ಮುಂದಿನ 7 ದಿನ ರಾಜ್ಯದ ಕರಾವಳಿ & ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನುಳಿದಂತೆ ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ಕವಿದ ವಾತಾವರಣದ ಮುನ್ಸೂಚನೆಯಿದ್ದು, ಹಗುರ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 29-21
ಮಂಗಳೂರು: 29-25
ಶಿವಮೊಗ್ಗ: 28-23
ಬೆಳಗಾವಿ: 27-22
ಮೈಸೂರು: 29-22

ಮಂಡ್ಯ: 30-22
ಮಡಿಕೇರಿ: 24-21
ರಾಮನಗರ: 31-22
ಹಾಸನ: 27-21
ಚಾಮರಾಜನಗರ: 31-22
ಚಿಕ್ಕಬಳ್ಳಾಪುರ: 29-21

ಕೋಲಾರ: 30-21
ತುಮಕೂರು: 29-21
ಉಡುಪಿ: 30-25
ಕಾರವಾರ: 29-27
ಚಿಕ್ಕಮಗಳೂರು: 24-19

ದಾವಣಗೆರೆ: 29-23
ಹುಬ್ಬಳ್ಳಿ: 28-22
ಚಿತ್ರದುರ್ಗ: 29-22
ಹಾವೇರಿ: 28-23
ಬಳ್ಳಾರಿ: 32-24
ಗದಗ: 29-22
ಕೊಪ್ಪಳ: 31-23

ರಾಯಚೂರು: 33-24
ಯಾದಗಿರಿ: 33-24
ವಿಜಯಪುರ: 32-24
ಕಲಬುರಗಿ: 32-23
ಬಾಗಲಕೋಟೆ: 31-23

