ರಾಜ್ಯದಲ್ಲಿ ಕೊಂಚ ಬಿಡುವು ನೀಡಿದ್ದ ಮಳೆ ಈಗ ಅಬ್ಬರಿಸುತ್ತಿದೆ. ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇಂದು ಕೂಡ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 28-21
ಮಂಗಳೂರು: 28-24
ಶಿವಮೊಗ್ಗ: 27-22
ಬೆಳಗಾವಿ: 24-21
ಮೈಸೂರು: 29-22

ಮಂಡ್ಯ: 30-22
ಮಡಿಕೇರಿ: 24-20
ರಾಮನಗರ: 29-22
ಹಾಸನ: 26-21
ಚಾಮರಾಜನಗರ: 30-22
ಚಿಕ್ಕಬಳ್ಳಾಪುರ: 28-21

ಕೋಲಾರ: 28-22
ತುಮಕೂರು: 28-21
ಉಡುಪಿ: 28-24
ಕಾರವಾರ: 28-26
ಚಿಕ್ಕಮಗಳೂರು: 23-19
ದಾವಣಗೆರೆ: 28-23

ಹುಬ್ಬಳ್ಳಿ: 27-22
ಚಿತ್ರದುರ್ಗ: 28-22
ಹಾವೇರಿ: 27-23
ಬಳ್ಳಾರಿ: 31-24
ಗದಗ: 28-22
ಕೊಪ್ಪಳ: 29-23

ರಾಯಚೂರು: 31-25
ಯಾದಗಿರಿ: 31-24
ವಿಜಯಪುರ: 29-23
ಕಲಬುರಗಿ: 29-24
ಬಾಗಲಕೋಟೆ: 29-23

