ರಾಜ್ಯದ ಅಲ್ಲಲ್ಲಿ ಮಳೆಯಾಗುತ್ತಿದ್ದು, ಇನ್ನೂ ಕೆಲವೆಡೆ ಬೇಸಿಗೆಯಂತಹ ಬಿಸಿಲಿನ ವಾತಾವರಣ ಮುಂದುವರಿಯಲಿದೆ.
ಮುಂದಿನ 7 ದಿನಗಳ ಕಾಲ ರಾಜ್ಯದಾದ್ಯಂತ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದ್ದು, ಮಧ್ಯಾಹ್ನದ ನಂತರ ಕೆಲವೆಡೆ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು-ಮಿಂಚು ಸಹಿತ ಜೋರಾದ ಗಾಳಿಯೊಂದಿಗೆ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ 27 ಸೆಲ್ಸಿಯಸ್ ಹಾಗೂ ಕನಿಷ್ಠ 20 ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 28-21
ಮಂಗಳೂರು: 32-24
ಶಿವಮೊಗ್ಗ: 29-22
ಬೆಳಗಾವಿ: 29-22
ಮೈಸೂರು: 31-22

ಮಂಡ್ಯ: 31-22
ಮಡಿಕೇರಿ: 26-19
ರಾಮನಗರ: 30-21
ಹಾಸನ: 28-20
ಚಾಮರಾಜನಗರ: 31-22
ಚಿಕ್ಕಬಳ್ಳಾಪುರ: 28-21

ಕೋಲಾರ: 29-21
ತುಮಕೂರು: 28-21
ಉಡುಪಿ: 31-24
ಕಾರವಾರ: 30-27
ಚಿಕ್ಕಮಗಳೂರು: 25-19

ದಾವಣಗೆರೆ: 31-22
ಹುಬ್ಬಳ್ಳಿ: 29-22
ಚಿತ್ರದುರ್ಗ: 29-22
ಹಾವೇರಿ: 30-22
ಬಳ್ಳಾರಿ: 32-23
ಗದಗ: 29-22
ಕೊಪ್ಪಳ: 31-23

ರಾಯಚೂರು: 34-24
ಯಾದಗಿರಿ: 33-24
ವಿಜಯಪುರ: 31-23
ಕಲಬುರಗಿ: 32-23
ಬಾಗಲಕೋಟೆ: 31-23


