೆ ಸಲ್ಲಿಸುವುದನ್ನು ಮುಂದುವರಿಸುತ್ತೇನೆ. ಅಭಿವೃದ್ಧಿ ಕಾರ್ಯಗಳ ಮೂಲಕ ಅಜಿತ್ ಪವಾರ್ ಅವರ ಕನಸುಗಳನ್ನು ನನಸಾಗಿಸುತ್ತೇನೆ ಎಂದು ಪ್ರತಿಜ್ಞೆ ಮಾಡಿದ್ದಾರೆ.

ಜನವರಿ 28 ರಂದು ಪುಣೆ ಜಿಲ್ಲೆಯ ಬಾರಾಮತಿ ಬಳಿ ವಿಮಾನ ಅಪಘಾತದಲ್ಲಿ ಆಗಿನ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಸಾವಿಗೀಡಾದರು. ಅವರಿಂದ ತೆರವಾದ ಸ್ಥಾನಕ್ಕೆ ಪತ್ನಿ ಸುನೇತ್ರಾ ಅವರನ್ನೇ ಕಣಕ್ಕಿಳಿಸಲಾಗಿತ್ತು. ಪವಾರ್ ಕುಟುಂಬದ ಭದ್ರಕೋಟೆಯಾಗಿರುವ ಈ ಸ್ಥಾನದಿಂದ ಎನ್‌ಸಿಪಿ ಅವರ ಪತ್ನಿ ಸುನೇತ್ರಾ ಸ್ಪರ್ಧಿಸಿದ್ದರು. ಏ.23 ರಂದು ಬಾರಾಮತಿ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿತ್ತು.

ಬಾರಾಮತಿ ನನ್ನ ಕುಟುಂಬ. ಶರದ್ ಪವಾರ್ ಅವರು ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಿಲ್ಲ ಎಂದು ಘೋಷಿಸಿದ್ದರು. ಇದು ನನ್ನ ಕುಟುಂಬದಿಂದ ನನಗೆ ಸಿಕ್ಕ ಬೆಂಬಲ. ಪವಾರ್ ಕುಟುಂಬ ಈ ಕ್ಷೇತ್ರದ ಮೇಲೆ ಇಟ್ಟಿರುವ ನಂಬಿಕೆ ಮತ್ತು ಸೇವೆಯನ್ನು ಮುಂದುವರಿಸುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ಗೆ ಸೋಲು – ತಮಿಳುನಾಡಿನಲ್ಲಿ ನೆಲ ಕಚ್ಚಿದ ಡಿಎಂಕೆ

ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ ಬಿಜೆಪಿಗೆ ಸುನೇತ್ರಾ ಪವಾರ್‌ ಅಭಿನಂದನೆ ಸಲ್ಲಿಸಿದ್ದಾರೆ.

TAGGED:Ajit PawarBaramati BypollNCPSunetra Pawarಅಜಿತ್ ಪವಾರ್ಎನ್‍ಸಿಪಿಬಾರಾಮತಿಸುನೇತ್ರಾ ಪವಾರ್‌
Share This Article
FacebookWhatsappWhatsappTelegram

Cinema news

Vijay Thalapathy 2
ರಾಜಕೀಯಕ್ಕೆ ವಿಜಯ್‌ ಬ್ಲಾಕ್‌ಬಸ್ಟರ್‌ ಎಂಟ್ರಿ – ರಶ್ಮಿಕಾ, ರಜನಿ, ಕಮಲ್‌ ಬೆಸ್ಟ್‌ ವಿಶ್‌
CinemaLatestNationalSandalwoodTop Stories
Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post

You Might Also Like

Vijay
Latest

Vijay Blockbuster Debut `ವಿಜಯ’ದ ಹಿಂದಿದೆ 17 ವರ್ಷದ ರಹಸ್ಯ

Public TV
ByPublic TV
11 minutes ago
Bidar Gas 2
Bidar

Bidar | ಅಮೃತ ಯೋಜನೆಯ ಗ್ಯಾಸ್‌ ಪೈಪ್‌ಲೈನ್‌ ಲೀಕಾಗಿ ಬೆಂಕಿ – ತಪ್ಪಿದ ಭಾರೀ ದುರಂತ

Public TV
ByPublic TV
14 minutes ago
China Fire cracker Factory blast
Latest

ಚೀನಾದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – 21 ಮಂದಿ ದಾರುಣ ಸಾವು, 61 ಜನಕ್ಕೆ ಗಾಯ

Public TV
ByPublic TV
25 minutes ago
LOKAYUKTA BS PATIL
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು 7 ಮಂದಿ ಸಾವು ಪ್ರಕರಣ – ಲೋಕಾಯುಕ್ತದಿಂದ ತನಿಖೆಗೆ ವಿಶೇಷ ತಂಡ ರಚನೆ

Public TV
ByPublic TV
29 minutes ago
Peenya Flyover
Bengaluru City

ಇಂದಿನಿಂದ 3 ದಿನ ಪೀಣ್ಯ ಫ್ಲೈಓವರ್ ಬಂದ್

Public TV
ByPublic TV
52 minutes ago
Chikkaballapura Murder
Chikkaballapur

ಲವ್ವರ್‌ಗಾಗಿ ಪತ್ನಿಗೆ ಡಿವೋರ್ಸ್ – ಇತ್ತ ಪತಿ ಬಿಟ್ಟು ಬರಲು ಒಪ್ಪದ ಪ್ರಿಯತಮೆಗೆ ಬೆಂಕಿಯಿಟ್ಟು ಕೊಲೆ

Public TV
ByPublic TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?