ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡ್ಮೂರು ದಿನ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಿದ್ದು, ಬೆಳಗಾವಿ ಹಾಗೂ ಧಾರವಾಡಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಹಗುರ ಮಳೆ ಮಾತ್ರ ಆಗಲಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 28-22
ಮಂಗಳೂರು: 29-26
ಶಿವಮೊಗ್ಗ: 26-23
ಬೆಳಗಾವಿ: 24-22
ಮೈಸೂರು: 28-22

ಮಂಡ್ಯ: 29-23
ಮಡಿಕೇರಿ: 23-21
ರಾಮನಗರ: 29-22
ಹಾಸನ: 24-21
ಚಾಮರಾಜನಗರ: 29-23
ಚಿಕ್ಕಬಳ್ಳಾಪುರ: 29-22

ಕೋಲಾರ: 30-22
ತುಮಕೂರು: 28-22
ಉಡುಪಿ: 29-26
ಕಾರವಾರ: 29-27
ಚಿಕ್ಕಮಗಳೂರು: 22-19
ದಾವಣಗೆರೆ: 28-23

ಹುಬ್ಬಳ್ಳಿ: 26-23
ಚಿತ್ರದುರ್ಗ: 28-23
ಹಾವೇರಿ: 27-23
ಬಳ್ಳಾರಿ: 32-25
ಗದಗ: 27-23
ಕೊಪ್ಪಳ: 29-24

ರಾಯಚೂರು: 33-26
ಯಾದಗಿರಿ: 33-26
ವಿಜಯಪುರ: 29-24
ಕಲಬುರಗಿ: 31-25
ಬಾಗಲಕೋಟೆ: 30-24
