ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರು ವಿಧಿವಶರಾಗಿದ್ದಾರೆ. ಅವರ ಅಂತ್ಯಕ್ರಿಯೆ ಸೋಮವಾರ ದೇವೇಗೌಡರ ಹುಟ್ಟೂರು ಹರದನಹಳ್ಳಿಯ ಮಾವಿನಕೆರೆಯಲ್ಲಿ ನಡೆಯಲಿದೆ. ಒಕ್ಕಲಿಕ ಸಂಪ್ರದಾಯದಂತೆಯೇ ಅಂತ್ಯಕ್ರಿಯೆ ನೆರವೇರಲಿದೆ ಎಂದು ತಿಳಿದುಬಂದಿದೆ.
ಈ ಕುರಿತ ವಿಡಿಯೋ ಇಲ್ಲಿದೆ….
