Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ದಳಪತಿ ವಿಜಯ್‌ – ಯಾರ ಜೊತೆ ಟಿವಿಕೆ ಮೈತ್ರಿ?
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ದಳಪತಿ ವಿಜಯ್‌ – ಯಾರ ಜೊತೆ ಟಿವಿಕೆ ಮೈತ್ರಿ?

Latest

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ದಳಪತಿ ವಿಜಯ್‌ – ಯಾರ ಜೊತೆ ಟಿವಿಕೆ ಮೈತ್ರಿ?

Public TV
Last updated: May 5, 2026 10:29 am
Public TV
Share
3 Min Read
Vijay Thalapathy
SHARE

– ನಿನ್ನೆಯಷ್ಟೇ ವಿಜಯ್‌ ಜೊತೆಗೆ ಮಾತನಾಡಿದ್ದ ರಾಹುಲ್‌ ಗಾಂಧಿ

ಚೆನ್ನೈ: ದಳಪತಿ ವಿಜಯ್‌ (Thalapathy vijay) ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ಬಹುಮತದ ಕೊರತೆಯಿದ್ದರೂ, ಸರ್ಕಾರ ರಚನೆಗೆ ಹಕ್ಕು ಮಂಡಿಸಿದೆ ಎಂದು ವರದಿಗಳು ತಿಳಿಸಿವೆ.

#WATCH | Chennai | TVK chief Vijay receives certificate after winning election from Perambur Assembly constituency in Tamil Nadu pic.twitter.com/QZ6vEtixT4

— ANI (@ANI) May 4, 2026

ಹೌದು. ತಮಿಳುನಾಡಿನ (Tamil Nadu) ರಾಜಕೀಯದಲ್ಲಿ ದಳಪತಿ ವಿಜಯ್ ದರ್ಬಾರ್ ಆರಂಭವಾಗಿದೆ. ಚೊಚ್ಚಲ ಪ್ರಯತ್ನದಲ್ಲೇ ನಟ ವಿಜಯ್‌ ಸ್ಪರ್ಧೆ ಮಾಡಿದ್ದ ಎರಡೂ ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿರುವುದು ಅಷ್ಟೇ ಗಮನಾರ್ಹ ಸಂಗತಿ. ಚೊಚ್ಚಲ ಚುನಾವಣೆಯಲ್ಲೇ 108 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದ್ರೆ ಬಹುಮತಕ್ಕೆ 118 ಸ್ಥಾನಗಳು ಬೇಕಿದ್ದು, 10 ಸ್ಥಾನಗಳ ಕೊರತೆಯಿದೆ. ಹೀಗಿದ್ದರೂ ಟಿವಿಕೆ ಸರ್ಕಾರ (TVK Government) ರಚನೆಗೆ ಹಕ್ಕು ಮಂಡಿಸಿದೆ ಎನ್ನಲಾಗ್ತಿದೆ. ಹೀಗಾಗಿ ಮೈತ್ರಿ ಕುರಿತ ಚರ್ಚೆಗಳು ಜೋರಾಗಿ ನಡೆಯುತ್ತಿದೆ.

Vijay Rahul Gandhi

ಟಿವಿಕೆ ಮುಖ್ಯಸ್ಥ ವಿಜಯ್, ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರಿಗೆ ಪತ್ರ ಬರೆದು ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದಾರೆ. ಪ್ರಮಾಣವಚನ ಸ್ವೀಕರಿಸಲು ರಾಜ್ಯಪಾಲರನ್ನು ಆಹ್ವಾನಿಸುವಂತೆ ರಾಜಭವನಕ್ಕೆ ಮನವಿ ಮಾಡಿದ್ದಾರೆ. ಜೊತೆಗೆ 2 ವಾರಗಳಲ್ಲಿ ಬಹುಮತ ಸಾಬೀತುಪಡಿಸುವುದಾಗಿ ಹೇಳಿದ್ದಾರೆ.

