ರಾಜ್ಯದಲ್ಲಿ ಮಳೆ ಸಂಪೂರ್ಣವಾಗಿ ಕಡಿಮೆಯಾಗಿದೆ. ಇದರ ಪರಿಣಾಮದಿಂದ ತಾಪಮಾನ ಏರಿಕೆಯಾಗಿದ್ದು, ಮಳೆಗಾಲದಲ್ಲೂ ಬೇಸಿಗೆಯ ಅನುಭವವಾಗುತ್ತಿದೆ. ಸೆಪ್ಟೆಂಬರ್‌ನಲ್ಲಿ ಮಳೆ ಕೊರತೆಯಿಂದ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಂಗಳೂರಲ್ಲಿ ಗರಿಷ್ಠ ತಾಪಮಾನ 3ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 30-21
ಮಂಗಳೂರು: 32-26
ಶಿವಮೊಗ್ಗ: 31-22
ಬೆಳಗಾವಿ: 29-21
ಮೈಸೂರು: 32-21
ಮಂಡ್ಯ: 32-23
ಮಡಿಕೇರಿ: 27-21
ರಾಮನಗರ: 32-23
ಹಾಸನ: 29-20
ಚಾಮರಾಜನಗರ: 32-23
ಚಿಕ್ಕಬಳ್ಳಾಪುರ: 30-22

ಕೋಲಾರ: 31-23
ತುಮಕೂರು: 31-23
ಉಡುಪಿ: 31-25
ಕಾರವಾರ: 29-27
ಚಿಕ್ಕಮಗಳೂರು: 26-18
ದಾವಣಗೆರೆ: 32-22
ಹುಬ್ಬಳ್ಳಿ: 30-22
ಚಿತ್ರದುರ್ಗ: 32-21
ಹಾವೇರಿ: 31-22
ಬಳ್ಳಾರಿ: 34-24
ಗದಗ: 31-22
ಕೊಪ್ಪಳ: 33-23

ರಾಯಚೂರು: 34-24
ಯಾದಗಿರಿ: 33-25
ವಿಜಯಪುರ: 32-23
ಕಲಬುರಗಿ: 33-24
ಬಾಗಲಕೋಟೆ: 33-23