ಮೂಲಗಳ ಪ್ರಕಾರ, ಇಮೇಲ್ ಮೂಲಕ ರಾಜಭವನಕ್ಕೆ ಪತ್ರ ಕಳುಹಿಸಲಾಗಿದೆ. ಎರಡು ವಾರಗಳಲ್ಲಿ ಪಕ್ಷವು ತನ್ನ ಬಹುಮತ ಸಾಬೀತುಪಡಿಸುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಮಾತುಕತೆ ನಡೆಸಲು ಎಲ್ಲ ವಿಜೇತ ಅಭ್ಯರ್ಥಿಗಳನ್ನು ಟಿವಿಕೆ ಪಕ್ಷದ ಕಚೇರಿಗೆ ವಿಜಯ್‌ ಆಹ್ವಾನಿಸಿದ್ದಾರೆ. ಇದನ್ನೂ ಓದಿ: ಇಡೀ ಮುಸ್ಲಿಂ ಮತ ಟಿಎಂಸಿಗೆ ಹೋಯ್ತು, ನಾನು ಹಿಂದೂಗಳಿಗಾಗಿ ಕೆಲಸ ಮಾಡ್ತೇನೆ: ಸುವೇಂದು ಅಧಿಕಾರಿ

Tamil Nadu Election 2026 Tomorrow DMK AIDMK Congress BJP TVK Vijay

ಟಿವಿಕೆ ಸರ್ಕಾರ ರಚನೆಗೆ ಮೂರು ಸಾಧ್ಯತೆ?
ಸದ್ಯ ಟಿವಿಕೆ ಪಕ್ಷವು ಸರ್ಕಾರ ರಚಿಸಲು ಮೂರು ಸಾಧ್ಯತೆಗಳಿವೆ. ಮೊದಲನೆಯದ್ದಾಗಿ ಡಿಎಂಕೆ ಜೊತೆಗೆ ಮೈತ್ರಿ ಮಾಡಿಕೊಂಡಿದ್ದ ಪಕ್ಷಗಳ ಜೊತೆಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡುವುದು. ಇದು ಸಾಧ್ಯವಾಗದಿದ್ದಲ್ಲಿ, ಡಿಎಂಕೆ ಮತ್ತು ಎಐಎಡಿಎಂಕೆ ಮೈತ್ರಿ ಒಡೆದು ಹೊಸ ಒಕ್ಕೂಟದ ರಚಿಸುವುದು ಅಥವಾ ಕನಿಷ್ಠ ಸ್ಥಿರ ಸರ್ಕಾರಕ್ಕಾಗಿ AIADMK ಯಿಂದ ಬಾಹ್ಯ ಬೆಂಬಲ ಕೇಳುವುದು ಮಾರ್ಗವಾಗಿದೆ. ಇದನ್ನೂ ಓದಿ: 8 ಗ್ರಾಂ ಚಿನ್ನ, 6 ಸಿಲಿಂಡರ್‌ ಉಚಿತ, ಪದವೀಧರರಿಗೆ 4,000 ಭತ್ಯೆ – ʻವಿಜಯʼ ಭರವಸೆಯತ್ತ ಜನರ ಚಿತ್ತ!

ಮತ್ರಿ ಸಾಧ್ಯತೆ 1 : ಡಿಎಂಕೆ ಜೊತೆಗೆ ಮೈತ್ರಿ ಮಾಡಿಕೊಂಡಿದ್ದ ಪಕ್ಷಗಳ ಜೊತೆಗೆ ಮೈತ್ರಿ

ಟಿವಿಕೆ: 108
ಕಾಂಗ್ರೆಸ್: 5
ಎಡಪಕ್ಷಗಳು: 4
ಐಯುಎಂಎಲ್: 2
ವಿಸಿಕೆ: 2

ಸಾಧ್ಯತೆ 2: ಡಿಎಂಕೆ ಮತ್ತು ಎಐಎಡಿಎಂಕೆ ಮೈತ್ರಿ ಒಡೆದು ಹೊಸ ಒಕ್ಕೂಟದ ರಚನೆ

ಟಿವಿಕೆ: 108
ಕಾಂಗ್ರೆಸ್: 5
ಪಿಎಂಕೆ: 4
ಐಯುಎಂಎಲ್: 2
ವಿಸಿಕೆ: 2

ಸಾಧ್ಯತೆ 3:
ಕನಿಷ್ಠ ಸ್ಥಿರ ಸರ್ಕಾರಕ್ಕಾಗಿ AIADMK ಯಿಂದ ಬಾಹ್ಯ ಬೆಂಬಲ ಕೇಳುವುದು. ಸೈದ್ಧಾಂತಿಕ ಭಿನ್ನಾಭಿಪ್ರಾಯಗಳ ನಡುವೆ ಸ್ಥಿರ ಸರ್ಕಾರಕ್ಕೆ ಪ್ರಯತ್ನ ಮಾಡಬಹುದು. ಆದರೆ ಇದು ಭವಿಷ್ಯದಲ್ಲಿ ಸಮಸ್ಯೆ ತರಬಹುದು.

ಟಿವಿಕೆ: 108
ಎಐಎಡಿಎಂಕೆ: 47

ಇದೆಲ್ಲದರ ನಡುವೆ ರಾಷ್ಟ್ರೀಯ ಕಾಂಗ್ರೆಸ್‌ ಟಿವಿಕೆಗೆ ಬೆಂಬಲ ನೀಡಲು ಮುಂದಾಗಿದೆ ಎಂಬ ವದಂತಿಗಳು ಹರಿದಾಡುತ್ತಿವೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಕೂಡ ನಿನ್ನೆ ದಳಪತಿ ವಿಜಯ್‌ ಅವರೊಂದಿಗೆ ಮಾತನಾಡಿ, ಅಭಿನಂದನೆ ಸಲ್ಲಿಸಿದ್ದಾರೆ.

TAGGED:DMKElection Result 2026MK StalinTamil Nadu Election ResultsThalapathy Vijaytvkಎಂ.ಕೆ.ಸ್ಟಾಲಿನ್ಟಿವಿಕೆತಮಿಳುನಾಡುದಳಪತಿ ವಿಜಯ್
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

Haveri Bus Fire
Districts

ಗದಗಕ್ಕೆ ಹೋಗುತ್ತಿದ್ದ ಪಲ್ಲಕ್ಕಿ ಬಸ್‌ಗೆ ಬೆಂಕಿ – ಚಾಲಕನ ಸಮಯಪ್ರಜ್ಞೆ 17 ಜನ ಪಾರು

Public TV
ByPublic TV
46 minutes ago
Ratna Debnath Mother Of RG Kar Victim
Latest

ಇದು ಕೇವಲ ಮತಗಳ ಚುನಾವಣೆಯಲ್ಲ, ಬಂಗಾಳದ ಸ್ತ್ರೀಯರ ಸುರಕ್ಷತೆಗಾಗಿ ಹೋರಾಟ – ಆರ್‌ಜಿ ಕರ್ ಅತ್ಯಾಚಾರ ಸಂತ್ರಸ್ತೆಯ ತಾಯಿ

Public TV
ByPublic TV
51 minutes ago
SUVENDU ADHIKARI
Latest

ಇಡೀ ಮುಸ್ಲಿಂ ಮತ ಟಿಎಂಸಿಗೆ ಹೋಯ್ತು, ನಾನು ಹಿಂದೂಗಳಿಗಾಗಿ ಕೆಲಸ ಮಾಡ್ತೇನೆ: ಸುವೇಂದು ಅಧಿಕಾರಿ

Public TV
ByPublic TV
52 minutes ago
horoscope 111
Astrology

ದಿನ ಭವಿಷ್ಯ: 05-05-2026

Public TV
ByPublic TV
57 minutes ago
DN Jeevaraj
Chikkamagaluru

ಶೃಂಗೇರಿ ಅಂಚೆ ಮತಗಳಲ್ಲಿ ಅಕ್ರಮ ಆರೋಪ – ಶಾಸಕ ಜೀವರಾಜ್ ಸೇರಿ ಮೂವರ ವಿರುದ್ಧ FIR

Public TV
ByPublic TV
3 hours ago
mysuru dasara jambusavari golden ambari abhimanyu 8
Districts

2025ರ ದಸರಾಗೆ 43 ಕೋಟಿ ರೂ. ಖರ್ಚು – 7 ತಿಂಗಳ ಬಳಿಕ ಲೆಕ್ಕ ಕೊಟ್ಟ ಜಿಲ್ಲಾಡಳಿತ

Public TV
ByPublic TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?